• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್

      Voiceofjanata.in

      May 30, 2025
      0
      ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್
      0
      SHARES
      98
      VIEWS
      Share on FacebookShare on TwitterShare on whatsappShare on telegramShare on Mail

      ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ
      -ಜಿಲ್ಲಾಧಿಕಾರಿ ಟಿ.ಭೂಬಾಲನ್

      ವಿಜಯಪುರ ಮೇ.30 : ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಸಾರ್ವಜನಿಕರು ಈ ಕುರಿತು ಯಾವುದೇ ಭಯಪಡುವ ಅವಶ್ಯಕತೆ ಇಲ್ಲ, ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗಿರುವುದಿಲ್ಲ ಆದ್ಯಾಗ್ಯೂ ಮುಂಜಾಗ್ರತೆ ಕ್ರಮ ವಹಿಸಿಕೊಂಡು ಜಾಗೃತರಾಗಿರುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.

      ಜಿಲ್ಲಾ ಆಸ್ಪತ್ರೆಯಲ್ಲಿ ಈಗಾಗಲೇ 10 ಬೆಡ್‍ಗಳ ವಿಶೇಷ ವಾರ್ಡ ಜತೆಗೆ 10 ವೆಂಟಿಲೇಟರ್ ಮತ್ತು 426 ಬೆಡ್‍ಗಳಿಗೆ ಸೆಂಟರ್ ಆಕ್ಸಿಜನ ಸಪ್ಲೈ, ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ (ಎಲ್‍ಎಂಓ), 185 ಜಂಬೋ ಸಿಲಿಂಡರ್, ಅಗತ್ಯ ಔಷಧಗಳು, ಮಾಸ್ಕ ಕಿಟ್ ಕೂಡಾ ದಾಸ್ತಾನು ಮಾಡಲಾಗಿದೆ. ಖಚಿತ ಪ್ರಕರಣಗಳಲ್ಲಿ ಅಲ್ಪಪ್ರಮಾಣದ ಲಕ್ಷಣಗಳುಳ್ಳ ರೋಗಿಗಳಿಗೆ ಹೋಮ ಐಸೋಲೇಶನ್ ಮಾಡಲಾಗುವುದು ಹಾಗೂ ತೀವ್ರತರದ ರೋಗ ಲಕ್ಷಣಗಳುಳ್ಳ ರೋಗಿಗಳಿಗೆ ಜಿಲ್ಲಾ ಆಸ್ಪತ್ರೆ, ತಾಲೂಕಾ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂರ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಗರ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
      ಶೀತ, ನೆಗಡಿ, ಜ್ವರ ಇರುವ ತಮ್ಮ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಉತ್ತಮ, ಸಾರ್ವಜನಿಕರು ಆಗಾಗೆ ಸಾಬೂನಿನಿಂದ ಅಥವಾ ಸ್ಯಾನಿಟೈಸರ್‍ನಿಂದ ಕೈ ತೊಳೆದುಕೊಳ್ಳಬೇಕು. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ ಉಪಯೋಗಿಸಬೇಕು. ಯಾವುದೇ ತರಹದ ಕೆಮ್ಮು, ನೆಗಡಿ, ಗಂಟಲು ನೋವು, ಜ್ವರ ಕಂಡುಬಂದಲ್ಲಿ ಹತ್ತಿರದ ಸರಕಾರಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು. ವಿಶೇಷವಾಗಿ ಮಕ್ಕಳು, ವೃದ್ಧರು, ಗರ್ಭೀಣಿ ಸ್ತ್ರೀಯರಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಅವರು ತಿಳಿಸಿದ್ದಾರೆ.

      ರಾಜ್ಯ ಮಾರ್ಗಸೂಚಿಯಂತೆ ತೀವ್ರ ಉಸಿರಾಟದ ತೊಂದರೆ ಇರುವವರಿಗೆ ಹಾಗೂ ಗರ್ಭೀಣಿಯರು, ಮಕ್ಕಳು, ವೃದ್ಧರಲ್ಲಿ ಲಕ್ಷಣಗಳು ಕಂಡು ಬಂದಲ್ಲಿ ವೈದ್ಯರ ಸಲಹೆ ಮೇರೆಗೆ ಕೋವಿಡ-19 ಪರೀಕ್ಷೆ ಮಾಡಲಾಗುತ್ತದೆ. ಕೋವಿಡ್-19 ಸೋಂಕನ್ನು ದೃಢಪಡಿಸಿಕೊಳ್ಳಲು ಆರ್‍ಟಿಪಿಸಿಆರ್ ಪರೀಕ್ಷೆಗಾಗಿ ಜಿಮ್ಸ್ ಪ್ರಯೋಗಶಾಲೆ ಕಲ್ಬುರ್ಗಿಗೆ ನಿಗದಿಪಡಿಸಿದ್ದು, ಜಿಲ್ಲೆಯ ಎಲ್ಲ ಮಾದರಿಗಳು ಅಲ್ಲಿಯೇ ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #indi / vijayapur#Public News#State News#There are no cases in the Kovid-19 district- no fear is essential —The District Officer T. Bhubalan#Today News#Voice Of Janata#Voiceofjanata.in#ಕೋವಿಡ್-19 ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳಿಲ್ಲ- ಯಾವುದೇ ಭಯ ಬೇಡ ಮುನ್ನೆಚ್ಚರಿಕೆ ಅತ್ಯವಶ್ಯಕ -ಜಿಲ್ಲಾಧಿಕಾರಿ ಟಿ.ಭೂಬಾಲನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.