• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಭಾರತ ಇತಿಹಾಸದಲ್ಲಿಯೇ ಕ್ಷತೀಯರು ಪ್ರಮುಖ ಪಾತ್ರವನ್ನು ವಹಿಸಿದ್ದಾರೆ

      Voiceofjanata.in

      June 27, 2025
      0
      ಭಾರತ ಇತಿಹಾಸದಲ್ಲಿಯೇ ಕ್ಷತೀಯರು ಪ್ರಮುಖ ಪಾತ್ರವನ್ನು ವಹಿಸಿದ್ದಾರೆ
      0
      SHARES
      26
      VIEWS
      Share on FacebookShare on TwitterShare on whatsappShare on telegramShare on Mail

      ಭಾರತ ಇತಿಹಾಸದಲ್ಲಿಯೇ ಕ್ಷತೀಯರು ಪ್ರಮುಖ ಪಾತ್ರವನ್ನು ವಹಿಸಿದ್ದಾರೆ

      ಕ್ಷತೀಯ ಸಮಾಜದವರು ಶೈಕ್ಷಣಿಕವಾಗಿ ಮುಂದುವರೆಯಬೇಕು ಇದರಿಂದ ಎಲ್ಲ ರಂಗಗಳಲ್ಲಿಯೂ ಮುಂದುವರೆಯಲು ಸಾಧ್ಯವಿದೆ

      ಮುದ್ದೇಬಿಹಾಳ : ಭಾರತ ಇತಿಹಾಸದಲ್ಲಿಯೇ ಕ್ಷತೀಯರು ಪ್ರಮುಖ ಪಾತ್ರವನ್ನು ವಹಿಸಿದ್ದಾರೆ ಕ್ಷತ್ರಿಯ ಸಮಾಜದ ಅನೇಕ ರಾಜರುಗಳು ಈ ದೇಶವನ್ನು ಆಳ್ವಿಕೆ ಮಾಡಿದ್ದಾರೆ ಅಂದಿನ ರಾಜರು ಕೇವಲ ರಾಜಭಾರಕ್ಕಾಗಿ ಹೋರಾಡದೇ ಎಲ್ಲ ಜನರನ್ನು ರಕ್ಷಿಸುವದರೊಂದಿಗೆ ನಮ್ಮ ದೇಶದ ಪರಂಪರೆಯನ್ನು ಉಳಿಸುವಲ್ಲಿ ಅವರು ವಹಿಸಿದ ಪ್ರಮುಖ ಪಾತ್ರ ಇಂದಿನವರೆಗೂ ಅವರ ಹೆಸರುಗಳು ಚೀರಸ್ಮರಣಿಯವಾಗಿ ಉಳಿಯಲು ಕಾರಣವಾಗಿದೆ ಕರ್ನಾಟಕ ಕ್ಷತ್ರೀಯ ಒಕ್ಕೂಟದ ತಾಲೂಕಾಧ್ಯಕ್ಷ ಯಶವಂತ ಕಲಾಲ,ಜಂಟಿಯಾಗಿ ಚಂದ್ರು ಕಲಾಲ್ ಅವರು ಹೇಳಿದರು.
      ಇತ್ತೀಚೆಗೆ ಕತೀಯ ಸಮಾಜದ ವೇದಿಕೆಯಲ್ಲಿ ನಡೆದ 2025-27 ನೇ ಅವಧಿಗೆ ತಾಲೂಕು ಸೂರ್ಯವಂಶ ಕ್ಷತ್ರೀಯ ಕಲಾಲ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆಯ ಸಂದರ್ಭದಲ್ಲಿ ಮಾತನಾಡುತ್ತಿದ್ದ ಕ್ಷತ್ರೀಯ ಸಮಾಜದವರು ಎಲ್ಲ ಸಮಾಜಬಾಂದವರೊಂದಿಗೆ ಉತ್ತಮ ಬಾಂದವ್ಯ ಮತ್ತು ಸಂಬಂದಗಳನ್ನು ಹೊಂದುವುದರ ಮೂಲಕ ಸಮಾಜವನ್ನು ರಕ್ಷಿಸುವ ಕೆಲಸವನ್ನು ಸಹ ಮಾಡಿದ್ದಾರೆ ಅಂತಹ ವಂಶದಲ್ಲಿ ಜನ್ಮತಾಳಿದ ನಾವುಗಳು ಅವುಗಳನ್ನು ಉಳಿಸಿ ಬೆಳೆಸುವಂತಹ ಕಾರ್ಯ ಮಾಡಬೇಕೆಂದ ಅವರು ಇಡೀ ನಮ್ಮ ಭಾರತ ದೇಶದ ಇತಿಹಾಸದಲ್ಲಿಯೇ ಕ್ಷತ್ರಿಯರು ಗೌರವ ಮತ್ತು ಅಧಿಕಾರದ ಸ್ಥಾನವನ್ನು ಹೊಂದಿದ್ದಾರೆ ಅಂತಹ ಧರ್ಮದಲ್ಲಿ ಹುಟ್ಟಿದಂತಹ ನಾವುಗಳು ಸಮಾಜದ ಅಭಿವೃದ್ಧಿಗಾಗಿ ಹಾಗೂ ಇತರ ಸಮಾಜಗಳೊಂದಿಗೆ ಉತ್ತಮವಾದಂತಹ ಸಂಬಂದಗಳನ್ನು ಹೊಂದುವ ಮೂಲಕ ನಮ್ಮ ಸಮಾಜದ ಘನತೆ ಗೌರವಗಳನ್ನು ಉಳಿಸಿಕೊಳ್ಳುವಂತಹ ಕಾರ್ಯಗಳನ್ನು ನಾವೆಲ್ಲರೂ ಮಾಡೋಣವೆಂದು ಹೇಳಿದರು.
      ಇನ್ನೋರ್ವ ತಾಲೂಕು ಸೂರ್ಯವಂಶ ಕ್ಷತ್ರೀಯ ಕಲಾಲ ಸಮಾಜದ ನೂತನ ಅಧ್ಯಕ್ಷ ಸುರೇಶ ಕಲಾಲ(ಚಂದುಕರ) ಅವರು ಮಾತನಾಡಿ ಕ್ಷತೀಯ ಸಮಾಜದವರು ಶೈಕ್ಷಣಿಕವಾಗಿ ಮುಂದುವರೆಯಬೇಕು ಇದರಿಂದ ಎಲ್ಲ ರಂಗಗಳಲ್ಲಿಯೂ ಮುಂದುವರೆಯಲು ಸಾಧ್ಯವಿದೆ ಮಕ್ಕಳಿಗೆ ಸ್ವಂತ ಉದ್ಯೋಗದ ಜೊತೆಗೆ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು ಎಂದು ಹೇಳಿದರಲ್ಲದೇ ಎಲ್ಲರ ಸಹಕಾರದಿಂದ ಈ ಸಮಾಜದ ಅಭಿವೃದ್ಧಿಗೆ ಶ್ರಮಿಸುವಂತಹ ಕೆಲಸವನ್ನು ಮಾಡುವದರ ಜೊತೆಗೆ ಎಲ್ಲರೊಂದಿಗೂ ಪ್ರೀತಿ,ವಿಶ್ವಾಸದಿಂದ ಇದ್ದು ನಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳೋಣ ಎಂದರು.
      ಈ ಸಂದರ್ಭದಲ್ಲಿ ಸಮಾಜದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅದ್ಯಕ್ಷರನ್ನಾಗಿ ಸುರೇಶ ಕಲಾಲ(ಚಂದುಕರ), ಉಪಾದ್ಯಕ್ಷರನ್ನಾಗಿ ಗೋಪಾಲ ಕಲಾಲ(ಟಿಂಗರಿಕರ), ಪ್ರ ಕಾರ್ಯದರ್ಶಿಯನ್ನಾಗಿ ಪರಶುರಾಮ ಕಲಾಲ(ಚಂದುಕರ), ಖಜಾಂಚಿಯನ್ನಾಗಿ ಸಂಜು ಸತಾರಕರ, ಹಾಗೂ ಸದಸ್ಯರನ್ನಾಗಿ ಬಸವರಾಜ ಟಿಂಗರಿಕರ, ಮಂಜುನಾಥ ಕಾಂಬಳೆಕರ, ಸಚೀನ ತೊರಲೆಕರು, ಗಂಗಾಧರ ಟಿಂಗರಿಕರ, ಶ್ರೀನಿವಾಸ ಟಿಂಗರಿಕರ, ಅರುಣ ನಗರಕರ, ಚಂದ್ರು ಕಲಾಲ, ಮಾರುತಿ ಪ್ರಭುಕರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
       ಸಮಯದಲ್ಲಿ ನೂತನವಾಗಿ ಆಯ್ಕೆಯಾದ ಎಲ್ಲ ಪದಾಧಿಕಾರಿಗಳಿಗೆ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
      Tags: #indi / vijayapur#Public News#The Psychosis played an important role in the history of India.#Today News#Voice Of Janata#Voiceofjanata.in#ಭಾರತ ಇತಿಹಾಸದಲ್ಲಿಯೇ ಕ್ಷತೀಯರು ಪ್ರಮುಖ ಪಾತ್ರವನ್ನು ವಹಿಸಿದ್ದಾರೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.