• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ನಾವಾಡುವ ಪ್ರತಿಯೊಂದು ಶಬ್ದದಲ್ಲೂ ಬೆಳಕಿದೆ ಅನ್ನೋದನ್ನು ನಾವೆಲ್ಲ ತಿಳಿದುಕೊಳ್ಳಬೇಕು.

      Voiceofjanata.in

      May 1, 2025
      0
      ನಾವಾಡುವ ಪ್ರತಿಯೊಂದು ಶಬ್ದದಲ್ಲೂ ಬೆಳಕಿದೆ ಅನ್ನೋದನ್ನು ನಾವೆಲ್ಲ ತಿಳಿದುಕೊಳ್ಳಬೇಕು.
      0
      SHARES
      103
      VIEWS
      Share on FacebookShare on TwitterShare on whatsappShare on telegramShare on Mail

      ನಾವಾಡುವ ಪ್ರತಿಯೊಂದು ಶಬ್ದದಲ್ಲೂ ಬೆಳಕಿದೆ ಅನ್ನೋದನ್ನು

      ನಾವೆಲ್ಲ ತಿಳಿದುಕೊಳ್ಳಬೇಕು.

      ಶಬ್ದಗಳು ಗ್ರಂಥ ರೂಪವನ್ನು ಪಡೆದಾಗ ಸಮಾಜಕ್ಕೆ ಬೆಳಕು ಚಲ್ಲುವಂತ ಕೆಲಸಗಳು ನಡೆಯುತ್ತವೆ.

      ಮುದ್ದೇಬಿಹಾಳ: ನಾವಾಡುವ ಪ್ರತಿಯೊಂದು ಶಬ್ದದಲ್ಲೂ ಬೆಳಕಿದೆ ಅನ್ನೋದನ್ನು ನಾವೆಲ್ಲ ತಿಳಿದುಕೊಳ್ಳಬೇಕು. ಶಬ್ದಗಳು ಗ್ರಂಥ ರೂಪವನ್ನು ಪಡೆದಾಗ ಸಮಾಜಕ್ಕೆ ಬೆಳಕು ಚಲ್ಲುವಂತ ಕೆಲಸಗಳು ನಡೆಯುತ್ತವೆ. ಚರಿತ್ರೆಯ ಜೊತೆಗೆ ಚಾರಿತ್ರವು ಶುದ್ಧವಾಗಿರುವ ಗ್ರಂಥದ ಶಬ್ದಗಳು ಮಾತೇ ಜ್ಯೋತಿರ್ಲಿಂಗದಂತೆ ಹೊಳೆಯುತ್ತವೆ ಎಂದು ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಡಾ. ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
      ತಾಲೂಕಿನ ನೆರಬೆಂಚಿ ಗ್ರಾಮದ ಎಚ್ಚರಸ್ವಾಮಿ ದೇವಸ್ಥಾನ ಆವರಣದಲ್ಲಿ ರವಿವಾರ ಏರ್ಪಡಿಸಿದ್ದ 208ನೇ ಶಿವಾನುಭವ ಗೋಷ್ಠಿಯಲ್ಲಿ ಬಹುಮುಖ ವ್ಯಕ್ತಿತ್ವದ ನಿವೃತ್ತ ಶಿಕ್ಷಕ ಎನ್.ಎಸ್.ಪೋಲೇಶಿ ಕುರಿತು ಡಾ. ಪ್ರಕಾಶ ನರಗುಂದ ಸಂಪಾದಿಸಿದ ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು. ಜಗತ್ತಿನಲ್ಲಿ ನಿತ್ಯವೂ ಸಾವಿರಾರು ಗ್ರಂಥ ಪ್ರಕಾಶನಗೊಳ್ಳುತ್ತವೆ. ಆದರೆ ನಾಗಪ್ಪ ಪೋಲೇಶಿ ಅವರು ಶಿಕ್ಷಕರಾಗಿ, ಜ್ಯೋತಿಷ್ಯ, ಭೂ ಸಮೀಕ್ಷೆ, ಆಪ್ತ ಸಲಹೆ, ನ್ಯಾಯ ನಿರ್ಣಯ ಜೊತೆಗೆ ಅನುಭವ ಮಂಟಪ ಮಾದರಿಯ ಶಿವಾನುಭವ ದೋಸ್ತಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದರು ಎಂದರು.
      ಧಾರವಾಡದ ಸಾಹಿತಿ, ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ. ಸಂಗಮನಾಥ ಲೋಕಾಪುರ ಅವರು ಕೃತಿ ಪರಿಚಯ ಮಾಡಿಕೊಟ್ಟು ಸಮಾಜದಲ್ಲಿ ಎಲ್ಲವೂ ತಿಳಿದಿದೆ ಎಂದು ಎಲ್ಲ ವಿಷಯಗಳಲ್ಲಿ ತಲೆ ಹಾಕುವ ಅಪೇಕ್ಷಿತರು ಬಹಳ ಜನ ಇದ್ದಾರೆ ಅದರಂತೆ ಕಾಯಕ, ದಾಸೋಹದಲ್ಲಿ ತೊಡಗಿದ ಉಪೇಕ್ಷಿತರು ಇದ್ದಾರೆ ಅವರಿಗೆ ಪ್ರಚಾರ ಬೇಕಿಲ್ಲ. ಇನ್ನು ಕೆಲವರು ಬರೀ ಪ್ರಚಾರ ಇದ್ದಾರೆ. ಸಮಾಜಕ್ಕೆ ಎಲ್ಲವನ್ನೂ ಕೊಟ್ಟು ಸಮಾಜದಿಂದ ಏನನ್ನು ಬಯಸದವರು. ನಾಗಪ್ಪ ಪೊಲೇಶಿ ಶಿಕ್ಷಕರು ಗಣಿತ ತಜ್ಞರಾಗಿ ಹಳ್ಳಿಯ ಜನರಿಗೆ ಭೂಮಿಯ ಮೋಜಣಿ ಮಾಡುವುದರ ಜೊತೆಗೆ ಮನೆಯ ನ್ಯಾಯವನ್ನು ಬಗೆಹರಿಸುತ್ತಿದ್ದರು ಅವರ ಬಹುಮುಖ ವ್ಯಕ್ತಿತ್ವ
      ಮಾದರಿಯದದ್ದು  ಎಂದರು.
      ಸಾನ್ನಿಧ್ಯ ವಹಿಸಿದ್ದ ಇಟಗಿ ಭೂಕೈಲಾಸ ಮೇಲುಗದ್ದುಗೆ ಹಿರೇಮಠದ ಡಾ. ಗುರುಶಾಂತವೀರ ಶಿವಾಚಾರ್ಯರು ಆಶಿರ್ವಚನ ನೀಡಿದರು. ಈ ಸಂದರ್ಭದಲ್ಲಿ ಎಂಜಿವಿಸಿ ವಿದ್ಯಾಪ್ರಸಾರಕ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಕಾರ್ಯಕ್ರಮ ಉದ್ಘಾಟಿಸಿದರು.
      ರಥಶಿಲ್ಪಿ ಡಾ. ಪರಶುರಾಮ ಪವಾರ ಡಾ. ರಾಜಶೇಖರ ಹತ್ತರಸಂಗ, ನಿವೃತ್ತ ಪ್ರಾಚಾರ್ಯ ಬಿ.ಪಿ.ಪಾಟೀಲ, ನಿವೃತ್ತ ಮುಖ್ಯಾಧ್ಯಾಪಕ ಜಿ.ಎಚ್.ಪಾಟೀಲ, ಎಂ.ಎಸ್.ಬಿರಾದಾರ, ವಾಗ್ನಿ ಪರಶುರಾಮ ಚೌಡಕೇರ ಅನುಭವ ಗೋಷ್ಠಿ ನಡೆಸಿಕೊಟ್ಟರು. ಗ್ರಂಥಕರ್ತೃ ಎಂಜಿವಿಸಿ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಪ್ರಕಾಶ ನರಗುಂದ, ಗ್ರಂಥ ಪ್ರಕಾಶಕ ಎಸ್ ಎನ್ ಪೊಲೇಶಿ ಎಸ್‌. ಎನ್.ಕಂಗಳ, ಆಲೂರಿನ ಶರಣಮ್ಮ ಹಿರೇಗೌಡರ, ಗುರುಲಿಂಗಪ್ಪಗೌಡ ಹಿರೇಗೌಡರ, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಶಂಕರಗೌಡ ಹಿರೇಗೌಡರ, ಬಿ.ಪಿ.ಪಾಟೀಲ ವಚನಗಾಯನ ಮೂಲಕ ಪ್ರಾರ್ಥಿಸಿದರು. ಪ್ರೊ. ಎಸ್. ಎಸ್. ಹೂಗಾರ ಸ್ವಾಗತಿಸಿದರು. ಡಾ. ಆರ್ ಎಚ್ ಸಜ್ಜನ ನಿರೂಪಿಸಿದರು. ಸಂಗಮೇಶ ಶಿವಣಗಿ ಸಂಗೀತ ಸೇವೆ ನೀಡಿದರು.
      Tags: #indi / vijayapur#muddebhihal#There is light in every word We all need to know.#Today News#Voice Of Janata#Voiceofjanata.in#ನಾವಾಡುವ ಪ್ರತಿಯೊಂದು ಶಬ್ದದಲ್ಲೂ ಬೆಳಕಿದೆ ಅನ್ನೋದನ್ನು ನಾವೆಲ್ಲ ತಿಳಿದುಕೊಳ್ಳಬೇಕು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.