• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಆರ್ಥಿಕ ಅಭಿವೃದ್ಧಿಯಲ್ಲಿ ರೈತರು ಮತ್ತು ಕೃಷಿಯ ಪಾತ್ರ ಮುಖ್ಯವಾಗಿದೆ : ವಿ.ಪ ಶಾಸಕ ಪಾಟೀಲ 

      Voiceofjanata.in

      August 29, 2025
      0
      ಆರ್ಥಿಕ ಅಭಿವೃದ್ಧಿಯಲ್ಲಿ ರೈತರು ಮತ್ತು ಕೃಷಿಯ ಪಾತ್ರ ಮುಖ್ಯವಾಗಿದೆ : ವಿ.ಪ ಶಾಸಕ ಪಾಟೀಲ 
      0
      SHARES
      32
      VIEWS
      Share on FacebookShare on TwitterShare on whatsappShare on telegramShare on Mail

      ಆರ್ಥಿಕ ಅಭಿವೃದ್ಧಿಯಲ್ಲಿ ರೈತರು ಮತ್ತು ಕೃಷಿಯ ಪಾತ್ರ ಮುಖ್ಯವಾಗಿದೆ : ವಿ.ಪ ಶಾಸಕ ಪಾಟೀಲ 

      ವಿಜಯಪುರ: ಆರ್ಥಿಕ ಅಭಿವೃದ್ಧಿಯಲ್ಲಿ ರೈತರು ಮತ್ತು ಕೃಷಿಯ ಪಾತ್ರ ಮುಖ್ಯವಾಗಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.

      ಇಂದು ಸೋಮವಾರ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿ ಗ್ರಾಮದಲ್ಲಿ ನೂತನ ಶ್ರೀ ನಂದಿ ಬಸವೇಶ್ವರ ದೇವಸ್ಥಾನ ಉದ್ಘಾಟನೆ ಮತ್ತು ಕಳಸಾರೋಹಣದ ಅಂಗವಾಗಿ ಆಯೋಜಿಸಲಾಗಿದ್ದ ಕುಂಭಮೇಳ ಹಾಗೂ ಧರ್ಮಸಭೆ ಉದ್ಘಾಟಿಸಿ ಅವರು ಮಾತನಾಡಿದರು.

      ಸಚಿವ ಎಂ. ಬಿ. ಪಾಟೀಲ ಅವರು ಮಾಡಿರುವ ನೀರಾವರಿಯಿಂದಾಗಿ ಜಿಲ್ಲೆಯ ಚಿತ್ರಣ ಬದಲಾಗಿದೆ. ವಿಜಯಪುರ ರಾಜ್ಯದಲ್ಲಿ ಶ್ರೀಮಂತ ಜಿಲ್ಲೆಗಳಲ್ಲಿ ಒಂದಾಗುವ ಕಾಲ ಬಂದಿದೆ. ನೀರಾವರಿಯಿಂದಾಗಿ ರೈತರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ. ರೈತರಲ್ಲಿ ಖರೀದಿ ಸಾಮರ್ಥ್ಯ ಹೆಚ್ಚುತ್ತಿರುವುದರಿಂದ ಕಿರಾಣಿ ವ್ಯಾಪಾರ, ಹೊಟೇಲುಗಳು, ರಸಗೊಬ್ಬರ ವ್ಯಾಪಾರ ಸೇರಿದಂತೆ ವ್ಯಾಪಾರ ವಹಿವಾಟಿದಾರ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ಸಿಗುತ್ತಿದೆ. ಇದು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೂ ಕೊಡುಗೆ ನೀಡುತ್ತಿದೆ. ಆರ್ಥಿಕವಾಗಿ ಸಬಲರಾಗುತ್ತಿರುವ ರೈತರು ತಮ್ಮ ಕುಟುಂಬಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

      ಈ ಸಂದರ್ಭದಲ್ಲಿ ಮನಗೂಳಿ ಸಂಸ್ಥಾನ ಹಿರೇಮಠದ ಶ್ರೀ ಅಭಿನವ ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳು, ಕಾಖಂಡಕಿ ಶ್ರೀ ಗುರುದೇವ ಆಶ್ರಮದ ಶ್ರೀ ಶಿವಯೋಗಿಶ್ವರ ಸ್ವಾಮಿಗಳು, ಗುಣದಾಳ ಶ್ರೀ ಕಲ್ಯಾಣೇಶ್ವರ ಮಠದ ಡಾ. ವಿವೇಕಾನಂದ ದೇವರು, ಹೆಬ್ಬಾಳಟ್ಟಿ ಶ್ರೀ ಚಂದ್ರಗಿರಿ ಸಿದ್ರಾಮೇಶ್ವರ ಮಠದ ಶ್ರೀ ಸಿದ್ದಲಿಂಗಯ್ಯ ರು. ಹಿರೇಮಠ, ಅರ್ಜುಣಗಿಯ ಶಿವಕುಮಾರ ಮಠ, ಹೆಬ್ಬಾಳಟ್ಟಿಯ ಶಣ್ಮುಖಯ್ಯ ಮಠಪತಿ, ಸಿದ್ದರಾಮ ಮ. ಕಾಖಂಡಕಿ ಮುಂತಾದವರು ಉಪಸ್ಥಿತರಿದ್ದರು.

      MLC SBP Hebbalatti Programee

      ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿ ಗ್ರಾಮದಲ್ಲಿ ನೂತನ ಶ್ರೀ ನಂದಿ ಬಸವೇಶ್ವರ ದೇವಸ್ಥಾನ ಉದ್ಘಾಟನೆ ಮತ್ತು ಕಳಸಾರೋಹಣದ ಅಂಗವಾಗಿ ಆಯೋಜಿಸಲಾಗಿದ್ದ ಕುಂಭಮೇಳ ಹಾಗೂ ಧರ್ಮಸಭೆಯನ್ನು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮನಗೂಳಿ ಸಂಸ್ಥಾನ ಹಿರೇಮಠದ ಶ್ರೀ ಅಭಿನವ ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಶಿವಯೋಗಿಶ್ವರ ಸ್ವಾಮಿಗಳು, ಡಾ. ವಿವೇಕಾನಂದ ದೇವರು, ಶ್ರೀ ಸಿದ್ದಲಿಂಗಯ್ಯ ರು. ಹಿರೇಮಠ, ಶಿವಕುಮಾರ ಮಠ, ಶಣ್ಮುಖಯ್ಯ ಮಠಪತಿ, ಸಿದ್ದರಾಮ ಮ. ಕಾಖಂಡಕಿ ಮುಂತಾದವರು ಉಪಸ್ಥಿತರಿದ್ದರು.

      Tags: #Public News#The role of farmers and agriculture is important in economic development: VP MLA Patil#Today News#Voice Of Janata#Voiceofjanata.in#ಆರ್ಥಿಕ ಅಭಿವೃದ್ಧಿಯಲ್ಲಿ ರೈತರು ಮತ್ತು ಕೃಷಿಯ ಪಾತ್ರ ಮುಖ್ಯವಾಗಿದೆ : ವಿ.ಪ ಶಾಸಕ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      October 11, 2026

      October 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.