ವಿಜಯಪುರ ಬ್ರೇಕಿಂಗ್:
ಅನುಮಾಸ್ಪದ ವಸ್ತು ಸ್ಫೋಟ ಮೂವರಿಗೆ ಗಂಭೀರ ಗಾಯ
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಘಟನೆ
ಪಾನ್‌ಶಾಪ್ ಅಂಗಡಿಯಲ್ಲಿ ಅನುಮಾಸ್ಪದ ವಸ್ತು ಸ್ಫೋಟ
ಮೂವರಿಗೆ ಗಂಭೀರ ಗಾಯ, ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡವರ ಹೆಸರು ಹಾಗೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ
ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳು ಭೇಟಿ ಪರಿಶೀಲನೆ
ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ



















