• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

    ಗಿಡಗಳನ್ನು ನೆಡುವುದು ಪುಣ್ಯದ ಕೆಲಸ: ದೇವರಳ್ಳಿ

    ಇಂದು ಜು.10 ರಂದು 8ನೇ ವರ್ಷದ ಗುರುಪೂರ್ಣಿಮೆ ಕಾರ್ಯಕ್ರಮ

    ಸಚಿವ ಎಂ.ಬಿ.ಪಾಟೀಲ ಅವರು ದಿ.11 ಶುಕ್ರವಾರದಿಂದ ದಿ.14 ಸೋಮವಾರದವರೆಗೆ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ

    ಇಂಡಿ ವಿಧಾನಸಭಾ ಕ್ಷೇತ್ರ ವಿವಿಧ ಇಲಾಖೆಯ ಕಾಮಗಾರಿಗಳಿಗೆ ಜುಲೈ 14ರಂದು ಶಂಕು ಸ್ಥಾಪನೆ

    ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ – ಶಿಫಾ ಜಮಾದಾರ

    ಕರ್ನಾಟಕ ಸರಕಾರದ ಯೋಜನೆಯಿಂದ ಇಂಡಿ, ನಾಗಠಾಣ ಹಾಗೂ ಮಹಾರಾಷ್ಟ್ರದ ಅನೇಕ ಹಳ್ಳಿಗಳಿಗೆ ತುಂಬಾ ಲಾಭವಾಗಿದೆ

    ಜೀವ ರಕ್ಷಣೆಗೆ ಪ್ರತಿ ಹೆಜ್ಜೆಯೂ ಮಹತ್ವದ್ದು

    ಜೀವ ರಕ್ಷಣೆಗೆ ಪ್ರತಿ ಹೆಜ್ಜೆಯೂ ಮಹತ್ವದ್ದು

    ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು

    ವಿಜಯಪುರ| ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ರವರ ೩೯ ನೇ ಪುಣ್ಯಸ್ಮರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನೀರು ತುಂಬಿದ ಗುಂಡಿಯಲ್ಲಿ ಬಿದ್ದು ಮೂವರು ಸಾವು..! ಹೇಗೆ ಗೊತ್ತಾ..?

      Voice of janata

      June 19, 2024
      0
      ನೀರು ತುಂಬಿದ ಗುಂಡಿಯಲ್ಲಿ ಬಿದ್ದು ಮೂವರು ಸಾವು..! ಹೇಗೆ ಗೊತ್ತಾ..?
      0
      SHARES
      768
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ : ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದ ಜಮೀನಿನಲ್ಲಿದ್ದ ನೀರು ತುಂಬಿದ ಗುಂಡಿಯಲ್ಲಿ ಬಿದ್ದು ಮೂವರು ಸಾವಿಗೀಡಾದ ಘಟನೆ ಮಂಗಳವಾರ ಸಂಜೆ ನಡೆದಿದೆ.

      ಹಡಲಗೇರಿ ಗ್ರಾಮದ ನೀಲಮ್ಮ ಹುಲಗಪ್ಪ ಖಿಲಾರಹಟ್ಟಿ (16), ಮುತ್ತಪ್ಪ ಖಿಲಾರಹಟ್ಟಿ (24) ಹಾಗೂ ಶಿವು ಶಿವಪ್ಪ ಯಳವಾರ (25) ಮೃತರು ಎಂದು ಗುರುತಿಸಲಾಗಿದೆ.

      ಹಡಲಗೇರಿ ಗ್ರಾಮದ ಚಿನ್ನಪ್ಪ ತಳವಾರ ಎಂಬುವವರಿಗೆ ಸೇರಿದ ಜಮೀನಿಗೆ ಎಮ್ಮೆ ಮೇಯಿಸಲು ನೀಲಮ್ಮ ಹೋಗಿದ್ದರು. ಎಮ್ಮೆಗೆ ನೀರು ಕುಡಿಸಲು ನೀರು ತುಂಬಿದ್ದ ಗುಂಡಿ ಬಳಿ ಬಂದಾಗ ಕಾಲು ಜಾರಿ ಬಿದ್ದಿದ್ದಾರೆ. ಅವರನ್ನು ರಕ್ಷಣೆಗಾಗಿ ಹೋದ ಸಂಬಂಧಿಕ ಮುತ್ತಪ್ಪ ಖಿಲಾರಹಟ್ಟಿ ಕೂಡ ಗುಂಡಿಯಲ್ಲಿ ಬಿದ್ದು ಮೇಲೆ ಬರಲಾಗದೇ ಪರದಾಟ ನಡೆಸಿದ್ದರು. ಇದನ್ನು ಕಂಡು ಇಬ್ಬರನ್ನು ಕಾಪಾಡಲು ಬಂದ ಶಿವು ಯಳವಾರ ಕೂಡ ನೀರು ಪಾಲಾಗಿದ್ದಾನೆ.

      ವಿಷಯ ತಿಳಿದು ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸ್‌ ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೂವರ ಶವಗಳನ್ನು ಹೊರ ತೆಗೆದರು. ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

      Tags: #Muddebhall#Public News#State News#Three people died after falling into a water filled hole..! How do you know..?#Today News#Voice Of Janata#ನೀರು ತುಂಬಿದ ಗುಂಡಿಯಲ್ಲಿ ಬಿದ್ದು ಮೂವರು ಸಾವು..! ಹೇಗೆ ಗೊತ್ತಾ..?vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      ತಾಲೂಕು ಪಂಚಾಯತ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನಡುವ ಮೂಲಕ ಚಾಲನೆ: ತಾಪಂ ಇಓ ಮಸಳಿ

      July 10, 2025
      ಗಿಡಗಳನ್ನು ನೆಡುವುದು ಪುಣ್ಯದ ಕೆಲಸ: ದೇವರಳ್ಳಿ

      ಗಿಡಗಳನ್ನು ನೆಡುವುದು ಪುಣ್ಯದ ಕೆಲಸ: ದೇವರಳ್ಳಿ

      July 10, 2025
      ಮಹಮ್ಮದ್ ಪೈಂಬರರ ಹಬ್ಬವೆ ಮೊಹರಂ ಹಬ್ಬದ 

      ಮಹಮ್ಮದ್ ಪೈಂಬರರ ಹಬ್ಬವೆ ಮೊಹರಂ ಹಬ್ಬದ 

      July 10, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.