• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸವಿತಾ ಸಮಾಜ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿಲ್ಲ: ಲೋಕಾಯುಕ್ತ ತನಿಖೆಯಲ್ಲಿ ಸ್ಪಷ್ಟ

      Voiceofjanata.in

      March 11, 2026
      0
      ಸವಿತಾ ಸಮಾಜ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿಲ್ಲ: ಲೋಕಾಯುಕ್ತ ತನಿಖೆಯಲ್ಲಿ ಸ್ಪಷ್ಟ
      0
      SHARES
      4
      VIEWS
      Share on FacebookShare on TwitterShare on whatsappShare on telegramShare on Mail

      ಸವಿತಾ ಸಮಾಜ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿಲ್ಲ: ಲೋಕಾಯುಕ್ತ ತನಿಖೆಯಲ್ಲಿ ಸ್ಪಷ್ಟ

      – ಪ್ರಕರಣ ರದ್ದು ಮಾಡಿದ ಲೋಕಾಯುಕ್ತ
      – ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ

      ಬೆಂಗಳೂರು ಜನವರಿ 20 : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಲ್ಲಿ ಯಾವುದೇ ಹಣಕಾಸಿನ ಅಕ್ರಮ ನಡೆದಿಲ್ಲ ಎಂಬುದನ್ನು ಸಾಬೀತುಗೊಳಿಸಿರುವ ಲೋಕಾಯುಕ್ತ, ಈ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಇದರಿಂದಾಗಿ ಸವಿತಾ ಸಮಾಜ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆರೋಪ ಎದುರಿಸುತ್ತಿದ್ದ ನಿಗಮದ ಅಧ್ಯಕ್ಷ ನರೇಶ್‌ ಕುಮಾರ್‌ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

      ದಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧೀನದಲ್ಲಿರುವ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಲ್ಲಿ 2020-21, 2021-22, 2022-23 ಈ ಅವಧಿಯಲ್ಲಿ “ಸಹಾಯ ಧನ ಯೋಜನೆಯ” ಹೆಸರಿನಲ್ಲಿ ಕೋಟ್ಯಾಂತರ ಹಣ ಅವ್ಯವಹಾರವಾಗಿದೆ. ಫಲಾನುಭವಿಗಳಿಗೆ ಸಿಗಬೇಕಾದ ಸಹಾಯ ಧನ ದುರುಪಯೋಗವಾಗಿದೆ ಎಂದು ಆರೋಪಿಸಿ ದೂರುದಾರರು ಲೋಕಾಯುಕ್ತದಲ್ಲಿ ಪ್ರಕರಣದ ದಾಖಲು ಮಾಡಿದ್ದರು.

      ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸಿದ ಲೋಕಾಯುಕ್ತ, ದೂರಿನಲ್ಲಿ ಯಾವುದೇ ಸತ್ಯಾಂಶವಿಲ್ಲ. ದೂರಿನಲ್ಲಿ ನೀಡಿರುವ ಆರೋಪಗಳಿಗೆ ಯಾವುದೇ ಸಾಕ್ಷಾಧಾರಗಳಿಲ್ಲ. ಸಿಕ್ಕ ಸಾಕ್ಷಿಗಳು ಸಹಾಯ ಧನ ಸಿಕ್ಕಿರುವ ಬಗ್ಗೆ ಖಚಿತ ಮಾಹಿತಿ ನೀಡಿದ್ದು, ಈ ಎಲ್ಲ ವಿಷಯಗಳನ್ನು ಆಧರಿಸಿ ಈ ಪ್ರಕರಣವನ್ನು ಮುಕ್ತಾಯಗೊಳಿಸಿದೆ ಎಂದು ಲೋಕಾಯುಕ್ತ ತಿಳಿಸಿದೆ.

      ಆರೋಪವೇನು? ಸವಿತಾ ಸಮಾಜದವರಿಗಾಗಿ ಮೀಸಲಾಗಿರುವ ವಿವಿಧ ಧನ ಸಹಾಯ ಯೋಜನೆಗಳನ್ನು ಅನರ್ಹರಿಗೆ ಹಾಗೂ ಸುಳ್ಳು ವ್ಯಕ್ತಿಗಳ ಪಟ್ಟಿ ಸೃಷ್ಟಿಸಿ 5 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಲಪಟಾಯಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಅಕ್ರಮ ಎಸಗಿದವರ ವಿರುದ್ಧ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ದೂರುದಾರರು ಲೋಕಾಯುಕ್ತದಲ್ಲಿ ದೂರು ದಾಖಲು ಮಾಡಿದ್ದರು.

      ಸಾಕ್ಷಿಗಳೇ ಇಲ್ಲ: ದೂರು ಸ್ವೀಕರಿಸಿದ ಲೋಕಾಯಕ್ತ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸಿತು. ವಿವಿಧ ಯೋಜನೆಗಳಿಗಾಗಿ ಸರಕಾರ ಬಿಡುಗಡೆ ಮಾಡಿದ್ದ 12 ಕೋಟಿ ರೂ .ಲೆಕ್ಕದ ವಿವಿರವನ್ನು ಪಡೆಯಿತು. ಫಲಾನುಭವಿಗಳ ಪಟ್ಟಿ ಪಡೆದು, ನೈಜ್ಯ ಮಾಹಿತಿ ಸಂಗ್ರಹಣೆಗೆ ಮುಂದಾಯಿತು. ಈ ವೇಳೆ ಅರ್ಹ ಫಲಾನುಭವಿಗಳ ಖಾತೆಗೆ ಸಹಾಯ ಧನ ರೂಪದಲ್ಲಿ ಹಣ ಜಮೆಯಾಗಿರುವುದನ್ನು ಫಲಾನುಭವಿಗಳು ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವರ ಪೋನ್‌ ವ್ಯಾಪ್ತಿ ಪ್ರದೇಶದಿಂದ ಹೊರಗಿರುವುದಾಗಿ ಲೋಕಾಯುಕ್ತ ವರದಿ ಮಾಡಿದೆ. ಸಹಾಯ ಧನವನ್ನು ಪಟ್ಟಿಯನ್ನು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ 7 ರಿಂದ 8 ಅಧಿಕಾರಿಗಳನ್ನು ಒಳಗೊಂಡ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಗುತ್ತದೆ. ಇನ್ನೂ ಸಹಾಯ ಧನ ಕೂಡ ನೇರ ನಗದು ವರ್ಗಾವಣೆ(ಡಿಬಿಟಿ) ಮೂಲಕ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಜಮೆಯಾಗಲಿದೆ. ಎಲ್ಲಿಯೂ ಅವ್ಯವಹಾರ ನಡೆದಿರುವುದಕ್ಕೆ ಸಾಕ್ಷಾಧಾರಗಳು ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಯಾವುದೇ ಹಣ ದುರುಪಯೋಗವಾಗದೇ ಇರುವುದನ್ನು ಲೋಕಾಯಕ್ತ ತನಿಖೆಯಲ್ಲಿ ಸಾಬೀತುಗೊಂಡಿದೆ. ಇದನ್ನೇ ದೂರು ದಾರರಿಗೂ ತಿಳಿಸಿದ್ದು, ಅವರಿಂದ ಆಕ್ಷೇಪಣೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ದೂರುದಾರು ಸಲ್ಲಿಸಿದ ಪ್ರತ್ಯುತ್ತರಲ್ಲಿ ಆರೋಪಕ್ಕೆ ಸಂಬಂಧಿಸಿದ ಯಾವುದೇ ಸಾಕ್ಷಿಗಳನ್ನು ಸಲ್ಲಿಸಿಲ್ಲ. ಫಲಾನುಭವಿಗಳಿಂದಲೂ ಯಾವುದೇ ದೂರು ಬಂದಿಲ್ಲ. ಈ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಮುಕ್ತಾಯಗೊಳಿಸಬಹುದಾಗಿದೆ ಎಂದು ಲೋಕಾಯುಕ್ತ ತಿಳಿಸಿದೆ.

      Tags: #indi / vijayapur#Public News#There is no illegality in Savita Samaj Development Corporation: Lokayukta investigation clear#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಸವಿತಾ ಸಮಾಜ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿಲ್ಲ: ಲೋಕಾಯುಕ್ತ ತನಿಖೆಯಲ್ಲಿ ಸ್ಪಷ್ಟ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      March 11, 2026
      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.