• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಭೀಮಾನದಿ ತಟದ ಇತಿಹಾಸ ಪುರುಷರ, ಸಂತರ, ಶರಣರ, ಸಾಹಿತಿಗಳ ಜೀವನ ಚಿತ್ರಣ ಪರಿಚಯಿಸುವ ಕಾರ್ಯ ಶ್ಲಾಘನೀಯ.

      Voice Of Janata

      January 8, 2024
      0
      ಭೀಮಾನದಿ ತಟದ ಇತಿಹಾಸ ಪುರುಷರ, ಸಂತರ, ಶರಣರ, ಸಾಹಿತಿಗಳ ಜೀವನ ಚಿತ್ರಣ ಪರಿಚಯಿಸುವ ಕಾರ್ಯ ಶ್ಲಾಘನೀಯ.
      0
      SHARES
      569
      VIEWS
      Share on FacebookShare on TwitterShare on whatsappShare on telegramShare on Mail

      ಭೀಮಾನದಿ ತಟದ ಇತಿಹಾಸ ಪುರುಷರ, ಸಂತರ, ಶರಣರ, ಸಾಹಿತಿಗಳ ಜೀವನ ಚಿತ್ರಣ ಪರಿಚಯಿಸುವ ಕಾರ್ಯ ಶ್ಲಾಘನೀಯ..

      ಇಂಡಿ: ಕುವೆಂಪುರವರ ಸಾಹಿತ್ಯ 20ನೇ ಶತಮಾನದ
      ಸಾಕ್ಷಿಪ್ರಜ್ಞೆಯಾಗಿ, 21ನೇ ಶತಮಾನದಲ್ಲೂ ಪ್ರಭಾವಿಯಾಗಿದೆ. ಶ್ರೀಸಾಮಾನ್ಯನನ್ನು ಜಗನ್ಮಾನ್ಯನೆಂದು ನಂಬಿ ಎಲ್ಲ ವಯೋಮಾನದ ಓದುಗರ ಆಸಕ್ತಿ ಅಭಿರುಚಿಗಳನ್ನು ತಣಿಸುವಂತೆ ಆಯಾ ಕಾಲ ಮತ್ತು ಸಂದರ್ಭಗಳಿಗೆ ಸ್ಪಂದಿಸುವ ಸಾಹಿತ್ಯ ಸೃಷ್ಟಿಸಿದ್ದು ಕುವೆಂಪು ಅವರ ವೈಶಿಷ್ಟ್ಯವಾಗಿದೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು. ಶನಿವಾರ ಸಾಯಂಕಾಲ ಇಂಡಿಯ ಭೀಮಾಂತರಂಗ ಆನ್ ಲೈನ್ ಸಾಹಿತ್ಯಿಕ-ಸಾಂಸ್ಕøತಿಕ ಜಗಲಿ ಕೇಂದ್ರದಿಂದ ಹಮ್ಮಿಕೊಂಡ ಉಪನ್ಯಾಸ ಮಾಲಿಕೆ-2 ರಲ್ಲಿ ಕುವೆಂಪು ಮತ್ತು ನಾಟಕಗಳು ಕುರಿತು ಉಪನ್ಯಾಸ ನೀಡುತ್ತಾ ಈ
      ಮಾತುಗಳನ್ನು ಅವರು ಹೇಳಿದರು.

      ಕನ್ನಡ ರಂಗಭೂಮಿಗೆ ಕುವೆಂಪುರವರ ಕೊಡುಗೆ
      ಅನನ್ಯ.ಅವರು ಪಾರಂಪರಿಕ ಪುರಾಣ ಕಥೆಗಳನ್ನು
      ಸಮಕಾಲೀನ ಅಗತ್ಯಕ್ಕೆ ಅನುಗುಣವಾಗಿ ಮರು ರೂಪಿಸಿ
      ಕ್ರಾಂತಿಕಾರಕ ಬೆಳವಣಿಗೆಗೆ ಕಾರಣವಾಗಿದ್ದಾರೆ. ಜಲಗಾರ,
      ಶೂದ್ರ ತಪಸ್ವಿ, ಬೆರಳ್ಗೆ ಕೊರಳ್, ಶ್ಮಶಾನ ಕುರುಕ್ಷೇತ್ರ, ಮಹಾರಾತ್ರಿ ಇಂಥ ನಾಟಕಗಳ ಮೂಲಕ ಪುರಾಣಗಳ ಮರು ವ್ಯಾಖ್ಯಾನ ಮಾಡಿ,ಕನ್ನಡ ಸಾಹಿತ್ಯದ
      ಬೃಹನ್ಮೂರ್ತಿಯಾಗಿದ್ದಾರೆ ಎಂದು ಹೇಳಿದರು.
      ತಮ್ಮ ಸೃಜನಶೀಲತೆಯ ಅಭಿವ್ಯಕ್ತಿ ಮಾಧ್ಯಮವನ್ನಾಗಿ
      ರಂಗಭೂಮಿಯನ್ನು ಬಳಸಿಕೊಂಡಿರುವುದು
      ಕುವೆಂಪುರವರ ಶ್ರೇಷ್ಟತೆಯನ್ನು ತೋರಿಸುತ್ತದೆ.
      ಪಾತ್ರ ಪೋಷಣೆ, ಸಂಭಾಷಣೆಯ ತಂತ್ರ, ದೃಶ್ಯಗಳ ಜೋಡಣೆ, ಹಳೆಗನ್ನಡ-ನಡುಗನ್ನಡ ಶೈಲಿಯ, ಛಂದಸ್ಸಿನ ಶೈಲಿಯ, ಸರಳ ರಗಳೆಯಂತಿರುವ ಸಂಭಾಷಣೆ ಹಾಗೂ
      ಹಾಡುಗಳಂತಹ ಸಾಹಿತ್ಯದ ಹಲವಾರು ಪ್ರಕಾರಗಳನ್ನು ಯಶಸ್ವಿಯಾಗಿ ರಂಗದಲ್ಲಿ ಬಳಸಿಕೊಂಡಿರುವ ಶ್ರೇಯಸ್ಸು ಕುವೆಂಪುರವರಿಗೆ ಸಲ್ಲುತ್ತದೆ. ಕವಿವರ್ಯರು ಏಕಾಂಕ ನಾಟಕಗಳಿಂದ ಆರಂಭಿಸಿ ಪೂಣಾರ್ಂಕ ನಾಟಕಗಳವರೆಗೂ ತಮ್ಮ ವಿಸ್ತಾರವನ್ನು ಹರವಿದ್ದಾರೆ ಎಂದು ಹೇಳಿದರು.

      ಅಧ್ಯಕ್ಷತೆ ವಹಿಸಿದ್ದ ಮಿರಗಿ ಪ್ರೌಢ ಶಾಲಾ ಶಿಕ್ಷಕ ವೈ.ಜಿ.
      ಬಿರಾದಾರ ಮಾತನಾಡಿ, ‘ಮನುಜ ಮತ, ವಿಶ್ವಪಥ’ ಎಂಬ
      ಮಹಾನ್ ಸಂದೇಶದ ಮೂಲಕ ಅಲ್ಪಮಾನವರೆಲ್ಲ
      ವಿಶ್ವಮಾನವರಾಗಬೇಕೆಂದು ಕರೆಕೊಟ್ಟು, ಅದರಂತೆ
      ಬದುಕಿದ್ದ ಕುವೆಂಪು ಪ್ರಪಂಚದಲ್ಲಿರುವ ಎಲ್ಲ ಧರ್ಮಗಳ ಎಲ್ಲ ತತ್ವಗಳನ್ನು ಆಳವಾಗಿ ಅಧ್ಯಯನ ಮಾಡಿ, ಅವುಗಳ ಸಾರವನ್ನು ತಮ್ಮ ವ್ಯಕ್ತಿತ್ವದಲ್ಲಿ ಅಳವಡಿಸಿಕೊಂಡವರು ಎಂದು ಹೇಳಿದರು.

      ನಾದ ಕೆ.ಡಿ. ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿ.ಎಂ.ಬಂಡಗರ ಪ್ರಾಸ್ತಾವಿಕವಾಗಿ ಮಾತನಾಡಿ, ಭೀಮಾ ನದಿ ತಟದ ಇತಿಹಾಸ ಪುರುಷರ, ಸಂತರ, ಶರಣರ, ಸಾಹಿತಿಗಳ ಜೀವನ ಚಿತ್ರಣವನ್ನು ಇಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಭೀಮಾಂತರಂಗ ಆನ್ ಲೈನ್ ಸಾಹಿತ್ಯಿಕ-ಸಾಂಸ್ಕøತಿಕ ಜಗಲಿ ಕೇಂದ್ರವು ಸದಾ ಶ್ರಮಿಸುತ್ತಿರುವದು ಶ್ಲಾಘನೀಯ ಎಂದು ಹೇಳಿದರು.

      ಖ್ಯಾತ ಸಂಶೋಧಕ ಡಾ. ಚನ್ನಪ್ಪ ಕಟ್ಟಿ, ಗೀತಯೋಗಿ,
      ಬಸವರಾಜ ಕಿರಣಗಿ, ಶ್ರೀಧರ ಹಿಪ್ಪರಗಿ, ದಾನಯ್ಯ ಮಠಪತಿ, ಡಾ. ಮಂಜುನಾಥ ಕೋಟೆಣ್ಣವರ, ರಾಚು ಕೊಪ್ಪ, ಸುಜಾತಾ ಬೀಳಗಿ, ಸುನೀಲ ಗೌರ, ಸಂಗನಗೌಡ ಹಚಡದ ಸೇರಿದಂತೆ ಅನೇಕ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.

      ಶಿಕ್ಷಕಿ ಸರೋಜಿನಿ ಮಾವಿನಮರ ಸ್ವಾಗತಿಸಿ, ಪರಿಚಯಿಸಿದರು. ಶಿಕ್ಷಕಿ ಬಿ.ಸಿ. ಭಗವಂತಗೌಡರ ನಿರೂಪಿಸಿದರು. ಶಿಕ್ಷಕ ವೀರಣ್ಣ ದಸ್ತರೆಡ್ಡಿ ವಂದಿಸಿದರು.

      ಇಂಡಿ: ಶನಿವಾರ ಸಾಯಂಕಾಲ ಇಂಡಿಯ ಭೀಮಾಂತರಂಗ ಆನ್ ಲೈನ್ ಸಾಹಿತ್ಯಿಕ-ಸಾಂಸ್ಕøತಿಕ ಜಗಲಿ ಕೇಂದ್ರದಿಂದ ಹಮ್ಮಿಕೊಂಡ ಉಪನ್ಯಾಸ ಮಾಲಿಕೆ-2.

      Tags: #The work of introducing the history of the Bhimani River#ಭೀಮಾನದಿ ತಟದ ಇತಿಹಾಸ ಪುರುಷರmartyrs and writers is commendable.saintsthe lives of menಶರಣರಸಂತರಸಾಹಿತಿಗಳ ಜೀವನ ಚಿತ್ರಣ ಪರಿಚಯಿಸುವ ಕಾರ್ಯ ಶ್ಲಾಘನೀಯ..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.