• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಿಡಿಲು ಬಡಿದು 2 ಕುರಿ ಹಾಗೂ 1 ಆಕಳು ಸಾವು..!

      Voice of janata

      May 12, 2024
      0
      ಸಿಡಿಲು ಬಡಿದು 2 ಕುರಿ ಹಾಗೂ 1 ಆಕಳು ಸಾವು..!
      0
      SHARES
      951
      VIEWS
      Share on FacebookShare on TwitterShare on whatsappShare on telegramShare on Mail

      ಸಿಡಿಲು ಬಡಿದು 2 ಕುರಿ ಹಾಗೂ 1 ಆಕಳು ಸಾವು..!

      ವಿಜಯಪುರ: ಸಿಡಿಲು ಬಡಿದು ಎರಡು ಕುರಿಗಳು ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಹಾಲಿಹಾಳ ಗ್ರಾಮದಲ್ಲಿ ರವಿವಾರ ಬೆಳಗ್ಗೆ 7 ಗಂಟೆಗೆ ನಡೆದಿದೆ. ಸಾಬಣ್ಣ ಬಸನಗೌಡ ಬಿರಾದಾರ ಎಂಬುವರ ಕುರಿಗಳು ಸಾವನ್ನಪ್ಪಿವೆ‌. ಸಿಡಿಲು ಬಡಿದು ಮೃತ ಪಟ್ಟಿದ್ದು ಹಾಗೂ ಶಿವಸಂಗಪ್ಪ ರಾಯಪ್ಪ ಬೇವಿನಮಟ್ಟಿ ಇವರಿಗೆ ಸಿಡಿಲಿನಿಂದ ಸಣ್ಣ ಪುಟ್ಟ ಗಾಯಗಳು ಆಗಿದ್ದಾವೆ. ಗಾಯಾಳು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲೆಯ ಬಳಬಟ್ಟಿ ಗ್ರಾಮದ ಮಲಪ್ಪ ಬಸಪ್ಪ ಕೊಪ್ಪ ಸರ್ವೇ no 84/1 ರಲ್ಲಿ ಗಾಳಿ ಮಳೆಗೆ ಕೋಳಿ ಸಾಗಾಣಿಕೆ ಶೇಡ್ ಹಾರಿ ಹೋಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

      ತಾಲ್ಲೂಕಿನ ಕವಲಗಿ ಗ್ರಾಮದ ಕ.ಸ. ನoಬರ್ 101 ರಲ್ಲಿ ಹಣಮಂತ ಶಿದ್ದಪ್ಪ ಛಲವಾದಿ ಇವರ ಜಮೀನದಲ್ಲಿದ ಆಕಳಿಗೆ ಸಿಡಿಲು ಬಡಿದ ಪರಿಣಾಮ ಅಸುನೀಗಿದೆ ಎಂದು ಜಿಲ್ಲಾಡಳಿತದಿಂದ ಮಾಹಿತಿ ನೀಡಿದ್ದಾರೆ.

      Tags: #Public News#State News#Thunder Bolt#Today News#Voice Of Janata#ಸಿಡಿಲು ಬಡಿದು 2 ಕುರಿ ಹಾಗೂ 1 ಆಕಳು ಸಾವು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      June 7, 2026
      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      June 7, 2026
      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      June 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.