• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿದ್ಯಗಿಂತ ಜಗತ್ತಿನಲ್ಲಿ ಯಾವ ದೊಡ್ಡ ಆಯುಧ ಇಲ್ಲ : ಶಿರಶ್ಯಾಡ ಶ್ರೀಗಳು

      Voiceofjanata.in

      May 4, 2025
      0
      ವಿದ್ಯಗಿಂತ ಜಗತ್ತಿನಲ್ಲಿ ಯಾವ ದೊಡ್ಡ ಆಯುಧ ಇಲ್ಲ : ಶಿರಶ್ಯಾಡ ಶ್ರೀಗಳು
      0
      SHARES
      809
      VIEWS
      Share on FacebookShare on TwitterShare on whatsappShare on telegramShare on Mail

      ವಿದ್ಯಗಿಂತ ಜಗತ್ತಿನಲ್ಲಿ ಯಾವ ದೊಡ್ಡ ಆಯುಧ ಇಲ್ಲ : ಶಿರಶ್ಯಾಡ ಶ್ರೀಗಳು

      ಇಂಡಿ : ಭಗೀರಥ ಮಹರ್ಷಿ ಅವರನ್ನು ಏಕೆ ಸ್ಮರಿಸಿಕೊಳ್ಳುತ್ತಾರೆ. ಪಟ್ಟಣದಲ್ಲಿ ಪ್ಲಾಟ್ ಖರದಿಸಿದ್ದಾರೆಯೇ..? ಸ್ವಿಸ್ ಬ್ಯಾಂಕ್ ನಲ್ಲಿ ಹಣ ಇಟ್ಟದ್ದಾರೆಯೇ..? ಇಲ್ಲ..! ನಿರಂತರ ಪ್ರಯತ್ನ ಮತ್ತು ಶ್ರಮದಿಂದ ಜಗತ್ತಿಗೆ ಅಮೂಲ್ಯವಾದ ವಸ್ತು ಕೊಡುಗೆ ನೀಡಿದ್ದಾರೆ. ಹಾಗಾಗಿ ಈ ಇಡೀ ನಾಡಿನಲ್ಲಿ ಸ್ಮರಿಸಿಕೊಳ್ಳುತ್ತೆವೆ ಎಂದು ಶಿರಶ್ಯಾಡದ ಅಭಿನವ ಮುರೇಘೆಂದ್ರ ಶಿವಾಚಾರ್ಯರು ಹೇಳಿದರು.

      ಭಾನುವಾರ ಪಟ್ಟಣದ ತಾಲೂಕಾ ಆಡಳಿತ ಸೌಧದಲ್ಲಿ ತಾಲೂಕಾ ಆಡಳಿತ ವತಿಯಿಂದ ಹಮ್ಮಿಕೊಂಡ ಭಗೀರಥ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

      ಭಗಿರಥ ಮಹರ್ಷಿಯನ್ನು ನೆನೆಯುವುದು, ಕೊಂಡಾಡುವುದನ್ನು ಕಂಡರೆ ಸಮಾಜದಲ್ಲಿ ಜಾಗೃತಿ ಅಲೆ ಬೆಳೆದಿದೆ ಎಂದರ್ಥ.‌ ಆದರೆ ಜಾಗೃತಿ ಅಲೆ ಕೇವಲ ಜಯಂತಿಗೆ ಸೀಮಿತವಾಗಿರದೆ, ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ಸಮುದಾಯದ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ, ಅವರ ಶಿಕ್ಷಣ ಭವಿಷ್ಯಕ್ಕೆ ಹೊಸ ಸ್ವರೂಪ ನೀಡುವ ಕಾರ್ಯ ನಿಮ್ಮಿಂದಾಗಬೇಕು. ವಿಧ್ಯೆ ಯಾರು ಸ್ವತ್ತು ಅಲ್ಲಾ..! ವಿದ್ಯಗಿಂತ ಜಗತ್ತಿನಲ್ಲಿ ಯಾವ ದೊಡ್ಡ ಆಯುಧ ಇಲ್ಲ. ಅದಕ್ಕಾಗಿ ಸಮುದಾಯದಲ್ಲಿರುವ ಅನಾನುಕೂಲ ಮಕ್ಕಳನ್ನು ಗುರುತಿಸಿ ಅವರ ಶಿಕ್ಷಣ ಭವಿಷ್ಯಕ್ಕೆ ಸಹಾಯ ಸಹಕಾರ ನೀಡಬೇಕು. ಅದಕ್ಕಾಗಿ ಬಿದ್ದವರನ್ನ ಬಿಳುತ್ತೀರುವವರನ್ನ ಎತ್ತಿ ಹಿಡಿದು ಸತ್ ಕೀರ್ತಿ ಕಾರ್ಯ ಮಾಡುವುದೆ‌ ಧರ್ಮ.ವಿದ್ಯೆ ಕಲಿತರೆ ಮೇಲೂ ಕುಡತಾರೆ. ವಿದ್ಯೆ ಕಲಿತರೆ ಮೇಲೂ ಹತ್ತಿಕೊಂಡು ತಿರುಗಾಡುತ್ತಾರೆ. ಅದಕ್ಕಾಗಿ ವಿದ್ಯೆ ಕಲಿಸುವುದನ್ನು ಯಾರೂ ಮರೆಯಬೇಡಿ ಎಂದು ಕಿವಿಮಾತು ಹೇಳಿದರು.

      ಕಂದಾಯ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ, ಉಪನ್ಯಾಸಕ ಶಿವಾನಂದ, ಭಗೀರಥ ಮಹರ್ಷಿ ಸಮಾಜ ಸೇವಾ ತಾಲೂಕಾ ಅಧ್ಯಕ್ಷ ಸುರೇಶ ಕರಂಡೆ, ಸಂಗಮೇಶ ಸೋನ್ನ, ಅನೀಲ ರೇಬಿನಾಳ ಮಾತನಾಡಿದರು.
      ಉಪ್ಪಾರ ಸಮಾಜದ ಆರಾಧ್ಯ ದೈವ ಭಗೀರಥ ಮಹಾಸ್ವಾಮಿಗಳು ಲೋಕಕಲ್ಯಾಣಕಾಗಿ ಲೊಕಕಲ್ಯಾಣಾರ್ಥವಾಗಿ ಮನುಕುಲ ಉದ್ದಾರಕ್ಕಾಗಿ ಕಠಿಣ ತಪಸ್ಸಿನ ಮೂಲಕ ಶಿವನನ್ನು ಒಲಿಸಿಕೊಂಡು ದೇವಗಂಗೆಯನ್ನು ಧರೆಗೆ ಇಳಿಸಿ ಸಕಲ ಜೀವರಾಶಿಗಳನ್ನು ಉದ್ದರಿಸಿ ಪಾವನಗೊಳಿಸಿದ್ದಾರೆ ಹೇಳಿದರು.

      ವೇದಿಕೆಯ ಮೇಲೆ ಭಗೀರಥ ಮಹರ್ಷಿ ಮಹಿಳಾ ಸಂಘದ ಅಧ್ಯಕ್ಷೆ ಅಂಬಿಕಾ ಚನಗೊಂಡ, ಗೌರವಾಧ್ಯಕ್ಷೆ ಶಾಂತಬಾಯಿ ನರಳೆ, ಸೋಮಶೇಖರ ಬ್ಯಾಳಿ, ಕಲಪ್ಪ ಕರಂಡೆ, ಸಿದ್ದರಾಮ ಉಪ್ಪಾರ, ದಯಾನಂದ ಹಬ್ಬಳ್ಳಿ, ಶಿವು ಉಪ್ಪಾರ, ಮಾಳು ದಳವಾಯಿ, ಜಟ್ಟೆಪ್ಪ ಉಪ್ಪಾರ, ವಿಠ್ಠಲ ಸೊನ್ನ, ಚಿದು ಉಪ್ಪಾರ, ಸಿದ್ರಾಮ ನರಳೆ ಸೇರಿಂತೆ ಅನೇಕರು ಇದ್ದರು.

      ಇಂಡಿ: ಪಟ್ಟಣದ ತಾಲೂಕಾ ಆಡಳಿತ ಸೌಧದಲ್ಲಿ ತಾಲೂಕಾ ಆಡಳಿತ ವತಿಯಿಂದ ಹಮ್ಮಿಕೊಂಡ ಭಗೀರಥ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅಭಿನವ ಮುರೇಘೆಂದ್ರ ಶಿವಚಾರ್ಯರು ಮಾತನಾಡಿದರು.

      Tags: #LOKASABHA ASSEMBLY ELECTION 2024#Public News#State News#There is no bigger weapon in the world than Vidyalaya: Shirashyada Shri#Today News#Voice Of Janata#Voiceofjanata.in#ವಿದ್ಯಗಿಂತ ಜಗತ್ತಿನಲ್ಲಿ ಯಾವ ದೊಡ್ಡ ಆಯುಧ ಇಲ್ಲ : ಶಿರಶ್ಯಾಡ ಶ್ರೀಗಳು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.