• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

      Voiceofjanata.in

      March 13, 2026
      0
      ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!
      0
      SHARES
      17
      VIEWS
      Share on FacebookShare on TwitterShare on whatsappShare on telegramShare on Mail

      ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

      ವಿಜಯಪುರ : ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖವಾಗಿದೆ ಎಂದು ರಾಷ್ಟ್ರೀಯ ಉಜ್ವಲಾ ಸಂಸ್ಥೆಯ ಮುಖ್ಯಸ್ಥೆ ಸುನಂದಾ ತೊಳಬಂದಿ ಹೇಳಿದರು. ನಗರದ ಕೃಷ್ಣ-ವಾದಿರಾಜ ಮಠದಲ್ಲಿ ಅಖಿಲ ಭಾರತ ಮಧ್ವ ಮಹಾ ಮಂಡಳ ಸಹಕಾರದೊಂದಿಗೆ ಹಮ್ಮಿಕೊಂಡ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಮಹಿಳೆಯರು ಅಬಲೆಯರಲ್ಲ ಸಬಲೆಯರು ಎಂದು ಹೆಮ್ಮೆಯಿಂದ ಹೇಳುವ ಕಾಲ ಇದು. ದಶ ದಿಕ್ಕುಗಳಲ್ಲಿಯೂ ಮಹಿಳೆಯರ ಸಾಧನೆ ಕುರಿತು ಚರ್ಚೆ ನಡೆಯುತ್ತಿರುವುದೆ ಇದಕ್ಕೆ ಪ್ರತ್ಯಕ್ಷ ಸಾಕ್ಷಿ ಎಂದು ಅವರು ವಿವರಿಸಿದರು. ಜಿಲ್ಲಾ ಮಕ್ಕಳ ರಕ್ಷಣಾ ಸಮೀತಿಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುವ ಸುನಂದಾ ಮಹಿಳೆ ಮತ್ತು ಮಕ್ಕಳ ರಕ್ಷಣೆಗಾಗಿ ಸರಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಅವುಗಳ ಮೂಲಕ ಪ್ರತಿಭೆಗಳು ಹೊರಬರಬೇಕೆಂದು ಕರೆ ನೀಡಿದರು. ಮಹಿಳೆಯರು ಸ್ವಯಂ ರಕ್ಷಣೆಗೆ ಕರಾಟೆಯಂತಹ ಸಾಧನೆಗಳನ್ನು ಅರಿಯಬೇಕೆಂದರು.

      ಚಿತ್ತಾ ಗೋಟೇಕರ ಮಾತನಾಡಿ ಮಹಿಳೆಯರು ಸಮಾಜದಲ್ಲಿ ತಲೆ ಎತ್ತಿ ನಡೆಯಲು ಧೈರ್ಯದಿಂದ ಮುನ್ನಗ್ಗಬೇಕೆಂದು ಕರೆ ನೀಡಿದರು. ಅತಿಥಿಗಳಾಗಿ ರುಕ್ಮಿಣಿ ಗೋಪಾಲ ನಾಯಕ, ಡಾ. ಜಯಶ್ರೀ ರಾಮರಾವ ಮಂಗಲಗಿ ಭಾಗವಹಿಸಿ ಮಹಿಳಾ ಸಾಧಕರಿಗೆ ಫ್ರಶಸ್ತಿ ಪತ್ರಗಳನ್ನು ವಿತರಿಸಿ ಅಭಿನಂದಿಸಿದರು. ಅನಿತಾ ಪದಕಿ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿದರು. ಮಾಧವಿ ಪ್ರಕಾಶ ಅಕ್ಕಲಕೋಟ, ಸ್ವರ್ಣಗೌರಿ ಅಶೋಕರಾವ್‌, ಸುನಿತಾ ಶ್ರೀಹರಿ ಗೊಳಸಂಗಿ ಗೀತಾ ಸೊನ್ನ ವಾರುಣಿ ವಾಸುದೇವ್‌ ಆಚಾರ್ಯ, ರಾಧಾ ಕೃಷ್ಣಾಜಿ ಕುಲಕರ್ಣಿ ಉಪಸ್ಥಿತರಿದ್ದರು. ಶಾರದಾ ರವಿ ಆಚಾರ್ಯ ನೇತೃತ್ವದಲ್ಲಿ ಪ್ರಾರ್ಥನೆ ನಡೆಯಿತು. ಲಕ್ಷ್ಮಿ ಕುಲಕರ್ಣಿ ವಂದಿಸಿದರು.

      Tags: #indi / vijayapur#Public News#State News#The responsibility of women is very important in correcting the twists and turns of the society..!#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಬಿಜೆಪಿ ಪ್ರಯಾಸದ ಗೆಲುವು

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.