• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೂದಳೆಯ ಅಂತರದಲ್ಲಿ ಮೂವರು ಪಾರು: ಕಬ್ಬು ತುಂಬಿದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ

      @voiceofjanata.in

      February 15, 2026
      0
      ಕೂದಳೆಯ ಅಂತರದಲ್ಲಿ ಮೂವರು ಪಾರು: ಕಬ್ಬು ತುಂಬಿದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ
      0
      SHARES
      269
      VIEWS
      Share on FacebookShare on TwitterShare on whatsappShare on telegramShare on Mail

      ಕೂದಳೆಯ ಅಂತರದಲ್ಲಿ ಮೂವರು ಪಾರು: ಕಬ್ಬು ತುಂಬಿದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ

      ಅಫಜಲಪುರ: ಪಟ್ಟಣದ ಅಮೋಗಿಸಿದ ದೇವಸ್ಥಾನ ಎದುರಿನ ಘತ್ತರಗಾ ಮುಖ್ಯ ತಿರುವಿನ ರಸ್ತೆಯಲ್ಲಿ ಅಪಘಾತ ಸಂಭವಿಸಿ ಮೂವರು ಯುವಕರು ಕೂದಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ರವಿವಾರ ಸಂಜೆ 9 ಗಂಟೆಗೆ ನಡೆದಿದೆ.

      ಅಫಜಲಪುರದಿಂದ ತಾಲೂಕಿನ ಹವಳಗಾ ಗ್ರಾಮದ ವ್ಯಾಪ್ತಿಯಲ್ಲಿರಿವ ರೇಣುಕಾ ಸಕ್ಕರೆ ಕಾರ್ಖಾನೆ ಕಡೆಗೆ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಡಬಲ್ ಟ್ರಾಕ್ಟರ್ ಟ್ರೈಲರ್‌ನಲ್ಲಿ ಈ ಅವಘಡ ಸಂಭವಿಸಿದೆ. ಇದೇ ವೇಳೆ ತಿರುವಿನಲ್ಲಿ ವೇಗವಾಗಿ ಬರುತ್ತಿದ್ದ ಬೈಕ್ ಆಯಾ ತಪ್ಪಿ ಟ್ರಾಕ್ಟರ್ ಟ್ರೈಲರ್ ಒಳಗೆ ನುಗ್ಗಿದೆ. ಬೈಕ್ ಮೇಲೆ ಮೂವರು ಯುವಕರು ಪ್ರಯಾಣಿಸುತ್ತಿದ್ದು, ಅಪಾಯವನ್ನು ಅರಿತ ತಕ್ಷಣವೇ ಹೊರಗೆ ಜಿಗಿದುಕೊಂಡ ಕಾರಣ ದೊಡ್ಡ ಅನಾಹುತ ತಪ್ಪಿದೆ.

      ಘಟನೆಯಲ್ಲಿ ಒಬ್ಬನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣವೇ ಸಹಾಯಕ್ಕೆ ಧಾವಿಸಿದ್ದಾರೆ.

      ಘಟನೆಯ ನಂತರ ಕೆಲಕಾಲ ಸಂಚಾರದಲ್ಲಿ ಗೊಂದಲ ಉಂಟಾಯಿತು. ಬೈಕ್ ಸವಾರರು ಯಾರು, ಯಾವ ಕಡೆಗೆ ಹೊರಟಿದ್ದರು ಎಂಬುದು ಸ್ಪಷ್ಟವಾಗಿಲ್ಲ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುಬೇಕಾಗಿದೆ.

      ಅಮೋಗಿಸಿದ ದೇವಸ್ಥಾನ ಎದುರಿನ ಈ ತಿರುವು ಅಪಾಯಕಾರಿ ಪ್ರದೇಶವಾಗಿದ್ದು, ಮತ್ತು ಇಕ್ಕಟಿನ ರಸ್ತೆ ಆಗಿದ್ದು ಇಲ್ಲಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳಬೇಕು ರಸ್ತೆ ಅಗಲಿಕರಣ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

      Tags: #indi / vijayapur#Karanataka#Public News#State News#Sugara cane tractor#Three escape by a hair's breadth: Bike collides with sugarcane-laden tractor#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಕೂದಳೆಯ ಅಂತರದಲ್ಲಿ ಮೂವರು ಪಾರು: ಕಬ್ಬು ತುಂಬಿದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿKalaburagi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.