• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮಂಜಿನ ಕಾಟಕ್ಕೆ ಕಮರಿದ ತೊಗರಿ..!

      Voiceofjanata.in

      November 8, 2024
      0
      ಮಂಜಿನ ಕಾಟಕ್ಕೆ ಕಮರಿದ ತೊಗರಿ..!
      0
      SHARES
      292
      VIEWS
      Share on FacebookShare on TwitterShare on whatsappShare on telegramShare on Mail

      ಉತ್ತಮ ಇಳುವರಿ ನಿರೀಕ್ಷೆಯಲ್ಲಿ ರೈತ |

      ತೊಗರಿಗೆ ಕಂದು ಬಣ್ಣ ಚುಕ್ಕೆ..!

      ಮಂಜಿನ ಕಾಟಕ್ಕೆ ಕಮರಿದ ತೊಗರಿ..!

      ಇಂಡಿ : ಬರದ ಸಮಸ್ಯೆ ಜೊತೆಗೆ ಮಂಜಿನ ಪ್ರಭಾವದಿಂದಾಗಿ ತಾಲೂಕಿನಲ್ಲಿ ತೊಗರಿ ಬೆಳೆ ಅಕ್ಷರಸ ಕಮರಿದೆ. ವಾಣ ಜ್ಯ ಬೆಳೆ ತೊಗರಿಗೆ ಈಗ ಮಂಜಿನ ಕಾಟ ಶುರುವಾಗಿದೆ. ದಟ್ಟ ಮಂಜು ಕವಿಯುತ್ತಿದ್ದರಿಂದ ತೊಗರಿ ಬೆಳೆಯ ಮೇಲೆ ಪರಿಣಾಮ ಬೀರುತ್ತಿದೆ. ತೊಗರಿ ಮೊಗ್ಗುವಿನಿಂದ ಕೂಡಿದೆ. ಆದರೆ ಬೆಳಗ್ಗೆ ಮಂಜಿನ ವಾತಾವರಣ ದಿಂದ ಹೂ ಉದುರುವಿಕೆ, ಎಲೆ ಹಾಗೂ ಗಿಡದ ಮೇಲೆ ಕಂದು ಚುಕ್ಕೆ ಕಾಣ ಸಿಕೊಳ್ಳುತ್ತಿದ್ದರಿಂದ ಇಳುವರಿ ಕುಸಿಯುವ ಸಾಧ್ಯತೆಗಳಿವೆ ಎನ್ನುತ್ತಾರೆ ಕೃಷಿ ಇಲಾಖೆ ಅಧಿಕಾರಿಗಳು.

      ತಾಲೂಕಿನಲ್ಲಿ ರೈತರು ಬೆಳೆಯುತ್ತಿದ್ದ ತೊಗರಿಗೆ ಪ್ರತಿ ವರ್ಷ ಉತ್ತಮ ಬೆಲೆ ಮಾರುಕಟ್ಟೆಯಲ್ಲಿ ದೊರೆಯುವದರಿಂದ ರೈತರು ಹೆಚ್ಚು ತೊಗರಿ ಬೆಳೆಯುತ್ತಿದ್ದಾರೆ. ತಾಲೂಕಿನ ಒಟ್ಟು ಒಂದು ಲಕ್ಷ ೨೦ ಸಾವಿರ ಹೇಕ್ಟರ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿದೆ. ಆದರೆ ತೊಗರಿಗೆಹವಾಮಾನ ವೈಪರೀತ ಪೆಟ್ಟು ಕೊಡುತ್ತಿದೆ. ರಾತ್ರಿಯಿಂದಲೇ ಮಂಜು ಮುಸುಕಿದ ವಾತಾವರಣ ಸೃಷ್ಟಿಯಾಗುತ್ತಿದೆ.ನಸುಕಿನ ಜಾವ ಅಧಿಕವಾಗುವ ಮಂಜು ಬೆಳಗ್ಗೆ ೮ ರ ವರೆಗೂ ಇರುತ್ತದೆ. ಇದರಿಂದ ಉಳಿದ ಬೆಳೆಗೂ ಮಂಜು ಕಂಟಕವಾಗಲಿದೆ ಎನ್ನುತ್ತಾರೆ ರೈತರು. ಮಂಜಿನಿAದ ತೊಗರಿ ಮೊಗ್ಗಿನ ಕೊನೆಯ ಭಾಗ ಸುಟ್ಟಂತೆ ಆಗಲಿದೆ. ಇದರಿಂದ ಹಾನಿಯಾಗುವ ಸಾದ್ಯತೆ ಇದೆ.

      ಪ್ರಸಕ್ತ ಸನ್ನಿವೇಶದಲ್ಲಿ ಮುಂಜಾನೆ ಇಬ್ಬನಿಯಿಂದ ತೊಗರಿ ಬೆಳೆಯಲ್ಲಿ ಎಲೆ ಚಿಕ್ಕೆರೋಗ ಹೆಚ್ಚಾಗುವ ಸಾದ್ಯತೆ ಇದ್ದು ರೋಗದ ಲಕ್ಷಣಗಳು ಸಣ್ಣ ಗೋಲಾಕಾರದ ಕಂದು ಬಣ್ಣದ ಚುಕ್ಕೆಗಳು ಎಲೆಯ ಮೇಲೆ ಕಂಡು ಬರುತ್ತವೆ. ಈ ಚುಕ್ಕೆಗಳು ಸಂಖ್ಯೆ ಮತ್ತು ಗಾತ್ರದಲ್ಲಿ ಬೆಳೆದು ಒಂದನ್ನೊAದು ಕೂಡಿಕೊಂಡು ಎಲೆಯ ಬಹುಭಾಗವನ್ನು ಆವರಿಸುವುದು. ರೋಗ ತೀರ್ವ ವಾದಂತೆ ಎಲೆಗಳೆಲ್ಲಾ ಉದುರಿಹೋಗಿಗಿಡ ಬೇಳಾಗಿ ಕಾಣುತ್ತದೆ.

      ಡಾ. ಪ್ರಕಾಶ ಕೃಷಿ ವಿಜ್ಞಾನಿಗಳು ಕೃಷಿ ವಿಜ್ಞಾನ ಕೇಂದ್ರ ಇಂಡಿ

      ಕಾರ್ಬನ ಡೈಜಿಮ್ ೫೦ ಡಬ್ಲೂಪಿ ಒಂದು ಗ್ರಾಂ ಅಥವಾ ಹೆಕ್ಸಾಕೊನೊಝೇಲ್ ೫ ಇಸಿ ಒಂದು ಎಂ ಎಲ್, ಜೊತೆಗೆ ೦.೫ ಎಂಎಲ್ ಡಬ್ಲೂ ಎಎ ಪ್ರತಿ ಲೀಟರ ನೀರಿಗೆ ಬೆರೆಸಿ ಸಿಂಪಡಿಸಿರಿ.ತೊಗರಿಯಲ್ಲಿ ಎಲೆ ಮೂದುಡುವಿಕೆ ಜೊಂಡೆ ಗಟ್ಟುವದು ನಿರ್ವಹಣೆಗೆ ಪ್ರೋಫೆನೊಪಾಸ ೨ ಎಂಎಲ ಮತ್ತು ಕಾರಟಾಪ ಹೈಡ್ರೋಕ್ಲೋರೈಡ್ ಒಂದು ಗ್ರಾಂ ಜೊತೆಗೆ ಲಘುಪೋಷಕಾಂಶಗಳ ಮಿಶ್ರಣ ಫಲ್ಸ ಬೂಸ್ಟರನ್ನು ೧೦ ಗ್ರಾಂ ಪ್ರತಿ ಲೀಟರಗೆ ನೀರಿಗೆ ಬೆರೆಸಿ ಸಿಂಪಡಿಸಬೇಕು.

      ಡಾ. ಹೀನಾ ವಿಜ್ಞಾನಿಗಳು ಕೃಷಿ ವಿಜ್ಞಾನ ಕೇಂದ್ರ ಇಂಡಿ

      ತೊಗರಿಗೆ ಮಂಜಿನ ಕಾಟ ಪ್ರಾರಂಭವಾಗಿದ್ದು ರೈತರು ಕೃಷಿ ಇಲಾಖೆ ಅಥವಾ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಸೂಕ್ತ ಮಾಹಿತಿ ಪಡೆಯಬೇಕು. ಇಲಾಖೆಯವರು ರೈತರಿಗೆ ಮಾಹಿತಿ ನೀಡುತ್ತಿದ್ದಾರೆ.

      ಚಂದ್ರಕಾಂತ ಪವಾರ ಉಪ ನಿರ್ಧೇಶಕರು ಕೃಷಿ ಇಲಾಖೆ ಇಂಡಿ

      ತಾಲೂಕಿನಲ್ಲಿ ತೊಗರಿ ಬೆಳೆಗೆ ಮಂಜಿನ ಕಾಟ ಶುರುವಾಗಿದೆ. ಹೀಗಾಗಿ ಈಗಾಗಲೇ ಕೃಷಿ ಇಲಾಖೆ ಅಧಿಕಾರಿಗಳ ತಂಡವು ತೊಗರಿಹೊಲಕ್ಕೆ ತೆರಳಿ ಪರಿಶೀಲನೆ ನಡೆಸಿ ರೈತರಿಗೆ ಮಾಹಿತಿ ನೀಡುವ ಕಾರ್ಯ ಕೈಗೊಳ್ಳಲಾಗಿದೆ.

      ಮಹಾದೇವಪ್ಪ ಏವೂರ ಸಹಾಯಕ ಕೃಷಿ ನಿರ್ದೇಶಕರು ಕೃಷಿ ಇಲಾಖೆ ಇಂಡಿ

      ಇಂಡಿ ತಾಲೂಕಿನ ಸಾತಪೂರ ಗ್ರಾಮದ ಕಾಳಪ್ಪ ರೂಗಿಯವರ ತೋಟಕ್ಕೆ ಭೇಟಿ ನೀಡಿದ ಕೃಷಿ ವಿಜ್ಞಾನ ಕೇಂದ್ರದ ಡಾ. ಹೀನಾ ಮತ್ತು ಡಾ. ಪ್ರಕಾಶ

      Tags: #Agricluter#indi / vijayapur#Public News#State News#The tree that fell in the forest of fog..!#Today News#Voice Of Janata#Voiceofjanata.in#ಮಂಜಿನ ಕಾಟಕ್ಕೆ ಕಮರಿದ ತೊಗರಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      September 4, 2026
      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      September 4, 2026
      ನಾಗಠಾಣ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

      ನಾಗಠಾಣ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.