• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

    ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

    ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

    ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

    ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

    ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

    ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

    ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜಕೀಯ

      ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ 25 ಶಾಸಕರ ಅವಧಿ ಮುಗಿದಿದೆ.‌ಆದರೆ ರಾಜ್ಯ ಸರಕಾರ ಇಂದು..?

      By Voice Of Janata

      January 29, 2026
      0
      ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ 25 ಶಾಸಕರ ಅವಧಿ ಮುಗಿದಿದೆ.‌ಆದರೆ ರಾಜ್ಯ ಸರಕಾರ ಇಂದು..?
      0
      SHARES
      62
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ 25 ಶಾಸಕರ ಅವಧಿ ಮುಗಿದಿದೆ.‌ಆದರೆ ರಾಜ್ಯ ಸರಕಾರ ಇಂದು..?

      Voice Of Janata Desk News : ಬೆಂಗಳೂರು: 2024 ಜನವರಿ 26 ರಂದು ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಒಟ್ಟು 25 ಶಾಸಕರ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಅವರ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

      25 ಶಾಸಕರ ನಿಗಮ – ಮಂಡಳಿಗಳ ಅಧ್ಯಕ್ಷ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬುಧವಾರ ಅವರ ಅವಧಿಯನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ಮಹತ್ವದ ಅಧಿಸೂಚನೆ ಹೊರಡಿಸಿದೆ.

      ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(DPAR)ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಎಲ್ಲಾ ಶಾಸಕರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳೊಂದಿಗೆ ಮುಂದುವರಿಸಲಾಗಿದೆ. ಈ ನೇಮಕಾತಿಯು ಜನವರಿ 26, 2026 ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ.

      ಯಾರೆಲ್ಲಾ ಮುಂದುವರಿಕೆ?

      ಎನ್.ಎ. ಹ್ಯಾರಿಸ್: ಅಧ್ಯಕ್ಷರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ).

      ಎಸ್.ಆರ್. ಶ್ರೀನಿವಾಸ್ (ವಾಸು): ಅಧ್ಯಕ್ಷರು, ಕೆಎಸ್‌ಆರ್‌ಟಿಸಿ (KSRTC).

      ಕೆ.ಎಂ. ಶಿವಲಿಂಗೇಗೌಡ: ಅಧ್ಯಕ್ಷರು, ಕರ್ನಾಟಕ ಗೃಹ ಮಂಡಳಿ.

      ಅಪ್ಪಾಜಿ ಸಿ.ಎಸ್. ನಾಡಗೌಡ: ಅಧ್ಯಕ್ಷರು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL).

      ಭರಮಗೌಡ (ರಾಜು) ಕಾಗೆ: ಅಧ್ಯಕ್ಷರು, ವಾಯುವ್ಯ ಸಾರಿಗೆ ಸಂಸ್ಥೆ.

      ಬಿ.ಕೆ. ಸಂಗಮೇಶ್ವರ್: ಅಧ್ಯಕ್ಷರು, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ (ಲ್ಯಾಂಡ್ ಆರ್ಮಿ).

      ಅಬ್ಬಯ್ಯ ಪ್ರಸಾದ್: ಅಧ್ಯಕ್ಷರು, ಕರ್ನಾಟಕ ಕೊಳೆಚೆ ಅಭಿವೃದ್ಧಿ ಮಂಡಳಿ.

      ಬಸವನಗೌಡ ದದ್ದಲ್ : ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ.

      ರೂಪಕಲಾ ಎಂ.: ಅಧ್ಯಕ್ಷರು, ಕರಕುಶಲ ಅಭಿವೃದ್ಧಿ ನಿಗಮ.

      ಶರತ್ ಕುಮಾರ್ ಬಚ್ಚೇಗೌಡ: ಅಧ್ಯಕ್ಷರು, ಕಿಯೋನಿಕ್ಸ್ (KEONICS).

      ಅನಿಲ್ ಚಿಕ್ಕಮಾದು: ಅಧ್ಯಕ್ಷರು, ಜಂಗಲ್ ಲಾಡ್ಜಸ್.

      ಸತೀಶ್ ಕೃಷ್ಣ ಸೈಲ್: ಅಧ್ಯಕ್ಷರು, ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ಸ್ ಆಂಡ್ ಏಜೆನ್ಸೀಸ್.

      ಇವರಲ್ಲದೆ, ಬಸವರಾಜ ಶಿವಣ್ಣನವರ (ಅರಣ್ಯ ಅಭಿವೃದ್ಧಿ), ಬಿ.ಜಿ. ಗೋವಿಂದಪ್ಪ (ಆಹಾರ ನಿಗಮ), ಹೆಚ್.ಸಿ. ಬಾಲಕೃಷ್ಣ (ರಸ್ತೆ ಅಭಿವೃದ್ಧಿ ನಿಗಮ), ಜಿ.ಎಸ್. ಪಾಟೀಲ್ (ಖನಿಜ ನಿಗಮ), ಸಿ. ಪುಟ್ಟರಂಗಶೆಟ್ಟಿ (ಎಂಎಸ್ಐಎಲ್), ಜೆ.ಟಿ. ಪಾಟೀಲ್ (ಹಟ್ಟಿ ಚಿನ್ನದ ಗಣಿ), ಬಿ.ಕೆ. ಗೋಪಾಲಕೃಷ್ಣ ಬೇಳೂರು, ಎಸ್.ಎನ್. ನಾರಾಯಣಸ್ವಾಮಿ, ಟಿ. ರಘುಮೂರ್ತಿ, ರಮೇಶ ಬಂಡಿಸಿದ್ದೇಗೌಡ (ಸೆಸ್ಕ್), ಕನೀಜ್ ಫಾತಿಮಾ, ಟಿ.ಡಿ. ರಾಜೇಗೌಡ ಮತ್ತು ಬಸವನಗೌಡ ತುರುವಿಹಾಳ ಅವರ ಅವಧಿಯನ್ನೂ ವಿಸ್ತರಿಸಲಾಗಿದೆ.

      Tags: #indi / vijayapur#political#Public News#State News#The term of 25 MLAs for various corporations and boards of the state has ended. But the state government today..?#Today News#VOICE OF JANATA (VOJ-VOJ)#Voiceofjanata.in#ರಾಜಕೀಯ#ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಿಗೆ 25 ಶಾಸಕರ ಅವಧಿ ಮುಗಿದಿದೆ.‌ಆದರೆ ರಾಜ್ಯ ಸರಕಾರ ಇಂದು..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      2026 -WPL ಕೀರಿಟ RCB ಮುಡಿಗೆ

      2026 -WPL ಕೀರಿಟ RCB ಮುಡಿಗೆ

      February 6, 2026
      U19 World Cup 2026: ಅಂಡರ್ 19 ವಿಶ್ವಕಪ್‌ 2026 ಫೈನಲ್‌ ಭಾರತಕ್ಕೆ ಭರ್ಜರಿ ಜಯ..!

      U19 World Cup 2026: ಅಂಡರ್ 19 ವಿಶ್ವಕಪ್‌ 2026 ಫೈನಲ್‌ ಭಾರತಕ್ಕೆ ಭರ್ಜರಿ ಜಯ..!

      February 6, 2026
      ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಆಯವ್ಯಯ ಪೂರ್ವ‌ ಸಭೆ

      ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಆಯವ್ಯಯ ಪೂರ್ವ‌ ಸಭೆ

      February 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.