• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸರ್ಕಾರದ ಜನಪ್ರಿಯ ವಿವಿಧ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸುವ ವಾರ್ತಾ ಇಲಾಖೆಯಿಂದ ಬೀದಿನಾಟಕ-ಜಾನಪದ ಕಲಾ ತಂಡಗಳ ಆಯ್ಕೆ

      Voiceofjanata.in

      August 12, 2025
      0
      ಸರ್ಕಾರದ ಜನಪ್ರಿಯ ವಿವಿಧ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸುವ ವಾರ್ತಾ ಇಲಾಖೆಯಿಂದ ಬೀದಿನಾಟಕ-ಜಾನಪದ ಕಲಾ ತಂಡಗಳ ಆಯ್ಕೆ
      0
      SHARES
      74
      VIEWS
      Share on FacebookShare on TwitterShare on whatsappShare on telegramShare on Mail

      ಸರ್ಕಾರದ ಜನಪ್ರಿಯ ವಿವಿಧ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸುವ ವಾರ್ತಾ ಇಲಾಖೆಯಿಂದ ಬೀದಿನಾಟಕ-ಜಾನಪದ ಕಲಾ ತಂಡಗಳ ಆಯ್ಕೆ

      ವಿಜಯಪುರ ಆಗಸ್ಟ್ 12 :  ಸರ್ಕಾರ ಜಾರಿಗೊಳಿಸಿರುವ ಪಂಚಗ್ಯಾರಂಟಿ ಯೋಜನೆಗಳು ಹಾಗೂ ಸರ್ಕಾರದ ಜನಪ್ರಿಯ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಮತ್ತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಂಗಳವಾರ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಆವರಣದಲ್ಲಿ ವಾರ್ತಾ ಇಲಾಖೆಯಿಂದ ಬೀದಿ ನಾಟಕ ಹಾಗೂ ಜಾನಪದ ಕಲಾ ತಂಡಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.

      ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಕಲಾವಿದರನ್ನು ಉದ್ದೇಶಿಸಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕರಾದ ಶಿವನಗೌಡ ಪಾಟೀಲ ಅವರು, ಸರ್ಕಾರದ ಪಂಚ ಗ್ಯಾರಂಟಿಗಳ ಯೋಜನೆ ಮತ್ತು ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಹಾಗೂ ಮನವರಿಕೆ ಮಾಡಿಕೊಡುವಲ್ಲಿ ಬೀದಿ ನಾಟಕ ಹಾಗೂ ಜಾನಪದ ಕಲಾತಂಡಗಳ ಪಾತ್ರ ಬಹುಮುಖ್ಯವಾಗಿದೆ. ಸರ್ಕಾರ ಮತ್ತು ಸಾರ್ವಜನಿಕರ ಮಧ್ಯೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ. ಇದರ ಭಾಗವಾಗಿಯೇ ವಿವಿಧ ಕಲಾ ತಂಡಗಳನ್ನು ಆಯ್ಕೆ ಮಾಡಿ, ಸರ್ಕಾರದ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಹಮ್ಮಿಕೊಂಡ ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಎಲ್ಲ ಕಲಾ ತಂಡಗಳು ಕಲೆಯೊಂದಿಗೆ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ತಮ್ಮದೇ ಆದ ವಿಶಿಷ್ಟ ಶೈಲಿಯ ಕಲೆ ಅಭಿವ್ಯಕ್ತಪಡಿಸುವ ಮೂಲಕ ಜನರಿಗೆ ತಲುಪಿಸುವುದು ಅನನ್ಯವಾಗಿದೆ ಎಂದು ಹೇಳಿದರು.
      ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ತಮ್ಮ ಅತ್ಯದ್ಭುತ ಕಲೆಯ ಮೂಲಕ ಸಾರ್ವಜನಿಕರಿಗೆ ತಲುಪಿಸುವ ಕಾರ್ಯ ಕಲಾ ತಂಡಗಳು ನಿರ್ವಹಿಸಲಿವೆ. ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ಯೋಜನೆಗಳನ್ನು ಯಥಾವತ್ತಾಗಿ ತಲುಪಿಸಲು ಸಂವಹನ ಮಾಧ್ಯಮವಾಗಿ ಬೀದಿನಾಟಕ ಮತ್ತು ಜಾನಪದ ಕಲಾತಂಡಗಳು ತಮ್ಮ ವಿಶಿಷ್ಟವಾದ ಕಲಾ ಶೈಲಿಯಿಂದ ಜನರಿಗೆ ಮನಮುಟ್ಟುವಂತೆ ಪ್ರದರ್ಶನ ನೀಡಿ, ಸರ್ಕಾರದ ಯೋಜನೆಗಳ ಲಾಭ ಹೆಚ್ಚಿನ ಜನರು ಪಡೆದುಕೊಳ್ಳುವಂತಾಗಲು ಕಲಾ ತಂಡಗಳು ಕಲೆಯ ಪ್ರದರ್ಶನ ನೀಡಲಿ ಎಂದು ಆಶಿಸಿದರು.

      ವಾರ್ತಾ ಮತ್ತು ಸಾರ್ವಜ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಅವರು ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಇಲಾಖೆಯಿಂದ ಬೀದಿ ನಾಟಕ ಹಾಗೂ ಜಾನಪದ ಕಲಾ ತಂಡಗಳನ್ನು ಆಯ್ಕೆ ಮಾಡಿ, ಆಯ್ಕೆಯಾದ ಕಲಾ ತಂಡಗಳು ಜಿಲ್ಲೆಯ ವಿವಿಧೆಡೆ ಸಂಚರಿಸಿ, ಬೀದಿ ನಾಟಕ ಹಾಗೂ ಜಾನಪದ ಸಂಗೀತದ ಮೂಲಕ ಸರ್ಕಾರದ ಯೋಜನೆಗಳ ಮಾಹಿತಿ ನೀಡಲಿವೆ.

      ಈ ಆಯ್ಕೆ ಪ್ರಕ್ರಿಯೆಯಲ್ಲಿ ಬೀದಿ ನಾಟಕ ತಂಡಗಳಾದ ಗ್ರಾಮ ಸೇವಾ ಟ್ರಸ್ಟ್, ಮೂಕ ನಾಯಕ ಸೇವಾ ಸಂಸ್ಥೆ, ವಿಶ್ವಚೇತನ ಕಲಾ ತಂಡ, ಗ್ರಾಮೀಣ ಅಭಿವೃದ್ದಿ ಸಂಸ್ಥೆ, ಅರುಣೋದಯ ಸಂಸ್ಥೆ, ಮಾದೇವಿ ಸೇವಾ ಸಂಘ, ಜಟ್ಟಿಂಗರಾಯ ಸಾಯಿ ಕಲಾ ತಂಡ ಹಾಗೂ ಗುರುಪ್ರಸಾದ ಜಾನಪದ ಕಲಾ ತಂಡ, ಮೂಕ ನಾಯಕ ಸೇವಾ ಸಂಸ್ಥೆ ಹಾಗೂ ಪ್ರೇರಣಾ ಗ್ರಾಮೀಣಾಭಿವೃದ್ಧಿ ಜಾನಪದ ಕಲಾ ತಂಡಗಳು ಭಾಗವಹಿಸಿ ಸರ್ಕಾರದ ಯೋಜನೆಗಳ ಕುರಿತು ಪ್ರದರ್ಶನ ನೀಡಿದರೆಂದು ಹೇಳಿದರು.

      ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ.ಕೋಲೂರ, ಬೆಳಗಾವಿಯ ವಿಭಾಗೀಯ ಸಹ ನಿರ್ದೇಶಕರ ಕಚೇರಿಯ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀಕ್ಷಕರಾದ ಶ್ರೀಮತಿ ಶ್ರೀದೇವಿ ಹಲಸಂಗಿ, ಸಮಾಜ ಕಲ್ಯಾಣ ಇಲಾಖೆಯ ಎಂ.ಎಲ್.ಮನ್ನಾಭಾಯಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾದ ಮಂಜುಳಾ ದುರಗನ್ನವರ, ಸುರೇಶ ಅಂಬಿಗೇರ, ವೈಷ್ಣವಿ, ಪ್ರಶಿಕ್ಷಣಾರ್ಥಿ ವಿದ್ಯಾಶ್ರೀ ಹೊಸಮನಿ, ಪ್ರಕಾಶ ಘಟಕಾಂಬ್ಳೆ, ಸಾಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಬೀದಿ ನಾಟಕ ಕಲಾ ತಂಡ ಹಾಗೂ ಜಾನಪದ ಕಲಾ ತಂಡಗಳ ಕಲಾವಿದರು ಉಪಸ್ಥಿತರಿದ್ದರು.

      *ವಾರ್ತಾ ಇಲಾಖೆಯ ಆವರಣ ಕಲಾವಿದರಿಂದ ಕಲರವ*
      ಬೀದಿ ನಾಟಕ ಹಾಗೂ ಜಾನಪದ ಕಲಾತಂಡಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಕಲಾವಿದರ ಕಲರವ
      ವಾರ್ತಾ ಇಲಾಖೆಯ ಆವರಣದಲ್ಲಿ ಕಂಡು ಬಂತು.
      ಗಿಡ ಮರಗಳಿಂದ ಕೂಡಿದ ಹಸಿರು ಹೊದಿಕೆಯ ನಿಸರ್ಗದ ವಾತಾವರಣದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ 11 ಕಲಾ ತಂಡಗಳು ತಮ್ಮ ಕಲಾಪ್ರಕಾರಗಳ ಪ್ರದರ್ಶನ ನೀಡಿದರು.

      Tags: #indi / vijayapur#Public News#State News#The selection of street-fictional art teams by the Information Department to deliver information to people's popular various schemes#Today News#Voice Of Janata#Voiceofjanata.in#ಸರ್ಕಾರದ ಜನಪ್ರಿಯ ವಿವಿಧ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸುವ ವಾರ್ತಾ ಇಲಾಖೆಯಿಂದ ಬೀದಿನಾಟಕ-ಜಾನಪದ ಕಲಾ ತಂಡಗಳ ಆಯ್ಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.