• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

      Voiceofjanata.in

      August 6, 2025
      0
      ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 
      0
      SHARES
      18
      VIEWS
      Share on FacebookShare on TwitterShare on whatsappShare on telegramShare on Mail

      ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

      ವಿಜಯಪುರ: ನಗರ ಬಿ. ಎಲ್. ಡಿ.‌ ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗದ ವತಿಯಿಂದ ಸಂಪಾದಿಸಲಾದ ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ವಿವಿ ಸಮ ಕುಲಾಧಿಪತಿ ಡಾ. ವೈ. ಎಂ. ಜಯರಾಜ ಸೋಮವಾರ ಬಿಡುಗಡೆ ಮಾಡಿದರು.

      ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಿ‌ ಮಾತನಾಡಿದ ಅವರು, ಈ ಪುಸ್ತಕವು ವೈದ್ಯಕೀಯ, ನರ್ಸಿಂಗ್, ಫಾರ್ಮಾ ಮತ್ತು ಭೌತಚಿಕಿತ್ಸೆ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿದೆ ಎಂದು ತಿಳಿಸಿದರು.

      ಈ ಪುಸ್ತಕವನ್ನು ನಾಡೋಜ ಡಾ. ಪಿ. ಎಸ್. ಶಂಕರ ಮತ್ತು ಡಾ. ಎ. ಪಿ. ಅಂಬಲಿ ಸಂಪಾದಿಸಿದ್ದು, ಬಿ.ಎಲ್.ಡಿ.ಇ. ಡೀಮ್ಡ್ ವಿವಿಯಿಂದ ಪ್ರಕಟಿಸಲಾಗಿದೆ.

      ಈ ಸಂದರ್ಭದಲ್ಲಿ ವಿವಿ ಕುಲಪತಿ, ಡಾ. ಅರುಣ ಚಂ.ಇನಾಮದಾರ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ವೈದ್ಯಕೀಯ ವಿಭಾಗದ ಡೀನ ಡಾ. ತೇಜಸ್ವಿನಿ ವಲ್ಲಭ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ವೈದ್ಯಕೀಯ ಅಧೀಕ್ಷಕ, ಡಾ. ಆರ್. ಎಂ. ಹೊನ್ನುಟಗಿ, ವೈದ್ಯಕೀಯ ನಿರ್ದೇಶಕ, ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ಉಪಸ್ಥಿತರಿದ್ದರು.

      Tags: #indi / vijayapur#Public News#The second edition of the book of Geriatric Concept (Geriatric Concept) released: VV Chancellor Dr. Y. M. Jayaraja#Today News#Voice Of Janata#Voiceofjanata.in#ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.