• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸರ್ವಜ್ಞರ ವಚನಗಳು ಮನುಕುಲಕ್ಕೆ ದಿವ್ಯ ಬೆಳಕು -ಸಂತೋಷ ಬಂಡೆ

      Voice of janata

      February 20, 2024
      0
      ಸರ್ವಜ್ಞರ ವಚನಗಳು ಮನುಕುಲಕ್ಕೆ ದಿವ್ಯ ಬೆಳಕು -ಸಂತೋಷ ಬಂಡೆ
      0
      SHARES
      687
      VIEWS
      Share on FacebookShare on TwitterShare on whatsappShare on telegramShare on Mail

      ಸರ್ವಜ್ಞರ ವಚನಗಳು ಮನುಕುಲಕ್ಕೆ ದಿವ್ಯ ಬೆಳಕು
      -ಸಂತೋಷ ಬಂಡೆ

      ಇಂಡಿ: ಸರ್ವಜ್ಞರ ವಚನಗಳು ಅನುಭಾವದ ದಿವ್ಯ ಬೆಳಕಾಗಿದ್ದು, ಅವು ನಿಜಕ್ಕೂ ಬೆಲೆ ಕಟ್ಟಲಾಗದ ಅಮೂಲ್ಯ ಆಸ್ತಿ. ಆ ಬೆಳಕಿನಿಂದ ವ್ಯಕ್ತಿಗತ ಬದುಕಿನ ಕತ್ತಲೆ ಕಳೆದುಕೊಳ್ಳಬೇಕು.ಅವರ ವಚನಗಳಲ್ಲಿರುವ ಮನುಕುಲದ ಉನ್ನತಿಯ ತತ್ವಸಿದ್ಧಾಂತಗಳನ್ನು ಅನುಪಾಲಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಜಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಸರ್ವಜ್ಞರ ಜಯಂತಿ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.
      ಆತ್ಮೋದ್ಧಾರ ಮತ್ತು ಲೋಕೋದ್ಧಾರಕ್ಕೆ ಬೇಕಾದ ಎಲ್ಲ ತತ್ವಗಳು ಸರ್ವಜ್ಞರ ವಚನಗಳಲ್ಲಿವೆ. ಅವರ ವಚನಗಳಲ್ಲಿ ಅಡಗಿದ ಸತ್ಯ, ಅಹಿಂಸೆ, ನಿಸ್ವಾರ್ಥ, ಪ್ರೀತಿ, ತ್ಯಾಗ, ಸ್ನೇಹ, ಪ್ರಾಮಾಣಿಕತೆಯಂತಹ ಜೀವನ ಮೌಲ್ಯಗಳನ್ನು ಇಂದಿನ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಹೇಳಿದರು.

      ಶಿಕ್ಷಕಿ ಎಸ್ ಬಿ ಕುಲಕರ್ಣಿ ಮಾತನಾಡಿ, ಸರ್ವಜ್ಞ ತನ್ನ ಹಿತನುಡಿಗಳಿಂದ ಸಮಾಜವನ್ನು ಒಳ್ಳೆಯ ಹಾದಿಯಲ್ಲಿ ಮುನ್ನಡೆಸಿದ್ದಾರೆ. ಇವರ ತ್ರಿಪದಿಗಳಲ್ಲಿರುವ ಸಂದೇಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

      ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕಿ ವಿ ವೈ ಪತ್ತಾರ ಮಾತನಾಡಿ, ಆಡು ಮಾತಿನಿಂದ ಸಮಾಜದ ಅಂಕುಡೊಂಕುಗಳನ್ನು ತಿದ್ದಿದವರು ಸರ್ವಜ್ಞ. ಅವಿದ್ಯಾವಂತರಾದವರೂ‌ ಎಲ್ಲ ಜನರನ್ನೂ ಒಂದೇ ದೃಷ್ಟಿಯಿಂದ ನೋಡಿ ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿದವರು ಎಂದರು.
      ಕೆಬಿಎಸ್ ಮುಖ್ಯ ಶಿಕ್ಷಕ ಅನಿಲ ಪತಂಗಿ, ಶಿಕ್ಷಕರಾದ ಎಸ್ ಎಂ ಪಂಚಮುಖಿ, ಎಸ್ ಡಿ ಬಿರಾದಾರ, ಎಸ್ ಎನ್ ಡಂಗಿ, ಜೆ ಸಿ ಗುಣಕಿ ಹಾಗೂ ಅತಿಥಿ ಶಿಕ್ಷಕರಾದ ಸಂತೋಷ ಬಿರಾದಾರ, ಯಲ್ಲಮ್ಮ ಸಾಲೋಟಗಿ ಮತ್ತು ಮಕ್ಕಳು ಭಾಗವಹಿಸಿದ್ದರು.

      Tags: #indi / vijayapur#Public News#The words of the omniscient are divine light to mankind - the rock of happiness#Voice Of Janata#ಸರ್ವಜ್ಞರ ವಚನಗಳು ಮನುಕುಲಕ್ಕೆ ದಿವ್ಯ ಬೆಳಕು -ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.