• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದೆ ಇರುವವರ ಮೇಲೆ ಸೂಕ್ತ ರೀತಿಯಾಗಿ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು

      Voiceofjanata.in

      September 6, 2025
      0
      ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದೆ ಇರುವವರ ಮೇಲೆ ಸೂಕ್ತ ರೀತಿಯಾಗಿ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು
      0
      SHARES
      32
      VIEWS
      Share on FacebookShare on TwitterShare on whatsappShare on telegramShare on Mail

      ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದೆ ಇರುವವರ ಮೇಲೆ ಸೂಕ್ತ ರೀತಿಯಾಗಿ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು.

      ವಿಜಯಪುರ : ಕರ್ನಾಟಕ ರಾಜ್ಯದಲ್ಲಿ ಯಾವುದೇ ತರಹದ ವಿದ್ಯುತ್ ಸಂಪರ್ಕವನ್ನು ೪ ರಿಂದ ನೀಡದೆ ನೂತನ ಹಾಗೂ ಈ ಹಿಂದೆ ಅರ್ಜಿ ಸಲ್ಲಿಸಿದ್ದ ವಿದ್ಯುತ್ ಗ್ರಾಹಕರುಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ತೊಂದರೆಯಾಗುತ್ತಿರುವುದನ್ನು ಬಗೆ ಹರಿಸುವಂತೆ ರೈತ ಭಾರತ ಪಕ್ಷ ಕರ್ನಾಟಕ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿ ಆನಂದ ಕೆ. ಅವರ ಮೂಲಕ ಮುಖ್ಯಮಂತ್ರಿ ಸಿಎಂ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ರೈತ ಭಾರತ ಪಕ್ಷ ಕರ್ನಾಟಕ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ. ಕೆಂಗನಾಳ ಮಾತನಾಡಿ, ದಿನಾಂಕ ೧೭-೧೨-೨೦೨೪ ರ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ನಮ್ಮ ರಾಜ್ಯದಲ್ಲಿ ಮಾತ್ರ ಒ.ಸಿ. ಮತ್ತು ಸಿ.ಸಿ. ಕಡ್ಡಾಯ ಮಾಡಿ ದಿನಾಂಕ: ೦೪-೦೪-೨೦೨೫ ರಿಂದ ಯಾವುದೇ ತರಹದ ವಿದ್ಯುತ್ ಸಂಪರ್ಕ ನೀಡದೆ ಕರ್ನಾಟಕ ಜನತೆಗೆ ತೊಂದರೆ ನೀಡುತ್ತಿರುವುದರ ಬಗ್ಗೆ, ಈ ಸಂಬAಧ ವಿಧಾನಸೌಧ ಮತ್ತು ವಿಧಾನ ಪರಿಷತ್ ನಲ್ಲಿ ಕೂಡ ಚರ್ಚೆಯಾಗಿರುತ್ತದೆ. ಇದರ ಬಗ್ಗೆ ತಾವುಗಳು ಸಾರ್ವಜನಿಕರಿಗೆ ಹಾಗೂ ಘನ ಸರ್ವೋಚ್ಛ ನ್ಯಾಯಾಲಯದ ಆದೇಶಕ್ಕೆ ಗೌರವ ನೀಡಿ ಸೂಕ್ತ ಕ್ರಮ ತೆಗೆದುಕೊಂಡು ಆದಷ್ಟು ಬೇಗನೆ ವಿಯುತ್ ಸಂಪರ್ಕ ಕಲ್ಪಿಸಲು ಆದೇಶ ನೀಡಬೇಕೆಂದು ಎಂದರು.
      ಎಲ್ಲಾ ಹೆಸಾ ವಿದ್ಯುತ್ ಕಂಪನಿಗಳು ಇಲಾಖೆಗೆ ಹಣ ಕಟ್ಟಿಸಿಕೊಂಡು , ಮಾಪಕಗಳನ್ನು ಖರೀದಿಸಿ, ಅಳವಡಿಸಿಕೊಳ್ಳಲು ಆದೇಶ ನೀಡಿ, ವಿದ್ಯುತ್ ಮಂಜೂರಾತಿ ನೀಡಿ, ವಿದ್ಯುತ್ ಕಾರ್ಯಾದೇಶ ನೀಡಿ, ಕೆಲವೊಂದು ಕಡತಗಗಳಿಗೆ ವಿದ್ಯುತ್ ಮಂಜೂರಾತಿಯಾಗಿದ್ದರೂ ಹಣ ಕಟ್ಟಿಸಿಕೊಳ್ಳದೆ ಸುಮಾರು ೫ ಲಕ್ಷಕ್ಕೂ ಹೆಚ್ಚು ಕಡತಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸದೆ ಗ್ರಾಹರುಗಳಿಗೆ ತೊಂದರೆ ನೀಡಿರುತ್ತಾರೆ.

      ೧೫.೦೩.೨೦೨೫ ರಂದು ಕೆ.ಇ.ಆರ್.ಸಿ. ಯವರು ಒಂದು ಸುತ್ತೋಲೆಯನ್ನು ಹೊರಡಿಸಿ ಎಸ್ಕಾಂ ಕಂಪನಿಗಳು ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ನಿಯಮ ಪಾಲಿಸುವಂತೆ ಪತ್ರ ವ್ಯವಹರಿಸಿದರು. ಅದರಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ೧೩-೦೫-೨೦೨೫ ಸುತ್ತೋಲೆ ಹೊರಡಿಸಿ, ಎಸ್ಕಾಂ ಕಂಪನಿಗಳು ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ನಿಯಮ ಪಾಲಿಸುವಂತೆ ಪತ್ರ ವ್ಯವಹರಿಸಿದರು.

      ಗ್ರಾಹಕರು ತಮ್ಮಗಳ ವಿದ್ಯುತ್ ಸಂಪರ್ಕಕ್ಕಾಗಿ ಈ ಹಿಂದೆಯಿದ್ದ ಕೆ.ಇ.ಆರ್.ಸಿ. ನಿಯಮವನ್ನು ಪಾಲಿಸಿ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿಗಳನ್ನು ಸಲ್ಲಿಸಿರುತ್ತಾರೆ. ಆದರೆ, ಗ್ರಾಹಕರಿಗೆ ಮೇಲೆ ತಿಳಿಸಿದಂತೆ ವಿದ್ಯುತ್ ಸಂಪರ್ಖ ನೀಡದೆ ಅನವಶ್ಯಕವಾಗಿ ತೊಂದರೆ ನೀಡಿದ್ದಾರೆ.

      ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳು, ದೀನದಲಿತರ ನಾಯಕರು, ಅಲ್ಪಸಂಖ್ಯಾತರ ಅಲ್ಪಸಂಖ್ಯಾತರ ಬೆನ್ನೆಲುಬಾಗಿ ನಿಂತಿರುವ ಹಾಗೂ ೫ ಯಶಸ್ವಿ ಉಚಿತ ಯೋಜನೆಗಳ ರೂವಾರಿಗಳು ಆಗಿರುವ ತಾವುಗಳು, ವಿದ್ಯುತ್ ಸಂಪರ್ಕ ನೀಡದೆ ೬ನೇ ಕತ್ತಲೆ ಭಾಗ್ಯ ನೀಡುವಂತೆ ಮಾಡಿರುವುದನ್ನು ಜನರು ತಮ್ಮ ಸರ್ಕಾರದ ಸುತ್ತೋಲೆ ಹೊರಡಿಸಿ ಆದಷ್ಟು ಶೀಘ್ರವಾಗಿ ೧೩-೦೫-೨೦೨೫ ರ ಹಿಂದೆ ತಾತ್ಕಾಲಿಕ ವಿದ್ಯುತ್ ಸಂಪರ್ಕ, ಹೊಸ ವಿದ್ಯುತ್ ಸಂಪರ್ಕ ಪಡೆಯಲು ನೋಂದಾಯಿಸಿದ್ದು ಎಲ್ಲಾ ತರಹದ ಅರ್ಜಿಗಳಿಗೆ ಒಂದು ಗಡುವು ನೀಡಿ ವಿನಾಃಕಾರಣ ವಿಳಂಬ ಹಾಗೂ ತೊಂದರೆಗೊಳಗಾಗಿರುವ ಗ್ರಾಹಕರ ವಾಸದ ಮನೆ, ಸರ್ಣಣ ಕೈಗಾರಿಕೆ ,ಬೃಹತ್ ಕೈಗಾರಿಕೆ, ವಾಣಿಜ್ಯ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಬೇಕು.

      ಒಂದು ವೇಳೆ ಇದರ ಬಗ್ಗೆ ತಾವುಗಳು ನಿರ್ಲಕ್ಷö್ಯ ತೋರಿದಲ್ಲಿ ರಾಜ್ಯಾದ್ಯಂತ ಎಲ್ಲಾ ವಿದ್ಯುತ್ ಗುತಿಗೆದಾರರಿಂದ, ಕಾರ್ಮಿಕರಿಂದ , ವಿದ್ಯುತ್ ಸಂಪರ್ಕ ವಂಚಿತರಾಗಿರುವ ಗ್ರಾಹಕರಿಂದ, ಕನ್ನಡ ಪರ ಸಂಘಟನೆಗಳಿAದ, ಎಫ್.ಕೆ. ಸಿ.ಸಿ.ಐ ಯಿಂದ ಕಾಸಿಯಾನಿಂದ ಪಿಐಎ ನಿಂದ ಮತ್ತು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಎಸ್.ಸಿ ಎಸ್ಟಿ ಸಂಘಟನೆಗಳಿAದ ಉಗ್ರವಾದ ಹೋರಾಟವನ್ನು ವಿಧಾನಸೌಧ ಚಲೋ ಆಂದೋಲನ ಹಮ್ಮಿಕೊಳ್ಳಬೇಕಾಗುತ್ತದೆ. ಆದುದರಿಂದ ಆವುಗಳು ಆಸ್ಪದ ನೀಡದೆ ನಮ್ಮ ಮನವಿಯನ್ನು ಕೂಡಲೇ ಪುಸ್ಕರಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಅಂಬಾಜಿ ನಾರಾಯಣಕರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

      ಸುಪ್ರೀಂ ಕೋರ್ಟ್ ಒಬ್ಬ ಜನಪ್ರತಿನಿಧಿಗೆ ಶಿಕ್ಷೆಗೆ ಆದೇಶ ಹೊರಡಿಸಿದಾಗ ಅವನು ಬೇಲ ತೆಗೆದುಕೊಳ್ಳಲು ಬರುತ್ತಾ.. ಅದೇ ರೀತಿ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದೆ ಇರುವವರ ಮೇಲೆ ಸೂಕ್ತ ರೀತಿಯಾಗಿ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು.

      –ಮಲ್ಲಿಕಾರ್ಜುನ ಬಿ. ಕೆಂಗನಾಳ ರಾಜ್ಯಾಧ್ಯಕ್ಷ ರೈತ ಭಾರತ ಪಕ್ಷ ಕರ್ನಾಟಕ

      Tags: #indi / vijayapur#Public News#State News#Those who have not followed the Supreme Court order should take appropriate action and facilitate the public.#Today News#Voice Of Janata#Voiceofjanata.in#ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದೆ ಇರುವವರ ಮೇಲೆ ಸೂಕ್ತ ರೀತಿಯಾಗಿ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.