• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಉಚಿತ ನೇತ್ರ ಶಸ್ತ್ರಚಿಕಿತ್ಸೆಯಲ್ಲಿ ಸಿಗುವ ತೃಪ್ತಿ ಬೇರೆಯಾವುದರಲ್ಲೂ ಸಿಗುವುದಿಲ್ಲ: ಮಣಿಯಾರ

      Voiceofjanata.in

      August 10, 2025
      0
      ಉಚಿತ ನೇತ್ರ ಶಸ್ತ್ರಚಿಕಿತ್ಸೆಯಲ್ಲಿ ಸಿಗುವ ತೃಪ್ತಿ ಬೇರೆಯಾವುದರಲ್ಲೂ ಸಿಗುವುದಿಲ್ಲ: ಮಣಿಯಾರ
      0
      SHARES
      34
      VIEWS
      Share on FacebookShare on TwitterShare on whatsappShare on telegramShare on Mail
      ಅಗಲಿದ ನನ್ನ ತಂದೆತಾಯಿಗಳ ಸ್ಮರಣಾರ್ಥ ಬಡವರ ಕಣ್ಣಿನ ತಪಾಸಣೆ ಹಾಗೂ ಉಚಿತ ನೇತ್ರ ಶಸ್ತ್ರಚಿಕಿತ್ಸೆಯಲ್ಲಿ ಸಿಗುವ ತೃಪ್ತಿ ಬೇರೆಯಾವುದರಲ್ಲೂ ಸಿಗುವುದಿಲ್ಲ: ಮಣಿಯಾರ
      ಮನಿಯಾರ ಚಾರಿಟೇಬಲ್ ಟ್ರಸ್ಟ್ ನಿಂದ ಕಳೆದ 12 ವರ್ಷಗಳಿಂದ ಉಚಿತ ನೇತ್ರ ತಪಾಸಣೆ ಹಾಗೂ ನೇತ್ರ ಶಸ್ತ್ರಚಿಕಿತ್ಸೆ  ನಡೆದಿದೆ.
      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ ; ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ಸಮಾಜ ಸೇವಕ ಅಯೂಬ್ ಮನಿಯಾರ ಅವರ ಮನಿಯಾರ ಚಾರಿಟೇಬಲ್ ಟ್ರಸ್ಟ್ ನಿಂದ ಕಳೆದ 12 ವರ್ಷಗಳಿಂದ ಉಚಿತ ನೇತ್ರ ತಪಾಸಣೆ ಹಾಗೂ ನೇತ್ರ ಶಸ್ತ್ರಚಿಕಿತ್ಸೆ ಮಾಡಿಕೊಂಡು ಬರಲಾಗುತ್ತಿದೆ ಈ ವರ್ಷ  ರವಿವಾರ ಪಟ್ಟಣದ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಮಾಡಲಾಯಿತು.
      ಈ ವೇಳೆ ಮಾತನಾಡಿದ ಸಮಾಜ ಸೇವಕ ಮನಿಯಾರ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಯೂಬ್ ಮನಿಯಾರ ಅಗಲಿದ ನನ್ನ ತಂದೆತಾಯಿಗಳ ಸ್ಮರಣಾರ್ಥ ಬಡವರ ಕಣ್ಣಿನ ತಪಾಸಣೆ ಹಾಗೂ ಉಚಿತ ನೇತ್ರ ಶಸ್ತ್ರಚಿಕಿತ್ಸೆಯಲ್ಲಿ ಸಿಗುವ ತೃಪ್ತಿ ಬೇರೆಯಾವುದರಲ್ಲೂ ಇಲ್ಲಾ ಎಂದ ಅವರು ನಾ ಮಾಡುವ ಈ ಸಮಾಜಮುಖಿ ಕಾರ್ಯವನ್ನು ಎಲ್ಲಾ ಸಿರಿವಂತರು ಮಾಡಬೇಕು ಎಂದರು.
      ಈ ವೇಳೆ ಮಾತನಾಡಿದ ಮೇರಿ‌ ಕಡಿವಾಲ, ದಸ್ತಗೀರಸಾಬ ಮೋಮಿನ, ಬಸಪ್ಲ ಹೂಳ್ಳಿ, ಅಬ್ದುಲ್ ಖಾದರ ಮನಿಯಾರ ಅವರು12 ವರ್ಷಗಳಿಂದ ತಂದೆ ತಾಯಿ ಸ್ಮರಣಾರ್ಥ ಪುಣ್ಯ ಕಾರ್ಯ, ಮಾಡುತ್ತಿದ್ದಾರೆ ಇದರಿಂದ ಅನೇಕ ಬಡವರಿಗೆ ಸಹಾಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
      ನೇತ್ರ ತಪಾಸಣೆ ಶಿಬಿರದಲ್ಲಿ ತಾಳಿಕೋಟಿ ಲೋಟಸ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಉಚಿತ ಬಿಪಿ ಶುಗರ್ ತಪಾಸಣೆ ಹೆಸರು ನೋಂದಣಿ ಕಾರ್ಯ ಮಾಡಿದರು.
      ತಾಳಿಕೋಟಿ ತಾಲೂಕಿನಲ್ಲಿ 254 ಜನರ ನೇತ್ರ ತಪಾಸಣೆಯಲ್ಲಿ 103 ಜನ ಕಣ್ಣಿನ ಶಸ್ತ್ರಚಿಕಿತ್ಸೆ ಗೆ ಆಯ್ಕೆಯಾಗಿದ್ದಾರೆ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದ ನೇತ್ರ ತಪಾಸಣೆಯಲ್ಲಿ 250 ತಪಾಸಣೆ ಮಾಡಿಕೊಂಡಿದ್ದು ಇದರಲ್ಲಿ 102 ಜನರು ಕಣ್ಣಿನ ಶಸ್ತ್ರಚಿಕಿತ್ಸೆ ಗೆ ಆಯ್ಕೆಯಾಗಿದ್ದಾರೆ.
      ಈ ಸಂದರ್ಭದಲ್ಲಿ ದಾದಾ ಎತ್ತಿನಮನಿ, ಆಪ್ತಾಪ್ ಮನಿಯಾರ ,ಬಾಬಾ ಎಕೀನ, ಯೂಸುಫ್ ಸಾತಿಹಾಳ,ರಜಾಕ ಹುನಕುಂಟಿ,ಮಹಿಬೂಬ ಚೌದರಿ ಶಿಬಿರ ಸೇವಾ ಕಾರ್ಯ ನಿರ್ವಹಿಸಿದರು.
      Tags: #indi / vijayapur#Public News#The satisfaction of getting free ophthalmology is not found in anything else: Maniyara#Today News#Voice Of Janata#Voiceofjanata.in#ಉಚಿತ ನೇತ್ರ ಶಸ್ತ್ರಚಿಕಿತ್ಸೆಯಲ್ಲಿ ಸಿಗುವ ತೃಪ್ತಿ ಬೇರೆಯಾವುದರಲ್ಲೂ ಸಿಗುವುದಿಲ್ಲ: ಮಣಿಯಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.