• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪಟೇಲರು ದೇಶದ ಏಕೀಕರಣದ ರೂವಾರಿ-ಸಂತೋಷ ಬಂಡೆ

      Voiceofjanata.in

      November 4, 2025
      0
      ಪಟೇಲರು ದೇಶದ ಏಕೀಕರಣದ ರೂವಾರಿ-ಸಂತೋಷ ಬಂಡೆ
      0
      SHARES
      21
      VIEWS
      Share on FacebookShare on TwitterShare on whatsappShare on telegramShare on Mail

      ಪಟೇಲರು ದೇಶದ ಏಕೀಕರಣದ ರೂವಾರಿ-ಸಂತೋಷ ಬಂಡೆ

      ಇಂಡಿ: ಪಟೇಲರು ತಮ್ಮ ದೂರದರ್ಶಿತ್ವ, ದೇಶಭಕ್ತಿ, ಜಾಣತನ, ಮನವೊಲಿಸುವ ಸಾಮರ್ಥ್ಯ‌ದಿಂದ ದೇಶದ ಏಕತೆಗೆ ಶ್ರಮಿಸಿದ ಅಪ್ರತಿಮ ವ್ಯಕ್ತಿಯಾಗಿದ್ದಾರೆ. ಅವರ ತತ್ವಾದರ್ಶ ಎಲ್ಲರಿಗೂ ಮಾರ್ಗದರ್ಶಿ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
      ಶುಕ್ರವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಸರ್ದಾರ ವಲ್ಲಭಭಾಯಿ ಪಟೇಲ್‌ ಅವರ ಜನ್ಮದಿನದ ನಿಮಿತ್ತ ಹಮ್ಮಿಕೊಂಡ ರಾಷ್ಟ್ರೀಯ ಏಕತಾ ದಿನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
      ತಮ್ಮ ವಕೀಲಿ ವೃತ್ತಿ, ದೊಡ್ಡ ಮನೆ, ಸಂಪತ್ತು ಎಲ್ಲವನ್ನೂ ತ್ಯಜಿಸಿ, ಸರಳ ಜೀವನ, ಕಷ್ಟಕಾರ್ಪಣ್ಯಗಳಿಗೆ ತಮ್ಮನ್ನು ತಾವು ಅರ್ಪಿಸಿಕೊಂಡು, ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು. ಅಸ್ಪೃಶ್ಯತೆ, ಮದ್ಯಪಾನದ ವಿರುದ್ಧ ವ್ಯಾಪಕ ಚಳುವಳಿ ನಡೆಸಿದ ಅವರು ಯುವ ಜನತೆಗೆ ಸ್ಫೂರ್ತಿಯ ಸೆಲೆ. ಅವರ ಆದರ್ಶ ಮತ್ತು ದೇಶ ಪ್ರೇಮವು ವಿದ್ಯಾರ್ಥಿಗಳಲ್ಲೂ ಬೆಳೆಯಬೇಕು ಎಂದು ಆಶಿಸಿದರು.

      ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ದಾರ್‌ ಪಟೇಲ್ ಅವರು ನಿಜವಾದ ರಾಜಕೀಯ ಪ್ರಜ್ಞೆ ಹೊಂದಿದ್ದ ಮುತ್ಸದ್ಧಿಯಾಗಿದ್ದರು. ಅವರ ಏಕೈಕ ಗುರಿ ದೃಢವಾದ ಮತ್ತು ಸಂಪೂರ್ಣ ಏಕೀಕೃತವಾದ ಭಾರತವನ್ನು ಕಟ್ಟುವುದಾಗಿತ್ತು ಎಂದು ಹೇಳಿದರು.

      ಶಿಕ್ಷಕಿ ಎನ್ ಬಿ ಚೌಧರಿ ಕಾರ್ಯಕ್ರಮ ನಿರ್ವಹಿಸಿದರು. ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

      Tags: #indi / vijayapur#Public News#The Patels are the rock of happiness for the unification of the country#Today News#Voice Of Janata#VOICE OF JANATA (VOJ-VOJ)#Voiceofjanata.in#ಪಟೇಲರು ದೇಶದ ಏಕೀಕರಣದ ರೂವಾರಿ-ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.