ಇಂಡಿ ಬ್ರೇಕಿಂಗ್:
ಜಮೀನಿನಲ್ಲಿ ಕೆಲಸ ಮಾಡುವ ವೇಳೆಯಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು,
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚೋರಗಿ ಗ್ರಾಮದಲ್ಲಿ ಘಟನೆ,
ಪೀರಪ್ಪ ಗೋವಿಂದ ಕೋರೆ 26 ಮೃತಪಟ್ಟಿರುವ ದುರ್ದೈವಿ,
ಜಮೀನಿನಲ್ಲಿ ಮೆಕ್ಕೆಜೋಳ ಕಟ್ ಮಾಡುವ ಸಂದರ್ಭದಲ್ಲಿ ಸಿಡಿಲು ಬಡಿದು ಸಾವು,
ಸ್ಥಳಕ್ಕೆ ಬೇಟಿ ನೀಡಿ ಸ್ವಾಂತನ ಹೇಳಿದ ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ,
ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ,