• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಚಿಲ್ಲರೆ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಸೆರೆ ಹಿಡಿದ ಪೊಲೀಸ ಇಲಾಖೆ

      Voiceofjanata.in

      July 20, 2025
      0
      ಚಿಲ್ಲರೆ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಸೆರೆ ಹಿಡಿದ ಪೊಲೀಸ ಇಲಾಖೆ
      0
      SHARES
      64
      VIEWS
      Share on FacebookShare on TwitterShare on whatsappShare on telegramShare on Mail

      ಚಿಲ್ಲರೆ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಸೆರೆ ಹಿಡಿದ ಪೊಲೀಸ ಇಲಾಖೆ

      ವರದಿ:ಚೇತನ್ ಕುಮಾರ್ ಎಲ್, ಚಾಮರಾಜನಗರ

      ಹನೂರು :ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ರಸ್ತೆಯಲ್ಲಿನ ಚಿಲ್ಲರೆ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ.

      ಹನೂರು ತಾಲೂಕಿನ ಬಸಪ್ಪನ ದೊಡ್ಡಿ ಗ್ರಾಮದ ಅಫ್ಜಲ್ ಬಾಬು ( 50) ಬಂಧಿತ ಆರೋಪಿಯಾಗಿದ್ದಾನೆ.

      ಘಟನೆ ವಿವರ :ಹನೂರು ಪಟ್ಟಣದ ನಿವಾಸಿ ಸಂತೋಷ್ ಎಂಬವರು ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನ ಮುಖ್ಯರಸ್ತೆಯಲ್ಲಿ ಚಿಲ್ಲರೆ ಅಂಗಡಿ ಇಟ್ಟುಕೊಂಡು ಹಲವಾರು ವರ್ಷಗಳಿಂದ ಜೀವನ ನಡೆಸುತ್ತಿದ್ದರು. ಜೂನ್ 27ರ ತಡರಾತ್ರಿ ಕಳ್ಳನೂರ್ವ ಅಂಗಡಿಯ ಹಿಂಬದಿಯಿಂದ ಕಟಿಂಗ್ ಪ್ಲೇಯರ್ ನಿಂದ ಶೀಟ್ ಕಟ್ ಮಾಡಿ ಅಂಗಡಿ ಒಳಗೆ ನುಗ್ಗಿ 15 ಸಾವಿರ ನಗದು , ವಿವಿಧ ಕಂಪನಿಯ ಸಿಗರೇಟ್, ಡ್ರೈ ಫ್ರೂಟ್ಸ್, ಲವಂಗ, ಕಾಳಮೆಣಸುಗಳನ್ನು ಕದ್ದು , ಪದಾರ್ಥಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದನು.ಈ ಸಂಬಂಧ ಅಂಗಡಿಯ ಮಾಲೀಕ ಸಂತೋಷ್ ಹನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಹನೂರು ಇನ್ಸ್ಪೆಕ್ಟರ್ ಆನಂದಮೂರ್ತಿ.ಸಿ ಮಾರ್ಗದರ್ಶನದಲ್ಲಿ ಅಪರಾಧ ವಿಭಾಗದ ಪಿಎಸ್ಐ ರವಿ ಹಾಗೂ ಸಿಬ್ಬಂದಿಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಬಸಪ್ಪನ ದೊಡ್ಡಿ ಗ್ರಾಮದ ಅಫ್ಜಲ್ ಬಾಬು ಎಂಬಾತನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ವಿಚಾರಣೆಯ ವೇಳೆ ಅಂಗಡಿಯಲ್ಲಿ ಕದ್ದಿದ್ದ ಪದಾರ್ಥಗಳನ್ನು ತನ್ನ ಮನೆಯಲ್ಲಿ ಇಟ್ಟಿರುವುದಾಗಿ ಮಾಹಿತಿ ನೀಡಿದ್ದ ನಂತರ ಕಳ್ಳತನ ಮಾಡಿದ್ದ ನಗದು ಹಾಗೂ ವಿವಿಧ ಸಾಮಗ್ರಿಗಳನ್ನ ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

      ಈ ಕಾರ್ಯಚರಣೆಯಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್, ಪೇದೆಗಳಾದ ಚಂದ್ರು, ವಿಶ್ವ, ನಾಗೇಂದ್ರ ಪಾಲ್ಗೊಂಡಿದ್ದರು.

      Tags: #indi / vijayapur#Public News#State News#The police department captured the accused in the retail store#Today News#Voice Of Janata#Voiceofjanata.in#ಚಿಲ್ಲರೆ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಸೆರೆ ಹಿಡಿದ ಪೊಲೀಸ ಇಲಾಖೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಆಕಸ್ಮಿಕವಾಗಿ ಜಮೀನಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ

      May 10, 2026
      ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್ ನೇಮಕ

      May 5, 2026
      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ  ಬ್ರಷ್ಟಾಚಾರ ತಾಂಡವ..!

      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ ಬ್ರಷ್ಟಾಚಾರ ತಾಂಡವ..!

      May 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.