• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

       ವಿವೇಕಾನಂದರ ಜಯಂತೋತ್ಸವ ಪ್ರಯುಕ್ತ ವಿವೇಕ ನಡೆ ನಡೆಯಿತು.

      By fayazahamad

      January 13, 2026
      0
       ವಿವೇಕಾನಂದರ ಜಯಂತೋತ್ಸವ ಪ್ರಯುಕ್ತ ವಿವೇಕ ನಡೆ ನಡೆಯಿತು.
      0
      SHARES
      24
      VIEWS
      Share on FacebookShare on TwitterShare on whatsappShare on telegramShare on Mail

       ವಿವೇಕಾನಂದರ ಜಯಂತೋತ್ಸವ ಪ್ರಯುಕ್ತ ವಿವೇಕ ನಡೆ ನಡೆಯಿತು.

      ವಿಜಯಪುರ : ಸ್ವಾಮಿ ವಿವೇಕಾನಂದರ ಜಯಂತೋತ್ಸವ ಪ್ರಯುಕ್ತ ಎಸ್.ಬಿ. ವಿಸ್ಡಮ್ ಕೆರಿಯರ್ ಅಕಾಡೆಮಿ ಹಾಗೂ ಯುವ ಭಾರತ ಸಹಯೋಗದಲ್ಲಿ `ವಿವೇಕ ನಡೆ’ ಉತ್ಸಾಹ ಭರಿತವಾಗಿ ನಡೆಯಿತು. ಸ್ವಾಮಿ ವಿವೇಕಾನಂದರ ದಿವ್ಯ ಉಕ್ತಿಗಳನ್ನು ಮೊಳಗಿಸುತ್ತಾ, ಹಳದಿ ವರ್ಣದ ಟೀ-ಶರ್ಟ್ ತೊಟ್ಟ ಸಾವಿರಾರು ಯುವಕರು ಉತ್ಸಾಹದಿಂದ ಹೆಜ್ಜೆ ಹಾಕಿದರು.
      ವಿಜಯಪುರದ ಶ್ರೀ ಸಿದ್ದೇಶ್ವರ ದೇವಾಲಯದಿಂದ ಆರಂಭಗೊಂಡ ಈ ನಡೆ ಗಾಂಧಿವೃತ್ತ, ಶಿವಾಜಿ ವೃತ್ತ, ವಾಟರ್ ಟ್ಯಾಂಕ್ ಸೇರಿದಂತೆ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಅಥಣಿ ರಸ್ತೆಯಲ್ಲಿರುವ ಸಾಯಿ ಗಾರ್ಡನ್ ತಲುಪಿ ಸಂಪನ್ನಗೊಂಡಿತು.
      ನಡಿಗೆಯಲ್ಲಿ ಸ್ವಾಮಿ ವಿವೇಕಾನಂದರ ವೇಷ ತೊಟ್ಟ ಬಾಲಕ ಎಲ್ಲರ ಗಮನ ಸೆಳೆದ. ಸ್ವಾಮಿ ವಿವೇಕಾನಂದರ ಭಾವಚಿತ್ರ ಇರಿಸಿದ ಪುಷ್ಪಾಲಂಕೃತ ರಥ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿತು.
      ವಿವೇಕ ನಡೆಗೆ ಚಾಲನೆ ನೀಡಿದ ಡಿವೈಎಸ್‌ಪಿ ಹಾಗೂ ಲೇಖಕ ಡಾ.ಬಸವರಾಜ ಯಲಿಗಾರ ಮಾತನಾಡಿ, ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಸ್ವಾಮಿ ವಿವೇಕಾನಂದರ ಈ ಏಕೋಕ್ತಿ ಸಾಕು ಯುವಕರನ್ನು ಎಚ್ಚರಿಸಲು, ಈ ಉಕ್ತಿ ಕೇಳಿದಾಗ ಪ್ರತಿಯೊಬ್ಬರ ಯುವಕರಲ್ಲಿ ಗುರಿ ಮುಟ್ಟುವ ತವಕ, ಉತ್ಸಾಹ ಹಾಗೂ ಚೈತನ್ಯ ಜಾಗೃತಗೊಳ್ಳುತ್ತದೆ ಎಂದರು. ಸ್ವಾಮಿ ವಿವೇಕಾನಂದರು ಭಾರತೀಯ ಸಂಸ್ಕೃತಿ, ಸಂಸ್ಕಾರಗಳನ್ನು ಜಗತ್ತಿನಾದ್ಯಂತ ಪ್ರಸಾರ ಮಾಡಿದ ಮಹಾನ್ ಚೇತನ, ಅವರ ಆದರ್ಶಮಯ ಜೀವನ, ಆದರ್ಶಮಯವಾದ ವಿಚಾರಗಳು ನಮಗೆ ನಿತ್ಯ ಪ್ರೇರಣೆಯ ಶಕ್ತಿ ಇದ್ದಂತೆ ಅವರ ಜೀವನ-ಸಂದೇಶವನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆಯಿರಿ ಎಂದರು.
      ದಿಕ್ಸೂಚಿ ಭಾಷಣ ಮಂಡಿಸಿದ ಚಿಂತಕ ಆದರ್ಶ ಗೋಖಲೆ ಮಾತನಾಡಿ, ನಮ್ಮ ದೇಶದ ಭವ್ಯ ಸಂಸ್ಕೃತಿ, ಸಂಸ್ಕಾರ ಹಾಗೂ ರೋಮಾಂಚನಮಯ ಇತಿಹಾಸದ ಬಗ್ಗೆ ನಾವು ಅರಿವು ಹೊಂದಬೇಕು, ಸ್ವಾಮಿ ವಿವೇಕಾನಂದರAತಹ ಮಹಾನ್ ವ್ಯಕ್ತಿಗಳ ಬಗ್ಗೆ ಸಮಗ್ರವಾಗಿ ತಿಳಿದುಕೊಳ್ಳಬೇಕು ಎಂದು ಕರೆ ನೀಡಿದರು.
      ಭಾರತೀಯ ಸಂಸ್ಕೃತಿ, ಭಾರತೀಯ ಪರಂಪರೆಯ ಅಮೃತದ ಸಿಹಿಯನ್ನು ಜಗತ್ತಿಗೆ ಪರಿಚಯಿಸಿದ ಶ್ರೇಯಸ್ಸು ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ, ಸಹೋದರ-ಸಹೋದರಿಯರೇ ಎನ್ನುವ ಮೂಲಕ ಪ್ರಪಂಚದ ದಿಗ್ಗಜ ದಾರ್ಶನಿಕರು, ಧಾರ್ಮಿಕ ಪಂಡಿತರು ಸಹ ತಿರುಗಿ ನೋಡುವಂತೆ ಮಾಡಿದ ಪ್ರಖರವಾದ ವಿದ್ವತ್ತು ಹೊಂದಿದ್ದ ಸ್ವಾಮಿ ವಿವೇಕಾನಂದರು ಭಾರತ ಕಂಡ ಮಹಾನ್ ಚೇತನ ಎಂದರು.
      ಎಸ್.ಬಿ. ವಿಸ್ಡಮ್ ಕೆರಿಯರ್ ಅಕಾಡೆಮಿ ಸಂಸ್ಥಾಪಕ ಶರಣಯ್ಯ ಭಂಡಾರಿಮಠ ಮಾತನಾಡಿ, ಸ್ವಾಮಿ ವಿವೇಕಾನಂದರು ಅಧ್ಯಾತ್ಮ ಹಾಗೂ ಜ್ಞಾನದ ಮೇರು ಪರ್ವತ, ಅವರ ಆದರ್ಶದ ಬೆಳಕಿನಲ್ಲಿ ಯುವಜನತೆ ಸಾಗಿ ಭವ್ಯ ಭಾರತ ನಿರ್ಮಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡಿ ಮುನ್ನಡೆಯಬೇಕು ಎಂದು ಕರೆ ನೀಡಿದರು.
      ಯುವ ಭಾರತ ಸಂಸ್ಥಾಪಕ ಅಧ್ಯಕ್ಷ ಉಮೇಶ ಕಾರಜೋಳ ಸಮಾರಂಬವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು.
      ಜಿಲ್ಲಾ ಯುವ ಪರಿಷತ್ ಅಧ್ಯಕ್ಷ ಶರಣು ಸಬರದ, ಬಸವರಾಜ ಬೈಚಬಾಳ, ವಿರೇಶ ಗೊಬ್ಬೂರ, ಚಿದಾನಂದ ಔರಂಗಾಬಾದ, ಆಕಾಶ ಸಬರದ, ಸೋಮಶೇಖರ ಚವ್ಹಾಣ, ಬಸವರಾಜ ಕರಿಕಬ್ಬಿ ಮೊದಲಾದವರು ಪಾಲ್ಗೊಂಡಿದ್ದರು.

      Tags: #indi / vijayapur#Public News#State News#The Vivekananda Walk was held on the occasion of Vivekananda's birth anniversary#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.