• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ಧೋರಣೆ, ಯಾವುದೇ ಕಾರಣಕ್ಕೂ ಹೆದರುವುದಿಲ್ಲ..! ಸಂಸದ ಜಿಗಜಿಣಿಗಿ

      Voiceofjanata.in

      May 27, 2025
      0
      ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ಧೋರಣೆ, ಯಾವುದೇ ಕಾರಣಕ್ಕೂ ಹೆದರುವುದಿಲ್ಲ..! ಸಂಸದ ಜಿಗಜಿಣಿಗಿ
      0
      SHARES
      216
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ಧೋರಣೆ, ಯಾವುದೇ ಕಾರಣಕ್ಕೂ ಹೆದರುವುದಿಲ್ಲ..! ಸಂಸದ ಜಿಗಜಿಣಿಗಿ

      ಕಾಂಗ್ರೆಸ್ ಸರ್ಕಾರ ವೈಫಲ್ಯಗಳನ್ನು ಜನರ ಮುಂದೆ ಇರಿಸುವುದು ಪ್ರತಿಪಕ್ಷದ ಕರ್ತವ್ಯ

      ವಿಜಯಪುರ: ರಾಜ್ಯದಲ್ಲಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ವೈಫಲ್ಯಗಳನ್ನು ಜನರ ಮುಂದೆ ಇರಿಸುವುದು ಪ್ರತಿಪಕ್ಷದ ಕರ್ತವ್ಯ. ಈ ಕರ್ತವ್ಯದ ಭಾಗವಾಗಿ ಬಿಜೆಪಿ ಚಾರ್ಟ್ಶೀಟ್ ಹೆಸರಿನಲ್ಲಿ ಪತ್ರಿಕೆಗಳಿಗೆ ಹೇಳಿಕೆ ಬಿಡುಗಡೆ ಮಾಡಿದೆ. ಆದರೆ ಇದರಲ್ಲೂ ದ್ವೇಷ ರಾಜಕಾರಣ ಸಾಧಿಸಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ಧೋರಣೆ ಮಾಡುತ್ತಿದೆ, ಆದರೆ ಇದಕ್ಕೆ ನಾವು ಹೆದರಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಗುಡುಗಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನಾವು ಕಾಂಗ್ರೆಸ್ ಪಕ್ಷದ ದಮನ ನೀತಿಗೆ ಹೆದರುವುದಿಲ್ಲ, ನಮ್ಮ ಕಾರ್ಯಕರ್ತರು ಗಟ್ಟಿಯಾಗಿದ್ದಾರೆ, ಜನರಿಗಾಗಿ ಜೈಲಿಗೆ ಹೋಗಲು ಸಹ ನಾವೆಲ್ಲರೂ ಸಿದ್ಧರಿದ್ದೇವೆ.

      ಒಂದು ರೀತಿ ಹಿಟ್ಲರ್ ಮನೋಸ್ಥಿತಿಯಲ್ಲಿ ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ, ಸರ್ಕಾರ ವೈಫಲ್ಯವಾಗಿರುವುದು ನಿಜ, ಅದನ್ನು ಅಂಕಿ ಅಂಶಗಳನ್ನು ಜನರ ಮುಂದೆ ಮಾಧ್ಯಮ ಮೂಲಕ ಇರಿಸಿದ್ದೇವೆ, ಇದು ನಮ್ಮ ಕರ್ತವ್ಯ, ಒಂದು ವಿರೋಧ ಪಕ್ಷದ ಜವಾಬ್ದಾರಿ, ಆದರೆ ಇದನ್ನೇ ದ್ವೇಷ ಸಾಧಿಸಿಕೊಂಡು ಎಫ್‌ಐಆರ್ ದಾಖಲಿಸುವ ಮೂಲಕ ವಿರೋಧ ಪಕ್ಷಗಳನ್ನು ದಮನಗೊಳಿಸಿ ಅಭಿವ್ಯಕ್ತಿ ಸ್ವಾತಂತ್ರö್ಯವನ್ನೂ ಹರಣಗೊಳಿಸುವ ಮೂಲಕ ಅಘೋಷಿತ ತುರ್ತು ಪರಿಸ್ಥಿತಿ ಹೇರುವ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಜಿಗಜಿಣಗಿ ಕಿಡಿಕಾರಿದ್ದಾರೆ.

      ರಾಜ್ಯ ಸರ್ಕಾರ ಈ ರೀತಿ ದಮನಕಾರಿ ನೀತಿಯ ವಿರುದ್ಧ ನಾವು ಸಂಘಟಿತ ಹೋರಾಟ ಮಾಡಲು ಹೆದರುವುದಿಲ್ಲ, ಸರ್ಕಾರ ಇನ್ನಾದರೂ ಸರ್ವಾಧಿಕಾರಿ ಧೋರಣೆ ಬದಿಗಿಟ್ಟು ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಲು ಮುಂದಾಗಬೇಕು ಹೊರತು ದಮನಕಾರಿ, ದ್ವೇಷರಾಜಕಾರಣವನ್ನು ಬಿಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

      Tags: #indi / vijayapur#Public News#State News#The state Congress government is a dictatorial attitude#Today News#Voice Of Janata#Voiceofjanata.in#ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ಧೋರಣೆnot afraid of any reason ..! MPಯಾವುದೇ ಕಾರಣಕ್ಕೂ ಹೆದರುವುದಿಲ್ಲ..! ಸಂಸದ ಜಿಗಜಿಣಿಗಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.