• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

    ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

    ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

    ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

    ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

    ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

    ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

    ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

      Voiceofjanata.in

      February 6, 2026
      0
      ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು
      0
      SHARES
      16
      VIEWS
      Share on FacebookShare on TwitterShare on whatsappShare on telegramShare on Mail

      ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

      ಇಂಡಿ : ನಶ್ವರವಾದ ಈ ಜೀವನದಲ್ಲಿ ಮಾನವನು ಭವಸಾಗರ ದಾಟಲು ಪೂಜ್ಯರಲ್ಲಿ ಶರಣಾಗುವ ಮೂಲಕ ಜೀವನವನ್ನು ಸಾರ್ಥಕಗೊಳಿಸಬಹುದು ಎಂಬ ಸಂದೇಶ ಸಾರಿದವರು ಪೂಜ್ಯ ಶ್ರೀ ಸಂಗಮೇಶ್ವರರವರು ಎಂದು ಸಿಂದಗಿಯ ಪರಮಪೂಜ್ಯ ಶ್ರೀ ಡಾ, ಪ್ರಭು ಸಾರಂಗದೇವ ಶಿವಾಚಾರ್ಯರರು ಹೇಳಿದರು.

      ತಾಲೂಕಿನ ನಾದ ಕೆ.ಡಿ ಗ್ರಾಮದಲ್ಲಿ ಶ್ರೀಸಂಗಮೇಶ್ವ ರ ಪಠಾಧೀಕ್ಷ ೪೫ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಮುತೈದಿಯವರಿಗೆ ಉಡಿತುಂಬವ ಕಾರ್ಯಕ್ರಮದಲ್ಲಿ ಮಾತನಾಡಿದರು.

      ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ಮಾತನಾಡಿ ಭಾರತ ದೇಶ ದೇವಾಲಯಗಳ ತೊಟ್ಟಿಲು ಬಹುಸಂಖ್ಯಾತ ಜನರು ದೇವರ ಆರಾಧಕರಾಗಿದ್ದು ನಮ್ಮ ಪೂರ್ವಜರಿಂದ ಹಿಡಿದು ಇಲ್ಲಿಯವರೆಗೆ ನಿಸರ್ಗದ ಪ್ರತಿಯೊಂದು ಚರಾಚರ ವಸ್ತುಗಳನ್ನು ಪೂಜಿಸುವ ಸಂಸ್ಕೃತಿ ನಮ್ಮದಾಗಿದೆ. ಇಂದು ಈ ಭಾಗದಲ್ಲಿ ಅನೇಕ ದೇವಾಲಯಗಳು ಮಠ ಮಾನ್ಯಗಳು ಧಾರ್ಮಿಕ ಕ್ಷೇತ್ರಗಳು ತನ್ನದೆಯಾದ ವಿಧದಲ್ಲಿ ಜನರಿಗೆ ಸಹಾಯ ಸಹಕಾರ ಮಾಡುತ್ತಿವೆ, ಹಿಂದೆ ಅಡಂಬರ ಮದುವೆಗಳು ನಡೆಯುತ್ತಿದ್ದವು ಇಂದು ಅನೇಕ ಶರಣರು ತಮ್ಮ ಮಠ ಮಾನ್ಯಗಳಲ್ಲಿ ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಸಾಮೂಹಿಕ ವಿವಾಹಗಳನ್ನು ಮಾಡಿಸುವ ಮೂಲಕ ಆರ್ಥಿಕ ಸದೃಢರನ್ನಾಗಿಸಿದ್ದಾರೆ ಎಂದರು.

      ನಿವೃತ್ತ ಕೃಷಿ ಅಧಿಕಾರಿ ಧರ್ಮರಾಜ ಅವುಜಿ , ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ , ಬಾಲ್ಯ ಯೋಗಿ ವೀರೂಪಾಕ್ಷಿ ಮಹಾಸ್ವಾಮಿಗಳು, ನಾದ ಶಿವಾನಂದ ಶಿವಾಚಾರ್ಯರು ಮಾತನಾಡಿದರು.

      ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಯೋಗೇಪ್ಪ ಚನ್ನಗೊಂಡ , ಶಿವಯೋಗೆಪ್ಪ ಜೋತಗೊಂಡ, ಮಂಜುನಾಥ ವಂದಾಲ , ಸಂಗನಗೌಡ ಹಚ್ಚಡದ, ಶರಣುಗೌಡ ಬಂಡಿ, ಸುಭಾಸ ಕರೂಟಿ ಮತ್ತಿತರಿದ್ದರು.

      ಇಂಡಿ ತಾಲೂಕಿನ ನಾದ ಕೆ.ಡಿ ಗ್ರಾಮದಲ್ಲಿ ಶ್ರೀಸಂಗಮೇಶ್ವ ರ ಪಠಾಧೀಕ್ಷರ ೪೫ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಮುತೈದಿಯವರಿಗೆ ಉಡಿತುಂಬವ ಕಾರ್ಯಕ್ರಮದಲ್ಲಿ ಡಾ. ಸಾರಂಗಶ್ರೀಗಳು ಮಾತನಾಡಿದರು.

      Tags: #indi / vijayapur#Public News#The venerable ones who showed the way to Sarnma for the society#Today News#Voice Of Janata#Voiceofjanata.in#ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

      ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

      February 6, 2026
      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

      February 6, 2026
      ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

      ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

      February 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.