• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

      Voiceofjanata.in

      March 24, 2026
      0
      ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”
      0
      SHARES
      54
      VIEWS
      Share on FacebookShare on TwitterShare on whatsappShare on telegramShare on Mail

      ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

      ವಿಜಯಪುರ: ಸಮಾಜದಲ್ಲಿ ಲಿಂಗ ಸಮಾನತೆ ಸ್ಥಾಪನೆ ಅಗತ್ಯವಾಗಿದ್ದು, “ಆತ್ಮಕ್ಕೆ ಲಿಂಗಭೇದವಿಲ್ಲ” ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಇತ್ತೀಚಿಗೆ ಹಮ್ಮಿಕೊಂಡಿದ್ದ ದೇವರ ದಾಸಿಮಯ್ಯನವರ ಜಯಂತಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

      ಲಿಂಗ ಅಸಮಾನತೆ ಸಮಾಜದ ಪ್ರಗತಿಗೆ ಅಡ್ಡಿಯಾಗುವುದರಿಂದ ಅದನ್ನು ನಿವಾರಿಸಲು ಮನೋಭಾವದಲ್ಲಿ ಬದಲಾವಣೆ ಅಗತ್ಯವಾಗಿದೆ ಅಷ್ಟೇ ಅಲ್ಲದೇ ಮಹಿಳೆಯರು ಶಿಕ್ಷಣ, ಆತ್ಮವಿಶ್ವಾಸ ಹಾಗೂ ಆರ್ಥಿಕ ಸ್ವಾವಲಂಬನೆ ಮೂಲಕ ಸಬಲೀಕರಿಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು
      ಇದೇ ಸಂದರ್ಭದಲ್ಲಿ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಆದ್ಯ ಕವಿ ದೇವರ ದಾಸಿಮಯ್ಯನವರ ವಚನಗಳನ್ನು ವಿವರಿಸಿ, ಅವುಗಳ ಅರ್ಥವನ್ನು ಬಹಳ ಸೊಗಸಾಗಿ ವಿವರಿಸಿದರು.
      ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್.ಲಕ್ಕಣ್ಣವರ್, ವಿಶ್ವವಿದ್ಯಾನಿಲಯದ ಎಲ್ಲಾ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿನಿಯರು, ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತಿತರಿದ್ದರು.
      ಕಾರ್ಯಕ್ರಮದ ಸಂಯೋಜಕ ಡಾ. ಕಿರಣ್ ಜಿ.ಎನ್ ಸ್ವಾಗತಿಸಿದರು. ಸ್ಫೂರ್ತಿ ಮತ್ತು ತೇಜಸ್ವಿನಿ ಪ್ರಾರ್ಥಿಸಿದರು, ಅಶ್ವಿನಿ ಆರ್ ಎಸ್ ವಂದಿಸಿ, ನಿರೂಪಿಸಿದರು

      Tags: #indi / vijayapur#Public News#State News#There is no sexism in the soul: Chancellor Prof. for gender equality. Calling Vijaya Korishetty”#Today News#VOICE OF JANATA (VOJ-VOJ)#Voice Of Janata Desk News#Voiceofjanata.in#ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”#ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.