• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

    ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದೇ ಸೇವಾದಳ: ಡೋಣೂರ್.

    ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದೇ ಸೇವಾದಳ: ಡೋಣೂರ್.

    ಪಿಎಸ್ ಐ ಅಮಾನತು‌.!

    ಪಿಎಸ್ ಐ ಅಮಾನತು‌.!

    ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

    ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತಂತ್ರಜ್ಞಾನ ಯುಗದಲ್ಲಿ ಅವಕಾಶಗಳು ಸಾಕಷ್ಟು ಇದ್ದು, ಸವಾಲುಗಳನ್ನು ಧೈರ್ಯದಿಂದ ಎದುರಿಸಿದಾಗ ಬದುಕಿನಲ್ಲಿ ಯಶಸ್ಸು ಖಚಿತ..!

      Voiceofjanata.in

      July 6, 2025
      0
      ತಂತ್ರಜ್ಞಾನ ಯುಗದಲ್ಲಿ ಅವಕಾಶಗಳು ಸಾಕಷ್ಟು ಇದ್ದು, ಸವಾಲುಗಳನ್ನು ಧೈರ್ಯದಿಂದ ಎದುರಿಸಿದಾಗ ಬದುಕಿನಲ್ಲಿ ಯಶಸ್ಸು ಖಚಿತ..!
      0
      SHARES
      38
      VIEWS
      Share on FacebookShare on TwitterShare on whatsappShare on telegramShare on Mail

      ತಂತ್ರಜ್ಞಾನ ಯುಗದಲ್ಲಿ ಅವಕಾಶಗಳು ಸಾಕಷ್ಟು ಇದ್ದು, ಸವಾಲುಗಳನ್ನು ಧೈರ್ಯದಿಂದ ಎದುರಿಸಿದಾಗ ಬದುಕಿನಲ್ಲಿ ಯಶಸ್ಸು ಖಚಿತ..!

      ವಿಜಯಪುರ: ತಂತ್ರಜ್ಞಾನ ಯುಗದಲ್ಲಿ ಅವಕಾಶಗಳು ಸಾಕಷ್ಟು ಇದ್ದು, ಸವಾಲುಗಳನ್ನು ಧೈರ್ಯದಿಂದ ಎದುರಿಸಿದಾಗ ಬದುಕಿನಲ್ಲಿ ಯಶಸ್ಸು ಖಚಿತ ಎಂದು ಹಿರಿಯ ಪತ್ರಕರ್ತ ಜಿ.ಎಸ್.ಕಮತರ ಹೇಳಿದರು.

      ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರತಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮಲ್ಲಪ್ಪ ರಾಮಪ್ಪ ಮಾನಕರ ದತ್ತಿನಿಧಿ ಉಪನ್ಯಾಸದ ಅಡಿಯಲ್ಲಿ ಆಯೋಜಿಸಿದ್ದ ‘ಪತ್ರಿಕಾ ದಿನಾಚರಣೆ ಹಾಗೂ ದಿನಪತ್ರಿಕೆ ಪುಟವಿನ್ಯಾಸ ತಂತ್ರಗಳು’ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಪುಟ ವಿನ್ಯಾಸ ಎನ್ನುವುದು ಎಲ್ಲಾ ಪತ್ರಿಕೆಗಳಿಗೂ ಅನ್ವಯವಾಗುತ್ತದೆ. ಬದುಕು ತಂತ್ರಗಾರಿಕೆಯಿAದ ಕೂಡಿದಾಗ, ಅದರ ಜೊತೆಗೆ ಕಲಿಯುವುದು ಅನಿವಾರ್ಯವಾಗುತ್ತದೆ. ಕಲಿತ ವಿದ್ಯೆ ಎಂದಿಗೂ ವ್ಯರ್ಥವಾಗುವುದಿಲ್ಲ. ಉತ್ತಮ ಪತ್ರಕರ್ತನಾಗಲು ಭಾಷಾ ನೈಪುಣ್ಯತೆ, ಶಬ್ದಗಳ ಸರಿಯಾದ ಬಳಕೆ, ಬಹುಭಾಷಾ ಜ್ಞಾನ ಅಗತ್ಯ. ಇಂದು ಪತ್ರಿಕೋದ್ಯಮವು ಹಲವಾರು ನಿರೀಕ್ಷೆಗಳನ್ನು ಹೊಂದಿದೆ. ಹೆಚ್ಚು ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಅವಶ್ಯಕತೆ ಇದೆ ಎಂದರು.

      ಇದೇ ಸಂದರ್ಭದಲ್ಲಿ ಬೆಂಗಳೂರಿನ ಪ್ರಜಾವಾಣಿಯ ಗ್ರಾಫಿಕ್ ಡಿಸೈನರ್ ಶಶಿಕಿರಣ ದೇಸಾಯಿ ಮಾತನಾಡಿ, ನಿಮ್ಮ ಕಾರ್ಯಕ್ಷಮತೆ ಹಾಗೂ ಸಾಮರ್ಥ್ಯದಿಂದ ಪತ್ರಿಕೋದ್ಯಮದ ಪುಟ ವಿನ್ಯಾಸ ಕ್ಷೇತ್ರದಲ್ಲಿ ಹೊಸತನವನ್ನು ಸಾಧಿಸಬಹುದು. ಇಂದಿನ ದಿನಗಳಲ್ಲಿ ನಾವೆಲ್ಲರೂ ಬೆರಳ ತುದಿಯಲ್ಲಿ ಡಿಸೈನ್ ಮಾಡಲು ಶಕ್ತರಾಗಿದ್ದೇವೆ. ಹೊಸ ತಂತ್ರಜ್ಞಾನಗಳ ಬಳಕೆಯಿಂದ ಪುಟ ವಿನ್ಯಾಸವನ್ನು ಹೆಚ್ಚು ಕ್ರಿಯಾಶೀಲವನ್ನಾಗಿ ರೂಪಿಸಬಹುದಾಗಿದೆ ಎಂದರು.

      ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಬಾಗಲಕೋಟೆಯ ಫೋಟೋಗ್ರಾಫರ್ ಸಂಗಮೇಶ ಬಡಿಗೇರ್ ಮಾತನಾಡಿ, ಪತ್ರಿಕೋದ್ಯಮ ಕೇವಲ ಕಾರ್ಯಕ್ರಮ ಹಾಗೂ ರಾಜಕೀಯ ಸುದ್ದಿಗಳ ರಿಪೋರ್ಟಿಂಗ್ ಮಾತ್ರವಲ್ಲ. ಛಾಯಾಚಿತ್ರ ಪತ್ರಿಕೋದ್ಯಮದಲ್ಲಿಯೂ ಸಾಕಷ್ಟು ಅವಕಾಶಗಳಿವೆ. ವಿಭಿನ್ನ ದೃಷ್ಟಿಕೋನದಲ್ಲಿ ತೆಗೆದ ಛಾಯಾಚಿತ್ರಗಳ ಮೂಲಕ ಪತ್ರಿಕೋದ್ಯಮದಲ್ಲಿ ನಿಮ್ಮದೇ ಆದ ಛಾಪು ಮೂಡಿಸಬಹುದು ಎಂದು ಸಲಹೆ ನೀಡಿದರು.
      ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ಮಾತನಾಡಿ, ತಂತ್ರಜ್ಞಾನವು ಒಂದು ಕಡೆ ಸವಾಲುಗಳನ್ನೂ, ಇನ್ನೊಂದೆಡೆ ಹೊಸ ಅವಕಾಶಗಳನ್ನೂ ನೀಡುತ್ತಿದೆ. ಕೃತಕ ಬುದ್ಧಿಮತ್ತೆಯನ್ನು ಸರಿಯಾಗಿ ಬಳಸಿಕೊಂಡು ವೃತ್ತಿಜೀವನ ರೂಪಿಸಿಕೊಳ್ಳಬೇಕು. ತಂತ್ರಜ್ಞಾನ ನಿರಂತರವಾಗಿ ಬದಲಾಗುತ್ತಿರುವ ಸಂದರ್ಭದಲ್ಲಿ, ಅಧ್ಯಯನ ಶೀಲತೆಯಿಂದಲೇ ಯಶಸ್ಸು ಸಾಧಿಸಬಹುದು ಎಂದರು.
      ಕಾರ್ಯಕ್ರಮದಲ್ಲಿ ಬೋಧಕ ಬೋಧÀಕೇತರ ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕೋತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

      Tags: #indi / vijayapur#State News#There are plenty of opportunities in the technology age#Today News#Voice Of Janata#Voiceofjanata.in#ತಂತ್ರಜ್ಞಾನ ಯುಗದಲ್ಲಿ ಅವಕಾಶಗಳು ಸಾಕಷ್ಟು ಇದ್ದುand success in life is sure to face the challenges boldly ..!ಸವಾಲುಗಳನ್ನು ಧೈರ್ಯದಿಂದ ಎದುರಿಸಿದಾಗ ಬದುಕಿನಲ್ಲಿ ಯಶಸ್ಸು ಖಚಿತ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      ವಿಜಯಪುರ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆನಂದ.ಕೆ ಅಧಿಕಾರ ಸ್ವೀಕಾರ

      July 9, 2025
      ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

      ವಿಜಯಪುರ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ ಕೆ

      July 9, 2025
      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      July 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.