• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜನರಿಗೆ ಬೇಸಿಗೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸತತ ಉದ್ಯೋಗ ಕಲ್ಪಿಸಲಾಗಿದೆ..!

    ಪ್ರವೇಶಾತಿ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ :‌ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

    ಮಾಧ್ಯಮ ನಿಜಕ್ಕೂ ಸಮಾಜಕ್ಕೆ ದಿಕ್ಕು ತೋರಿಸುವ ಒಂದು ಪರಿಣಾಮಕಾರಿ ಸಾಧನ..!

    ವಿಜಯಪುರ ರಾಜ್ಯದಲ್ಲಿಯೇ ಅತ್ಯಂತ ಶ್ರೀಮಂತ ಜಿಲ್ಲೆಯಾಗಲಿದೆ : ವಿಪ ಶಾಸಕ ಸುನೀಲಗೌಡ ಪಾಟೀಲ

    ಮುದ್ದೇಬಿಹಾಳ | ಸಾಮೂಹಿಕ ವಿವಾಹದಲ್ಲಿ 46 ಜೋಡಿಗಳು..!

    ಕ್ರೀಡೆ ಕೇವಲ ಮನರಂಜನೆಗಾಗಿ ಅಲ್ಲ, ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ದಿ,ಗೆ..!

    ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ನುಗ್ಗಿದ ಉಗ್ರರನ್ನು ಸೇನಾ ಪಡೆ ಯೋಧರು ತಮ್ಮ ಧೈರ್ಯ, ಸಾಹಸ ಪ್ರದರ್ಶಿಸಿದರು

    ರಾಜಕೀಯ ಭವಿಷ್ಯ ಬರೆದಿದ್ದು ಅಂಜುಟಗಿ : ಪಾಟೀಲ

    ರಾಜಕೀಯ ಭವಿಷ್ಯ ಬರೆದಿದ್ದು ಅಂಜುಟಗಿ : ಪಾಟೀಲ

    ಸ್ವಾವಲಂಬಿಯಾಗಿ ಬದುಕು ನಡೆಸಲು ಶಿಕ್ಷಣ ಅವಶ್ಯಕ : ದೇಸಾಯಿ

    ಈಗಿನಿಂದಲೇ ಐಎಎಸ್ ಮತ್ತು ಕೆಎಎಸ್  ತಯಾರಿ ಮಾಡಿ, ಅಗತ್ಯ ಸಹಕಾರ ನೀಡಲು ಸಿದ್ದ : ತಹಶಿಲ್ದಾರ ಮಹಮ್ಮದ್ ಮೊಹಸಿನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಾಧ್ಯಮ ನಿಜಕ್ಕೂ ಸಮಾಜಕ್ಕೆ ದಿಕ್ಕು ತೋರಿಸುವ ಒಂದು ಪರಿಣಾಮಕಾರಿ ಸಾಧನ..!

      ನಿಮ್ಮ ಕೌಶಲ್ಯಗಳು ನಿಮ್ಮ ಬಹುಮೌಲ್ಯ ಆಸ್ತಿಯಾಗುತ್ತವೆ..!

      May 20, 2025
      0

      SHARES
      14
      VIEWS
      Share on FacebookShare on TwitterShare on whatsappShare on telegramShare on Mail

      ನಿಮ್ಮ ಕೌಶಲ್ಯಗಳು ನಿಮ್ಮ ಬಹುಮೌಲ್ಯ ಆಸ್ತಿಯಾಗುತ್ತವೆ..!

      ಮಾಧ್ಯಮ ನಿಜಕ್ಕೂ ಸಮಾಜಕ್ಕೆ ದಿಕ್ಕು ತೋರಿಸುವ ಒಂದು ಪರಿಣಾಮಕಾರಿ ಸಾಧನ..!

      ವಿಜಯಪುರ: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸ್ಪಷ್ಟ ಹಾಗೂ ಪರಿಣಾಮಕಾರಿ ಭಾಷಾ ಶೈಲಿ ಅತ್ಯವಶ್ಯಕವಾಗಿದೆ ಎಂದು ಮಹಿಳಾ ವಿವಿಯ ಸ್ನಾತಕ ಕೋರ್ಸ ವಿಭಾಗಗಳ ವಿಶೇಷ ಅಧಿಕಾರಿ ಪ್ರೊ.ಸಕ್ಪಾಲ್ ಹೂವಣ್ಣ ಹೇಳಿದರು.

      ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಮಹಿಳಾ ವಿವಿಯ ಯುಜಿ ವಿದ್ಯಾರ್ಥಿನಿಯರಿಗಾಗಿ ಮಂಗಳವಾರ ಆಯೋಜಿಸಿದ್ದ ‘ಟೆಲಿವಿಷನ್ ಆ್ಯಂಕರಿಂಗ್’ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಸ್ವತಂತ್ರವಾಗಿ ನಮ್ಮ ಕೌಶಲ್ಯಗಳನ್ನು ಬಳಸಿಕೊಂಡು ಉದ್ಯೋಗ ಪಡೆಯವ ವಿಪು¯ ಅವಕಾಶಗಳನ್ನು ಮಾಧ್ಯಮ ಕ್ಷೇತ್ರ ನಿಮಗೆ ನೀಡುತ್ತದೆ. ಸುದ್ದಿಯನ್ನು ಸರಳವಾಗಿ, ಸ್ಪಷ್ಟವಾಗಿ ಹಾಗೂ ನೈಜತೆ ಉಳಿಸಿಕೊಂಡು ಪ್ರಸ್ತುತಪಡಿಸುವ ಸಾಮರ್ಥ್ಯ ಇದ್ದರೆ, ಓದುಗರ ವಿಶ್ವಾಸವನ್ನು ಗೆಲ್ಲಬಹುದು. ನಿಮ್ಮ ಕೌಶಲ್ಯಗಳು ನಿಮ್ಮ ಬಹುಮೌಲ್ಯ ಆಸ್ತಿಯಾಗುತ್ತವೆ. ವ್ಯಕ್ತಿತ್ವದ ಬೆಳವಣಿಗೆ, ಆಳವಾದ ವಿಶ್ಲೇಷಣಾತ್ಮಕ ಚಿಂತನೆ ಮತ್ತು ಪ್ರಭಾವಿ ಸಂವಹನಶೈಲಿಯಂತಹ ಗುಣಗಳನ್ನು ಈ ಕ್ಷೇತ್ರದಲ್ಲಿ ಬೆಳೆಸಿಕೊಳ್ಳಬಹುದು ಎಂದರು.

      ಕಾರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿದ್ದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರವು ಕೇವಲ ವೃತ್ತಿಯ ದಾರಿಯನ್ನಷ್ಟೇ ಅಲ್ಲ, ಜನರ ಬದುಕನ್ನೂ ಸಕಾರಾತ್ಮಕವಾಗಿ ರೂಪಿಸುವ ಶಕ್ತಿಯನ್ನು ಹೊಂದಿದೆ. ಮಾಧ್ಯಮವು ನಿಜಕ್ಕೂ ಸಮಾಜಕ್ಕೆ ದಿಕ್ಕು ತೋರಿಸುವ ಒಂದು ಪರಿಣಾಮಕಾರಿ ಸಾಧನವಾಗಿದೆ. ಇದು ವ್ಯಕ್ತಿಗೆ ತಮ್ಮ ಜೀವನದೊಂದಿಗೆ ಇತರರ ಬದುಕುಗಳಲ್ಲಿಯೂ ಬದಲಾವಣೆಯನ್ನು ತರಲು ಅವಕಾಶ ನೀಡುತ್ತದೆ. ಪತ್ರಿಕೋದ್ಯಮ ಶಿಕ್ಷಣವು ಉದ್ಯೋಗಪರ ದಕ್ಷತೆಗಳು ಮತ್ತು ಸಂವಹನ ಕೌಶಲ್ಯಗಳನ್ನು ಬೆಳೆಸುವುದರಲ್ಲಿ ಮಹತ್ವಪೂರ್ಣ ಪಾತ್ರವಹಿಸುತ್ತದೆ. ಡಿಜಿಟಲ್ ಯುಗದಲ್ಲಿ ಈ ಕೌಶಲ್ಯಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ಸು ಸಾಧಿಸಲು ಇಂತಹ ಕಾರ್ಯಾಗಾರಗಳು ಮತ್ತು ತರಬೇತಿಗಳು ಬಹುಮುಖ್ಯವಾಗಿವೆ ಎಂದರು.

      ಕಾರ್ಯಾಗಾರದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ, ಬೋಧಕ ಬೋದಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
      ಕಾರ್ಯಕ್ರಮದಲ್ಲಿ ಸಂಶೋಧನಾ ವಿದ್ಯಾರ್ಥಿನಿಯರಾದ ಜಯಶ್ರೀ ತಳವಾರ ಸ್ವಾಗತಿಸಿದರು. ಫಿಲೋಮಿನಾ ಅತಿಥಿ ಪರಿಚಯಿಸಿದರು. ಸುಷ್ಮಾ ಪವಾರ ನಿರೂಪಿಸಿದರು. ಪವಿತ್ರಾ ಕಂಬಾರ ವಂದಿಸಿದರು.

      Tags: #indi / vijayapur#Public News#State News#The media is an effective tool that really shows society ..!#Today News#Voice Of Janata#Voiceofjanata.in#ಮಾಧ್ಯಮ ನಿಜಕ್ಕೂ ಸಮಾಜಕ್ಕೆ ದಿಕ್ಕು ತೋರಿಸುವ ಒಂದು ಪರಿಣಾಮಕಾರಿ ಸಾಧನ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಡೆಂಗಿ ತಡೆಗೆ ಸಾರ್ವಜನಿಕರ ಸಹಕಾರ-ಸಹಭಾಗಿತ್ವ ಬಹಳ ಮುಖ್ಯ -ಶಾಸಕ ಬಸನಗೌಡ ಪಾಟೀಲ ಯತ್ನಾಳ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಡೆಂಗಿ ತಡೆಗೆ ಸಾರ್ವಜನಿಕರ ಸಹಕಾರ-ಸಹಭಾಗಿತ್ವ ಬಹಳ ಮುಖ್ಯ -ಶಾಸಕ ಬಸನಗೌಡ ಪಾಟೀಲ ಯತ್ನಾಳ

      ಡೆಂಗಿ ತಡೆಗೆ ಸಾರ್ವಜನಿಕರ ಸಹಕಾರ-ಸಹಭಾಗಿತ್ವ ಬಹಳ ಮುಖ್ಯ -ಶಾಸಕ ಬಸನಗೌಡ ಪಾಟೀಲ ಯತ್ನಾಳ

      May 20, 2025
      ಜನರಿಗೆ ಬೇಸಿಗೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸತತ ಉದ್ಯೋಗ ಕಲ್ಪಿಸಲಾಗಿದೆ..!

      ಜನರಿಗೆ ಬೇಸಿಗೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸತತ ಉದ್ಯೋಗ ಕಲ್ಪಿಸಲಾಗಿದೆ..!

      May 20, 2025
      ಪ್ರವೇಶಾತಿ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ :‌ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

      ಪ್ರವೇಶಾತಿ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ :‌ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

      May 20, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.