• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ದೇಶದ ಆರ್ಥಿಕತೆಯನ್ನು ಬಲಗೊಳಿಸುವ ಬಜೆಟ್ ಇದಾಗಿದೆ..!

      Voiceofjanata.in

      February 1, 2026
      0
      ದೇಶದ ಆರ್ಥಿಕತೆಯನ್ನು ಬಲಗೊಳಿಸುವ ಬಜೆಟ್ ಇದಾಗಿದೆ..!
      0
      SHARES
      107
      VIEWS
      Share on FacebookShare on TwitterShare on whatsappShare on telegramShare on Mail

      ದೇಶದ ಆರ್ಥಿಕತೆಯನ್ನು ಬಲಗೊಳಿಸುವ ಬಜೆಟ್ ಇದಾಗಿದೆ..!

      ಇಂಡಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರಕಾರದ ಮೂರನೇ ಬಜೆಟ್ ಮಂಡನೆಯಾಗಿದ್ದು, ಹಣಕಾಸು ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಸತತವಾಗಿ ೯ನೇ ಬಜೆಟ್ ಮಂಡಿಸಿದ್ದಾರೆ. ದೇಶದ ಆರ್ಥಿಕತೆಯನ್ನು ಬಲಗೊಳಿಸುವ ಬಜೆಟ್ ಇದಾಗಿದೆ. ಯುವಜನತೆಯ ಕೌಶಲ್ಯ ಮತ್ತು ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಬಜೆಟ್‌ನಲ್ಲಿ ಸಿಂಹಪಾಲು ನೀಡಲಾಗಿದ್ದು, ದೇಶದ ಶೈಕ್ಷಣಿಕ ಚಿತ್ರಣವನ್ನೇ ಬದಲಿಸುವ ಮಹತ್ವದ ಬಜೆಟ್ ಇದಾಗಿದೆ. ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ಸುಸಜ್ಜಿತ ಬಾಲಕಿಯರ ಹಾಸ್ಟೆಲ್‌ಗಳನ್ನು ನಿರ್ಮಿಸುವ ನಿರ್ಧಾರ ಸಂತಸ ತಂದಿದೆ. ಯುವಶಕ್ತಿಗೆ ಪ್ರೇರಣಾದಾಯಕವಾಗುವ ಜೊತೆಗೆ ರೈತರ, ಬಡವರ ಹಾಗೂ ಮಧ್ಯಮ ವರ್ಗದ ಜನಸಾಮಾನ್ಯರಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ. ಪ್ರವಾಸೋದ್ಯಮ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಹಾಗೂ ರಕ್ಷಣಾ ವಲಯ ಸೇರಿದಂತೆ ಎಲ್ಲಾ ವಲಯಗಳ ಅಭಿವೃದ್ಧಿಯ ಜೊತೆಗೆ ಭಾರತದ ವಿಕಾಸಕ್ಕೆ ಈ ಬಜೆಟ್ ಅನುಕೂಲವಾಗಲಿದೆ.

      ನಾಗೇಶ ಹೆಗಡ್ಯಾಳ, ಸರ್ವಜ್ಞ ಕರಿಯರ್ ಅಕಾಡೆಮಿ ಸಂಸ್ಥಾಪಕ.

      ಇಂಡಿ: ಬೆಂಗಳೂರು–ಚೆನೈ, ಬೆಂಗಳೂರು–ಹೈದರಾಬಾದ್ ಹೈ-ಸ್ಪೀಡ್ ರೈಲು ಕಾರಿಡಾರ್‌ಗಳು ಕರ್ನಾಟಕದ ಆರ್ಥಿಕ ಶಕ್ತಿಗೆ ಹೊಸ ವೇಗ ನೀಡಲಿವೆ. ಉದ್ಯೋಗ, ಕೈಗಾರಿಕೆ ಮತ್ತು ಲಾಜಿಸ್ಟಿಕ್ಸ್ಗೆ ಬಲ ತುಂಬುವ ಕೇಂದ್ರ ಬಜೆಟ್ ೨೦೨೬–೨೭ ವಿಕಸಿತ ಭಾರತದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಧಾನಿ ನಮೋ ಅವರ ದೃಢ ನಾಯಕತ್ವದಲ್ಲಿ, ಆರ್ಥಿಕ ಶಿಸ್ತು ಮತ್ತು ಜನಪರ ಅಭಿವೃದ್ಧಿಯ ಸಮತೋಲನದ ಬಜೆಟ್ ಮಂಡನೆಯಾಗಿದೆ.

      ಶಾಂತು ಕಂಬಾರ
      ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಓಬಿಸಿ ಮೋರ್ಚಾ.

      ಕೇಂದ್ರದ ಬಜೆಟ್ : 2047ರ ಪರಿಕಲ್ಪನೆ ಬಜೆಟ್ ಕೆಂಗನಾಳ

      ಇದು ಭಾರತದ ಆರ್ಥಿಕ ಅಭಿವೃದ್ಧಿಯ ದೂರದೃಷ್ಟಿ ಬಜೆಟ್ ವಿಕಸಿತ್ ಭಾರತದ, ರೈತರ ,ಮಹಿಳೆಯರ ,ಯುವಶಕ್ತಿಗೆ ಪೂರಕ ಬಜೆಟ್ ಅಂತ ಹೇಳಿದರೆ ಜೊತೆಗೆ, ಟೆಕ್ಸಟೈಲ್ ,ಕೆಮಿಕಲಪಾರ್ಕ್ ,ಆರೋಗ್ಯ ,ಪ್ರವಾಸೋದ್ಯಮ, ನೀರಾವರಿ, ಸೆಮಿಕಂಡಕ್ಟರ್, ಹೈಸ್ಪೀಡ್ ರೈಲ್ವೆ ,ಹಾಗೂ ಮೂಲ ಸೌಕರ್ಯಗಳಿಗೆ ಹೆಚ್ಚಿನ ಅದ್ಯತೆ ನೀಡುವ ಮೂಲಕ ಭಾರತದ ಬಾಗ್ಯದ ಬಜೆಟ್ ಅಂತಾ ಹೇಳಬಹುದು
      ಒಟ್ಟಾರೆ ಒಳ್ಳೆಯ ಬಜೆಟ್ ಸ್ಥಿರತೆಯ(stability ) ಬಜೆಟ್.

      ಶಿವರಾಜ್ ಕೆಂಗನಾಳ
      ಜಿಲ್ಲಾ ಉಪಾಧ್ಯಕ್ಷರು ರೈತ ಮೋರ್ಚಾ ವಿಜಯಪುರ

      Tags: #indi / vijayapur#Public News#This is the budget to strengthen the economy of the country..!#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ದೇಶದ ಆರ್ಥಿಕತೆಯನ್ನು ಬಲಗೊಳಿಸುವ ಬಜೆಟ್ ಇದಾಗಿದೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      August 7, 2026
      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      August 7, 2026
      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      August 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.