• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಂವಿಧಾನದ ಆಶೋತ್ತರ, ಮೌಲ್ಯಗಳನ್ನು ಅರಿತು ನಡೆಯಬೇಕಿದೆ..!

      ಸಂವಿಧಾನ ಜಾಗೃತಿ ಜಾಥಾಕ್ಕೆ ಅದ್ದೂರಿ ಸ್ವಾಗತ

      February 3, 2024
      0
      ಸಂವಿಧಾನದ ಆಶೋತ್ತರ, ಮೌಲ್ಯಗಳನ್ನು ಅರಿತು ನಡೆಯಬೇಕಿದೆ..!
      0
      SHARES
      268
      VIEWS
      Share on FacebookShare on TwitterShare on whatsappShare on telegramShare on Mail

      ಸಂವಿಧಾನ ಜಾಗೃತಿ ಜಾಥಾಕ್ಕೆ ಅದ್ದೂರಿ ಸ್ವಾಗತ

      ಇಂಡಿ: ಜಗತ್ತಿನಲ್ಲಿ ಶ್ರೇಷ್ಠವಾಗಿರುವ ಭಾರತದ ಸಂವಿಧಾನ ರಚನೆಯಾಗಿ 75 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಆರಂಭವಾದ ‘ಸಂವಿಧಾನ ಜಾಗೃತಿ ಜಾಥಾ’ವನ್ನು ಶುಕ್ರವಾರ ಸಂಜೆ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸ್ವಾಗತಿಸಿ ವಿಶೇಷ ಮೆರವಣಿಗೆ, ಉಪನ್ಯಾಸ ಮೂಲಕ ಜಾಗೃತಿ ಮೂಡಿಸಲಾಯಿತು.
      ತಾಲೂಕ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಬಿ ಜೆ ಇಂಡಿ ಮಾತನಾಡಿ, ಭಾರತದ ಸಂವಿಧಾನದ ಮೂಲ ತತ್ವ ವಿವಿಧತೆಯಲ್ಲಿ ಏಕತೆಯಾಗಿದೆ. ಡಾ.ಅಂಬೇಡ್ಕರ್‌ ಅವರು ರಚಿಸಿದ ನಮ್ಮ ಸಂವಿಧಾನವು ಕೊಡಮಾಡಿದ ಮೂಲಭೂತ ಹಕ್ಕು-ಕರ್ತವ್ಯಗಳನ್ನು ನಾವೆಲ್ಲರೂ ಅನುಪಾಲಿಸಿಕೊಂಡು ಸುಸ್ಥಿರ ಬದುಕು ರೂಪಿಸಿ – ಕೊಳ್ಳೋಣ ಎಂದು ಹೇಳಿದರು.
      ಶಿಕ್ಷಕ ಸಂತೋಷ ಬಂಡೆ ಉಪನ್ಯಾಸ ನೀಡುತ್ತಾ,
      ಸಂವಿಧಾನವು ರಾಷ್ಟ್ರದ ಮೂಲಭೂತ ಕಾನೂನು ಆಗಿದ್ದು, ಅದು ದೇಶದ ಆಡಳಿತದ ಚೌಕಟ್ಟನ್ನು ಹೊಂದಿಸುವ ಅತ್ಯಗತ್ಯ ದಾಖಲೆಯಾಗಿದೆ. ಸಂವಿಧಾನದ ಆಶೋತ್ತರ, ಮೌಲ್ಯಗಳನ್ನು ಅರಿತು ನಾವೆಲ್ಲರೂ ನಡೆಯಬೇಕಿದೆ ಎಂದು ಹೇಳಿದರು.
       ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಸವರಾಜ ಬಬಲಾದ ಮಾತನಾಡಿ, ಸಂವಿಧಾನವು ಜನತೆಯ ಹಕ್ಕುಗಳ ಮೂಲವಾಗಿದೆ. ವಿಶ್ವದ ದೀರ್ಘ ಸಂವಿಧಾನ ನಮ್ಮದಾಗಿದ್ದು,ಅದರ ಸೌಂದರ್ಯವೇ ಸಮಾನತೆಯಾಗಿದೆ. ಅದು ನಮ್ಮ ರಾಷ್ಟ್ರದ ದಿಕ್ಸೂಚಿಯಿದ್ದಂತೆ ಎಂದು ಹೇಳಿದರು.
      ಜಾಥಾ ನೋಡಲ್ ಅಧಿಕಾರಿ ಇಂಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಆನಂದ ರತ್ನಾಕರ, ಇಂಡಿ ಡಿ ಎಸ್ ಎಸ್ ಸಂಘದ ಅಧ್ಯಕ್ಷ ವಿನಾಯಕ ಗುಣಸಾಗರ, ಬಿ ಆರ್ ಪಿ ಅಧಿಕಾರಿ ಆಯ್ ಜಿ ಆಳೂರ, ಗ್ರಾಮ ಆಡಳಿತಾಧಿಕಾರಿ ಶ್ರೀಶೈಲ ಹಂಚಿನಾಳ,ಯುವ ಮುಖಂಡರಾದ ಪರಶುರಾಮ ಹೊಸಮನಿ, ಸಂತೋಷ ಕೋಟಗೊಂಡ, ಹಿರೇರೂಗಿ ಸಿ ಆರ್ ಪಿ ಸಂತೋಷ ಚವ್ಹಾಣ, ಮಹೇಶ ಸೊಲಂಕರ, ಶ್ರೀಧರಗೌಡ ಬಿರಾದಾರ, ಎಸ್ ಡಿ ಎಂ ಸಿ ಅಧ್ಯಕ್ಷ ಸುದರ್ಶನ ಬೇನೂರ, ಮುಖ್ಯ ಶಿಕ್ಷಕರಾದ ಅನಿಲ ಪತಂಗಿ, ವಿ ವೈ ಪತ್ತಾರ, ಎ ಎಂ ಬೆದ್ರೇಕರ, ಎಸ್ ಎಲ್ ಪವಾರ, ಶಿಕ್ಷಕರಾದ ಎಸ್ ಆರ್ ಚಾಳೇಕರ, ಎಸ್ ಡಿ ಬಿರಾದಾರ ಸೇರಿದಂತೆ ಕ್ಲಸ್ಟರ್ ವ್ಯಾಪ್ತಿಯ ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಗ್ರಾಮ ಪಂಚಾಯಿತಿ ಸರ್ವ ಸದಸ್ಯರು, ಸಿಬ್ಬಂದಿ ವರ್ಗ, ಗ್ರಾಮಸ್ಥರು ಭಾಗವಹಿಸಿದ್ದರು.
      Tags: #The search for the constitution should be carried out knowing the values..!#Voice Of Janata#ಸಂವಿಧಾನದ ಆಶೋತ್ತರvijayapurಮೌಲ್ಯಗಳನ್ನು ಅರಿತು ನಡೆಯಬೇಕಿದೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      January 17, 2026
      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      January 17, 2026
      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      January 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.