• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ.

      @voiceofjanata.in

      February 20, 2026
      0
      ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ.
      0
      SHARES
      19
      VIEWS
      Share on FacebookShare on TwitterShare on whatsappShare on telegramShare on Mail

      ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ

      ಮುದ್ದೇಬಿಹಾಳ:ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ, ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ. ವ್ಯಸನಕ್ಕೆ ಒಳಗಾಗಬಾರದು. ವ್ಯಸನಮುಕ್ತ ಸದ್ಗುಣ ಯುಕ್ತ ವ್ಯಕ್ತಿಯನ್ನು ನಿರ್ಮಾಣ ಮಾಡುವಲ್ಲಿ ಮನೆ, ಶಾಲೆ, ಸಮಾಜದ ಪಾತ್ರ ಹಿರಿದಾಗಿದೆ ಎಂದು ಕ್ರೈಂ ಪಿ.ಎಸ್.ಆಯ್  ಆರ್.ಎಸ್.ಬಂಗಿ ಹೇಳಿದರು.
      ಪಟ್ಟಣದ ವಿವೇಕಾನಂದ ವಿದ್ಯಾ ಪ್ರಸಾರ ಸಮಿತಿ ಅಡಿಯಲ್ಲಿ ನಡೆಯುವ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ವಿದ್ಯಾ ಸಂಸ್ಥೆಯ 40ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಮಕ್ಕಳು ವಿದ್ಯಾರ್ಥಿಯ ದೆಸೆಯಿಂದಲೇ ತಮ್ಮ ಬದುಕನ್ನು ಕಟ್ಟಿಕೊಳ್ಳುವ ಮಹತ್ವಾಕಾಂಕ್ಷೆಯನ್ನು ಹೊಂದಿರಬೇಕು ಎಂದರು.
      ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾ ಅಧ್ಯಕ್ಷ ಕಾಮರಾಜ ಬಿರಾದಾರ ಮಾತನಾಡಿ ಆಧುನಿಕ ಕಾಲಘಟ್ಟದಲ್ಲಿ ಪರಿವರ್ತನೆಗೆ ಬದಲಾದ ಪದ್ಧತಿ ಶಿಕ್ಷಣದಲ್ಲಿ ಮೂಡಿಬರಬೇಕಾಗಿದೆ. ವಿದ್ಯಾರ್ಥಿ ಜೀವನದ ಗುರಿ ಜ್ಞಾನಾರ್ಜನೆಯಾಗಿರಬೇಕಾಗಿದೆ ಎಂದರು.
      ಈ ವೇಳೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಡಾ. ಎಮ್.ಎಮ್.ಬೆಳಗಲ್,  ನಿವೃತ್ತ ಪ್ರಾಧ್ಯಾಪಕ ಬಿ.ಎಮ್. ಹಿರೇಮಠ, ಕರ್ನಾಟಕ ಬ್ಯಾಂಕಿನ ವ್ಯವಸ್ಥಾಪಕಿ ಸುಮಾ ನಾಡಗೌಡ, ಅಧ್ಯಕ್ಷ ಬಿ.ಪಿ.ಕುಲಕರ್ಣಿ  ಮಾತನಾಡಿದರು.
      ಬಿ.ಎಸ್.ಎಫ್ ಸೇನೆಗೆ ಸೇರಿದ ಕಾಲೇಜಿನ ಹಿರಿಯ ವಿದ್ಯಾರ್ಥಿ ಲಾಳೆಮುಶ್ಯಾಕ್ ನಾಯ್ಕೋಡಿ ಹಾಗೂ ಕಳೆದ ವರ್ಷ ಪಿ.ಯು.ಸಿ ದ್ವಿತೀಯ ವರ್ಷದಲ್ಲಿ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶಾಲೆಗೆ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
       ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಡಾ. ಎಸ್.ಬಿ.ವಡವಡಗಿ, ಕಾರ್ಯದರ್ಶಿ ಪ್ರಭು ಕಡಿ, ಕೋಶಾಧ್ಯಕ್ಷ ಎಮ್.ಪಿ.ದಂಡಾವತಿ, ನಿರ್ದೇಶಕರುಗಳಾದ ಬಿ.ಆರ್.ಓಸ್ವಾಲ್, ಜಿ.ಎಸ್.ಓಸ್ವಾಲ್, ಲೀಲಾ ಭಟ್ಟ, ಜಿ.ಜೆ.ಪಾದಗಟ್ಟಿ, ಶಂಕರ ಬೇವಿನಗಿಡದ, ಬಸವರಾಜ ನಾಲತವಾಡ,  ಶಾಂತಾ ಭಟ್ಟ, ಸುಬಾಷ್ ಬಿದಿರಕುಂದಿ, ಮೀನಾಕ್ಷೀ ಕುಲಕರ್ಣಿ, ಉದ್ಯಮಿ ಗೋಪಾಲ ನಾವಡ, ಸಾಹಿತಿ ಅಶೋಕ ಮಣಿ, ಸೇರಿದಂತೆ ಇತರರು ಹಾಜರಿದ್ದರು.
      ಉಪನ್ಯಾಸಕಿ ರಚನಾ ಕುಲಕರ್ಣಿ ಪ್ರಾರ್ಥಿಸಿದರು.
      ಮುಖ್ಯಗುರುಗಳಾದ ರಾಮಚಂದ್ರ ಹೆಗಡೆ ಮತ್ತು ಶಿಕ್ಷಕಿ ರಂಜಿತಾ ಭಟ್ಟ ಈರ್ವರು ಸೇರಿ ಸ್ವಾಗತಿಸಿದರು. ಪ್ರಾಚಾರ್ಯ ಅರುಣ ಹುನಗುಂದ ವಾರ್ಷಿಕ ವರದಿ ವಾಚಿಸಿದರು. ಉಪನ್ಯಾಸಕರಾದ ವಿ.ವಿ.ಪಾಟೀಲ್ ಮತ್ತು ಶೋಭಾ ನಾಗೂರ ಈರ್ವರು ಸೇರಿ ನಿರೂಪಿಸಿದರು.  ಮುಖ್ಯಶಿಕ್ಷಕಿ ಸರಸ್ವತಿ ಮಡಿವಾಳರ್ ವಂದಿಸಿದರು. ಶಿಕ್ಷಕರುಗಳಾದ ಬಿ.ಆರ್.ಬೆಳ್ಳಿಕಟ್ಟಿ, ಮಂಜುನಾಥ ಪಡದಾಳಿ ಸೇರಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
      Tags: #indi / vijayapur#Public News#The role of the youth in the development of the country is great.#Today News#Voice Of Janata#Voiceofjanata.in#ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮುಖ್ಯ : ಸರ್ವಜ್ಞ ಕರಿಯರ್ ಅಕಾಡೆಮಿ ಅಧ್ಯಕ್ಷ ನಾಗೇಶ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.