• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      Voiceofjanata.in

      August 29, 2026
      0
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 41;

      0
      SHARES
      174
      VIEWS
      Share on FacebookShare on TwitterShare on whatsappShare on telegramShare on Mail

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಇಂಡಿ: ಹಿರಿಯ ಪತ್ರಕರ್ತ ಪರಶುರಾಮ ಶಿವಶರಣ ಅವರ ಮನೆಗೆ ನುಗ್ಗಿ ದುಷ್ಕರ್ಮಿಗಳು ಕುಂಟುAಬಸ್ಥರಿಗೆ ಧಮ್ಕಿ ಹಾಕಿದ ಪ್ರಕರಣವನ್ನು ಖಂಡಿಸಿ, ವಿವಿಧ ಸಂಘಟನೆಗಳ ಒಕ್ಕೂಟಗಳ ನೇತೃತ್ವದಲ್ಲಿ ಶನಿವಾರ ಕಂದಾಯ ಉಪ ವಿಭಾಗಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

      ಈ ಸಂದರ್ಭದಲ್ಲಿ ಕರವೇ ತಾಲೂಕಾಧ್ಯಕ್ಷ ಬಾಳು ಮುಳಜಿ ಮಾತನಾಡಿ, ಪತ್ರಕರ್ತ ಪರಶುರಾಮ ಶಿವಶರಣ ಅವರು ಅನ್ನ ಭಾಗ್ಯ ಅಕ್ಕಿಯ ಕಳ್ಳ ಸಾಗಾಣೆ ಕುರಿತು ಸರಣಿ ವರದಿ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ ಈ ಬೆದರಿಕೆ ಹಾಕಲಾಗಿದೆ. ಪತ್ರಕರ್ತರ ಕುಟುಂಬಕ್ಕೆ ಬೆದರಿಕೆ ಹಾಕುವ ಯತ್ನವನ್ನು ತೀವ್ರವಾಗಿ ಖಂಡಿಸಿದರು. ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಪತ್ರಕರ್ತರ ಕುಟುಂಬಕ್ಕೆ ಸೂಕ್ತ ಪೊಲೀಸ್ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

      ಜೆಡಿಎಸ್ ಮುಖಂಡ ಡಾ|| ರಮೇಶ್ ರಾಠೋಡ ಮಾತನಾಡಿ, ಸತ್ಯವನ್ನು ಸಮಾಜಕ್ಕೆ ತಿಳಿಸುವ ಪತ್ರಕರ್ತರ ಧ್ವನಿ ಅಡಗಿಸುವ ಪ್ರಯತ್ನ ನಡೆಯುತ್ತಿದೆ. ಇಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

      ಬಿಜೆಪಿ ಮುಖಂಡ ಅದೃಶ್ಯಪ್ಪ ವಾಲಿ ಮಾತನಾಡಿ, ಅನ್ನ ಭಾಗ್ಯ ಅಕ್ಕಿ ಕಳ್ಳಸಾಗಣೆ ದಂಧೆಯ ಹಿಂದೆ ದೊಡ್ಡ ಜಾಲವೇ ಇರುವ ಶಂಕೆಯಿದೆ. ಈ ಪ್ರಕರಣದ ಸಮಗ್ರ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

      ರೈತ ಸಂಘದ ಜಿಲ್ಲಾಧ್ಯಕ್ಷ ಎಸ್. ಬಿ. ಕೆಂಬೋಗಿ ಮಾತನಾಡಿ, ಭ್ರಷ್ಟಾಚಾರವನ್ನು ಬಯಲಿಗೆಳೆಯುವ ಪತ್ರಕರ್ತರ ಬೆನ್ನಿಗೆ ರೈತ ಸಂಘಟನೆಗಳು ಸದಾ ಇರಲಿವೆ ಎಂದರು. ಸರ್ಕಾರ ಮಾಧ್ಯಮದವರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

      ಪತ್ರಕರ್ತ ಶರಣು ಕಾಂಬಳೆ ಮಾತನಾಡಿ, ಇಂತಹ ಬೆದರಿಕೆಗಳಿಗೆ ಪತ್ರಕರ್ತರು ಧೃತಿಗೆಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮುಕ್ತ ಮತ್ತು ನಿರ್ಭೀತ ಪತ್ರಿಕೋದ್ಯಮಕ್ಕೆ ಧಕ್ಕೆ ತರುವ ಶಕ್ತಿಗಳನ್ನು ಒಟ್ಟಾಗಿ ಎದುರಿಸಲಾಗುವುದು ಎಂದು ಎಚ್ಚರಿಸಿದರು.

      ಈ ಸಂದರ್ಭದಲ್ಲಿ ಪ್ರಕಾಶ ಬಿರಾದಾರ, ಸಿದ್ದು ಡಂಗಾ, ಶಿವಾನಂದ ಕಲ್ಲೊಳ್ಳಿ, ಸಂಜೀವ ದಶವಂತ, ಲಕ್ಷö್ಮಣ ಲಾಳಸಂಗಿ, ಅಂಬುರಾಯ ಕವಟಗಿ, ರೇವಣ್ಣ ಹತ್ತಳ್ಳಿ, ದುಂಡು ಬಿರಾದಾರ, ಬಿ.ಡಿ. ಇನಾಮದಾರ, ವಿಲಾಸ ಉಮರ್ಜಿ, ಮಲ್ಲು ಗುಡ್ಲ, ಮಹೇಶ ಹೂಗಾರ, ವಿಠೋಬಾ ಗುಡ್ಲ, ಶಾಂತಯ್ಯ ಮಠ, ಮಲ್ಲು ಬಿರಾದಾರ, ಪತ್ರಕರ್ತರಾದ ಉಮೇಶ ಬಳಬಟ್ಟಿ, ಯಲಗೊಂಡ ಬೇವನೂರ, ಖಾಜು ಸಿಂಗೆಗೋಳ, ಶಂಕರ ಜಮಾದಾರ, ನಿಂಗನಗೌಡ ಬಿರಾದಾರ, ಸಚಿನ ಇಂಡಿ, ಆನಂದ ಗಣಾಚಾರಿ, ಮಲ್ಲಿಕಾರ್ಜುನ ಹಾವಿನಾಳಮಠ, ತುಕಾರಾಮ ಪವಾರ, ಅರವಿಂದ ಕಾಂಬಳೆ, ಆನಂದ ಅಗರಖೇಡ, ಫಯಾಜ ಬಾಗವಾನ, ಸಿದ್ದು ಹತ್ತಳ್ಳಿ, ಅಲ್ಲಾಭಕ್ಷ ಗೋರೆ, ಲಾಲಸಿಂಗ ರಾಠೋಡ ಸೇರಿದಂತೆ ಇನ್ನಿತರರು ಇದ್ದರು.

      ಇಂಡಿ: ಹಿರಿಯ ಪತ್ರಕರ್ತ ಪರಶುರಾಮ ಶಿವಶರಣ ಅವರ ಮನೆಗೆ ನುಗ್ಗಿ ದುಷ್ಕರ್ಮಿಗಳು ಕುಂಟುAಬಸ್ಥರಿಗೆ ಧಮ್ಕಿ ಹಾಕಿದ ಪ್ರಕರಣವನ್ನು ಖಂಡಿಸಿ, ವಿವಿಧ ಸಂಘಟನೆಗಳ ಒಕ್ಕೂಟಗಳ ನೇತೃತ್ವದಲ್ಲಿ ಶನಿವಾರ ಕಂದಾಯ ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಅವರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

      Tags: #indi / vijayapur#Public News#State News#Threats issued to journalist Parashurama Shivasharana's family! | Various organizations demand the arrest of the miscreants.#Today News#Voice Of Janata#Voiceofjanata.in#ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.