ವಿಜಯಪುರ…
ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಸೆರೆ, ವಿಜಯಪುರ ಜಿಲ್ಲೆಯ ಅಲಮೇಲ ತಾಲ್ಲೂಕಿನ ಸೋಮಜಾಳ ಗ್ರಾಮದಲ್ಲಿ ರೈತರ ಹೊಲದಲ್ಲಿ ಸೆರೆ ನಿನ್ನೆ ಮುಂಜಾನೆ ಸೋಮಜಾಳ ಸುತ್ತಮುತ್ತ ಕಂಡು ಬಂದಿದ್ದ ಚಿರತೆ
24 ಗಂಟೆಯಲ್ಲಿ ಬೋನು ಇರಿಸಿ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ ಸಿಂದಗಿಯ ಪ್ರಾದೇಶಿಕ ವಲಯದ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ರಾಜೀವ ಬಿರಾದಾರ ಅವರ ಮಾಗ೯ದಶ೯ನದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾದ ಪ್ರಿಯಾಂಕ, ನಗರ ಎಸ್ ಎಸ್ ಬಿರಾದಾರ ಅವರ ನೇತೃತ್ವದಲ್ಲಿ ಅರಣ್ಯ ಪಾಲಕರಾದ ಚನ್ನುರ ಹಾಗೂ ಶಿವಾನಂದ ಮಡಗೊಂಡ ಹಾಗೂ ಸಿಬ್ಬಂದಿಯಿಂದ ಕಾರ್ಯಾಚರಣೆ, ಗ್ರಾಮಸ್ಥರಿಂದ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಕೃತಜ್ಞತೆ.