• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬಿಜೆಪಿ ಹೋರಾಟಕ್ಕೆ ಮಣಿದ ರಾಜ್ಯ ಸರಕಾರ : ಬಿಜೆಪಿ ಕಾಸುಗೌಡ ಬಿರಾದಾರ

      Voiceofjanata.in

      October 31, 2024
      0
      ಬಿಜೆಪಿ ಹೋರಾಟಕ್ಕೆ ಮಣಿದ ರಾಜ್ಯ ಸರಕಾರ : ಬಿಜೆಪಿ ಕಾಸುಗೌಡ ಬಿರಾದಾರ
      0
      SHARES
      201
      VIEWS
      Share on FacebookShare on TwitterShare on whatsappShare on telegramShare on Mail

      ಬಿಜೆಪಿ ಹೋರಾಟಕ್ಕೆ ಮಣಿದ ರಾಜ್ಯ ಸರಕಾರ : ಬಿಜೆಪಿ ಕಾಸುಗೌಡ ಬಿರಾದಾರ

      ಇಂಡಿ: ಪಹಣಿಗಳಲ್ಲಿ ವಕಪ್‌ಭೋರ್ಡ ಹೆಸರು ದಾಖಲಿಸಲು ಮುಂದಾಗಿದ್ದ ರಾಜ್ಯ ಸರಕಾರ ಬಿಜೆಪಿ ಪಕ್ಷದ ಹೋರಾಟಕ್ಕೆ ಮಣಿದು ಪಹಣ ಯಲ್ಲಿ ಸೇರಿಸಿದ್ದ ವಕಪ್ ಬೋರ್ಡ ಹೆಸರನ್ನು ಅಳಿಸಿ ಹಾಕಿದೆ. ಅದಾಗ್ಯೂ ಯಾವುದಾದರೂ ರೈತರ ಪಹಣಿ ಯಲ್ಲಿ ವಕಪ್ ಬೋರ್ಡ ಹೆಸರು ಉಳಿದಿದ್ದರೆ ಕೂಡಲೆ ಬಿಜೆಪಿ ಮುಖಂಡರ ಗಮನಕ್ಕೆ ತರಬೇಕೆಂದು ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ಹೇಳಿದರು.

      ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ರೈತರ ಪಹಣ ಯಲ್ಲಿ ವಕಪ್ ಬೋರ್ಡ ಹೆಸರು ತೇಲಿಸಿದ್ದಕ್ಕೆ ಖಂಡಿಸಿ ನ್ಯಾಯಾಂಗದ ಮೊರೆ ಹೋಗಲು ನಿರ್ಧರಿಸಿದ್ದರಲ್ಲದೆ, ದೊಡ್ಡ ಹೋರಾಟದ ಸುಳಿವು ನೀಡಿದ್ದರು. ಅವರ ಹೇಳಿಕೆಗೆ ಬೆದರಿದ ಸರಕಾರ ಕೊನೆಗೂ ಪಹಣ ಗಳಲ್ಲಿನ ವಕಪ್‌ಬೋರ್ಡ ಹೆಸರು ಅಳಿಸಿ ಹಾಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕುರಿತು ಈಗಾಗಲೆ ಹಿಂಪಡೆದ ಬಗ್ಗೆ ಸ್ಪಷ್ಠನೆ ನೀಡಿದ್ದು ಇನ್ನೂ ಯಾರ ಪಹಣ ಯಲ್ಲಿ ವಕಪ್ ಬೋರ್ಡ ಹೆಸರು ಉಳಿದಿದೆಯೋ ಅವರು ಬಿಜೆಪಿ ಮುಖಂಡರ ಗಮನಕ್ಕೆ ತರಬೇಕೆಂದು ತಿಳಿಸಿದರು.

      ಭೀಮರಾಯ ಮದರಖಂಡಿ, ಪ್ರಕಾಶ ಬಿರಾದಾರ, ಶ್ರೀಶೈಲಗೌಡ ಬಿರಾದಾರ, ಮಲ್ಲು ಗುಡ್ಲ, ದೇವೆಂದ್ರ ಕುಂಬಾರ, ಅನೀಲಗೌಡ ಬಿರಾದಾರ ಸೇರಿದಂತೆ ಇನ್ನಿತರರು ಇದ್ದರು.

      ಇಂಡಿ: ಕಾಸುಗೌಡ ಬಿರಾದಾರ ಭಾವಚಿತ್ರ.

      Tags: #BJP Kasugoud Biradar#indi / vijayapur#Public News#State News#The state government yielded to BJP's struggle: BJP is Kasugowda's brother#Today News#Voice Of Janata#Voiceofjanata.in#ಬಿಜೆಪಿ ಹೋರಾಟಕ್ಕೆ ಮಣಿದ ರಾಜ್ಯ ಸರಕಾರ : ಬಿಜೆಪಿ ಕಾಸುಗೌಡ ಬಿರಾದಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.