• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮೇಜರ್ ಧ್ಯಾನಚಂದ ಕೇವಲ ಆಟಗಾರರಲ್ಲ, ದೇಶಪ್ರೇಮಿ

    ಮೇಜರ್ ಧ್ಯಾನಚಂದ ಕೇವಲ ಆಟಗಾರರಲ್ಲ, ದೇಶಪ್ರೇಮಿ

    ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂಕರವಾಗಿವೆ

    ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂಕರವಾಗಿವೆ

    ಕೃಷಿ ಚಟುವಟಿಕೆಯೊಂದಿಗೆ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸಲು ಆಸಕ್ತಿ ವಹಿಸಬೇಕು : ಜಿಲ್ಲಾಧಿಕಾರಿ ಡಾ. ಆನಂದ.ಕೆ

    ಕೃಷಿ ಚಟುವಟಿಕೆಯೊಂದಿಗೆ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಆರಂಭಿಸಲು ಆಸಕ್ತಿ ವಹಿಸಬೇಕು : ಜಿಲ್ಲಾಧಿಕಾರಿ ಡಾ. ಆನಂದ.ಕೆ

    ಗ್ರಾಹಕರ ಪ್ರೀತಿ ಮತ್ತು ವಿಶ್ವಾಸದ ಫಲವಾಗಿ ನಗರದ ಪಾಟೀಲ ಹೊಂಡಾ ಸೇವೆ ಮತ್ತು ಮಾರಾಟದಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ

    ಗ್ರಾಹಕರ ಪ್ರೀತಿ ಮತ್ತು ವಿಶ್ವಾಸದ ಫಲವಾಗಿ ನಗರದ ಪಾಟೀಲ ಹೊಂಡಾ ಸೇವೆ ಮತ್ತು ಮಾರಾಟದಲ್ಲಿ ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ

    ವಿಜಯಪುರದಲ್ಲಿ ಧರ್ಮಸ್ಥಳ ಚಲೋ ಅಂಗವಾಗಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾ ರ‍್ಯಾಲಿ 

    ವಿಜಯಪುರದಲ್ಲಿ ಧರ್ಮಸ್ಥಳ ಚಲೋ ಅಂಗವಾಗಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾ ರ‍್ಯಾಲಿ 

    ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಚಾಲನೆ

    ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಚಾಲನೆ

    ನಗರದ ಹಲವು ಸ್ಲಂ ಪ್ರದೇಶಗಳಲ್ಲಿ ಉಚಿತ ಕಣ್ಣು ತಪಾಸಣೆ ಹಾಗೂ ಕಣ್ಣು ಶಸ್ತ್ರಚಿಕಿತ್ಸೆ ಶಿಬಿರ

    ನಗರದ ಹಲವು ಸ್ಲಂ ಪ್ರದೇಶಗಳಲ್ಲಿ ಉಚಿತ ಕಣ್ಣು ತಪಾಸಣೆ ಹಾಗೂ ಕಣ್ಣು ಶಸ್ತ್ರಚಿಕಿತ್ಸೆ ಶಿಬಿರ

    ಅಭಿವೃದ್ಧಿಯಿಂದ ನಗರದಲ್ಲಿ ಅಸ್ತಮಾ ದೂರ

    ಅಭಿವೃದ್ಧಿಯಿಂದ ನಗರದಲ್ಲಿ ಅಸ್ತಮಾ ದೂರ

    ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ

    ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ

    ರಾಷ್ಟ್ರೀಯ ಕ್ರೀಡಾ ದಿನ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಮುಖ್ಯ: ಸಂತೋಷ ಬಂಡೆ

    ರಾಷ್ಟ್ರೀಯ ಕ್ರೀಡಾ ದಿನ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಮುಖ್ಯ: ಸಂತೋಷ ಬಂಡೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜೀವನದಲ್ಲಿ ಗುರಿಯನ್ನಿಟ್ಟುಕೊಂಡು ಸಾಧನೆಗೈಯ್ಯಲು – ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕರೆ

      Voiceofjanata.in

      November 27, 2024
      0
      ಜೀವನದಲ್ಲಿ ಗುರಿಯನ್ನಿಟ್ಟುಕೊಂಡು ಸಾಧನೆಗೈಯ್ಯಲು – ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕರೆ
      0
      SHARES
      52
      VIEWS
      Share on FacebookShare on TwitterShare on whatsappShare on telegramShare on Mail

      ಜೀವನದಲ್ಲಿ ಗುರಿಯನ್ನಿಟ್ಟುಕೊಂಡು ಸಾಧನೆಗೈಯ್ಯಲು
      – ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕರೆ

      ವಿಜಯಪುರ ನ.27 : ಜೀವನದಲ್ಲಿ ಪ್ರತಿಯೊಬ್ಬರು ಗುರಿಯನ್ನಿಟ್ಟುಕೊಳ್ಳಬೇಕು. ಗುರಿ ಹೊಂದಿದಾಗ ಮಾತ್ರ ಏನನ್ನಾದರೂ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಜೀವನದಲ್ಲಿನ ಎಲ್ಲ ಕಷ್ಟ ಕಾರ್ಪಣ್ಯಗಳನ್ನು ಸಮರ್ಥವಾಗಿ ಎದುರಿಸಿ ಉತ್ತಮ ಸಾಧನೆಗೆ ಮುಂದಾಗಬೇಕು ಎಂದು ವಿದ್ಯಾರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಕರೆ ನೀಡಿದರು.
      ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಅಂತರ ಮಹಿಳಾ ಮಹಾವಿದ್ಯಾಲಯಗಳ ಯುವ ಜನೋತ್ಸವ ‘ಶಕ್ತಿ ಸಂಭ್ರಮ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
      ಅತ್ಯಂತ ಶಿಸ್ತು ಪ್ರದರ್ಶಿಸುವ ಕಾರ್ಯಕ್ರಮ ಇದಾಗಿದೆ. ಒಬ್ಬ ಮಹಿಳೆಯಾಗಿ, ತಾಯಿಯಾಗಿ, ರೈತನ ಮಗಳಾಗಿ ನಾನು ಜೀವನದಲ್ಲಿ ಹಲವು ಏಳುಬೀಳುಗಳನ್ನು ಕಂಡಿದ್ದೇನೆ. ಎಲ್ಲ ಕಷ್ಟ ಕಾರ್ಪಣ್ಯಗಳನ್ನು ಸಮರ್ಥವಾಗಿ ಎದುರಿಸಿ, ಇಂದು ಸಮಾಜದಲ್ಲಿ ಉನ್ನತ ಸ್ಥಾನ ಹೊಂದಿ, ಸರ್ಕಾರದಲ್ಲಿ ಸಚಿವೆಯಾಗಿದ್ದೇನೆ ಎಂದು ಹೇಳಿದರು.
      ಒಂದು ಕಾಲದಲ್ಲಿ ಮಹಿಳೆ ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತ ಎಂಬುದಾಗಿತ್ತು. ಆದರೆ ಈಗ ಕಾಲ ಬದಲಾಗಿದೆ. ಮಹಿಳೆ ಇಂದಿನ ದಿನಗಳಲ್ಲಿ ಅಬಲೆಯಲ್ಲ-ಸಬಲೆ ಎಂಬುದು ಸಾಬೀತಾಗಿದೆ. ಮಹಿಳೆಯರು ಸಾಧನೆ ಮಾಡದ ಯಾವುದೇ ಕ್ಷೇತ್ರ ಇಂದು ಉಳಿದಿಲ್ಲ. ಶೈಕ್ಷಣಿಕ, ಕ್ರೀಡಾ ಕ್ಷೇತ್ರ, ವೈಜ್ಞಾನಿಕ ಕ್ಷೇತ್ರ ಸೇರಿದಂತೆ ಪ್ರತಿಯೊಂದು ಕ್ಷೇತ್ರಗಳಲ್ಲಿ-ರಂಗಗಳಲ್ಲಿ ಮಹಿಳೆ ಮುಂಚೂಣಿಯಲ್ಲಿದ್ದಾಳೆ. ವಿವಿಧ ಮಹನೀಯರ ಸಾಧನೆಗಳಿಂದ ಪ್ರೇರಣೆ ಪಡೆದು ನೀವು ಸಹ ಉತ್ತಮ ಗುರಿಯನ್ನಿಟ್ಟುಕೊಂಡು ಸಾಧನೆಗೆ ಮುಂದಾಗಬೇಕು ಎಂದು ಹೇಳಿದರು.

      ವಿದ್ಯಾರ್ಥಿ ಘಟ್ಟ ಅತ್ಯಂತ ಸುವರ್ಣ ಅವಧಿ. ಅದರಲ್ಲೂ ಕಾಲೇಜ್ ಘಟ್ಟ ಜೀವನವನ್ನು ರೂಪಿಸಿಕೊಳ್ಳಲು ಅತಿಮುಖ್ಯವಾದ ಘಟ್ಟವಾಗಿದೆ. ಭವಿಷ್ಯವನ್ನು ರೂಪಿಸಿಕೊಳ್ಳಲು, ವಿಕಸನ ಮಾಡಿಕೊಳ್ಳಲು ಇದೊಂದು ಅತ್ಯುತ್ತಮ ಅವಕಾಶ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಶಿಕ್ಷಣ ಪಡೆಯುವುದರ ಮೂಲಕ ಉನ್ನತ ಸ್ಥಾನ ಪಡೆದು ಸಮಾಜಕ್ಕೆ ಮಾದರಿಯಾಗಬೇಕು ಎಂದು ಅವರು ಹೇಳಿದರು.
      ಇಂದಿನ ವೈಜ್ಞಾನಿಕ ಯುಗದಲ್ಲಿ ಮಹಿಳೆಯರು ಒಂದಾಗಿ, ಪರಸ್ಪರ, ಸಹಕಾರ ಸಹಾಯ ಮಾಡುವ ಗುಣಧರ್ಮವನ್ನು ಬೆಳೆಸಿಕೊಂಡು. ತಾವೊಬ್ಬರೇ ಸಾಧನೆ ಒಬ್ಬರಿಗೊಬ್ಬರು ಸಹಾಯ ಮಾಡಿ ಮುಂದೆ ಸಾಗುವ ಅವಶ್ಯಕತೆ ಇದೆ. ಇಂದಿನ ಯುಗದಲ್ಲಿ ಮಹಿಳೆಯರು ಛಲದಿಂದ ಬಿಟ್ಟು ಬಿಡದೇ ಸಾಧನೆ ಮಾಡುತ್ತಿರುವುದು ಕಂಡು ನನಗೆ ಅತ್ಯಂತ ಹೆಮ್ಮೆಯೆನಿಸುತ್ತದೆ. ಅದರಲ್ಲೂ ಕೆಲವು ಮಹಿಳೆಯರ ಸಾಧನೆಗಳು ನಮಗೆ ಪ್ರೇರಣೆಯಾಗಿವೆ ಎಂದು ಹೇಳಿದರು.

      ಸಕಲ ಜೀವರಾಶಿಗಳಲ್ಲಿ ಮನುಷ್ಯರಾಗಿ ಹುಟ್ಟಿದ್ದು ಪುಣ್ಯವಂತರು. ನಾವು ಮನುಷ್ಯರು, ಸತ್ಯ ಯಾವುದು, ತಪ್ಪು ಯಾವುದು ಎಂದು ವಿಚಾರ ಮಾಡುವ ಶಕ್ತಿ ಆ ಭಗವಂತ ನೀಡಿದ್ದಾನೆ. ಸುಂದರವಾದ ಸಮಾಜ, ದೇಶ, ಸುಂದರವಾದ ಸಂಸ್ಕøತಿ ನಮ್ಮ ದೇಶದಲ್ಲಿದೆ. ಅನೇಕ ಮಹನೀಯರ-ಸಾಧಕರ ಈ ನಾಡು. ಇಂತಹ ಮಹನೀಯರ ಮಾರ್ಗದರ್ಶನದಲ್ಲಿ ನಾವು ಸುಂದರ ಜೀವನ ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.
      ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪೆÇ್ರೀ.ಬಿ.ಕೆ.ತುಳಸಿಮಾಲ ಅವರು ಮಾತನಾಡಿ, ಮೂರು ದಿನಗಳ ಕಾಲ ನಡೆಯುವ ಶಕ್ತಿ ಸಂಭ್ರಮ ಕಾರ್ಯಕ್ರಮದಲ್ಲಿ ರಾಜ್ಯದ 30 ಮಹಾವಿದ್ಯಾಲಯಗಳಿಂದ 600 ವಿದ್ಯಾರ್ಥಿನಿಯರು ತಮ್ಮ ಸೃಜನಾತ್ಮಕ ಕಲೆಗಳನ್ನು ಈ ವೇದಿಕೆ ಮೂಲಕ ಪ್ರಸ್ತುತ ಪಡಿಸಲಿದ್ದಾರೆ. ಹಿಂದೂಸ್ತಾನಿ ಕರ್ನಾಟಕ ಶಾಸ್ತ್ರೀಯ ಸಂಗೀತ, ವಿವಿಧ ವಾದ್ಯಗಳ ಸ್ಪರ್ಧೆ, ತಾಳ ವಾದ್ಯ, ಲಘು ಗಾಯನ, ಪಾಶ್ಚಾತ ಸಂಗೀತ, ಸಮೂಹ ಗಾಯನ, ಜಾನಪದ, ಪಾಶ್ಚಿಮಾತ್ಯ ವಾದ್ಯ ಸಂಗೀತ, ನೃತ್ಯ, ಸಾಹಿತ್ಯ ಚಟುವಟಿಕೆ, ರಂಗಭೂಮಿ, ಕಲೆ, ಚಿತ್ರಕಲೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ಹೇಳಿದರು.

      ಶಿಕ್ಷಣದ ಮೂಲಕ ಸಬಲೀಕರಣ, ಆ ಮೂಲಕ ಸ್ವಾವಲಂಬಿ, ಸ್ವಾಭಿಮಾನದ ಜೀವನ ಕಟ್ಟಿಕೊಂಡು ಈ ಸಮಾಜಕ್ಕೆ ಆದರ್ಶ ಮಹಿಳೆಯನ್ನು ನೀಡುವುದು ವಿಶ್ವವಿದ್ಯಾಲಯದ ಮುಖ್ಯ ಧ್ಯೇಯವಾಗಿದೆ. ಇದಕ್ಕೆ ಪೂರಕವಾಗಿ ವಿಶ್ವವಿದ್ಯಾಲಯವು ಹಲವಾರು ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸುತ್ತಿದೆ. ಸಮಾಜ ಕಾರ್ಯ, ಎನ್‍ಸಿಸಿ, ಎನ್‍ಎಸ್‍ಎಸ್ ಸೇರಿದಂತೆ ವಿವಿಧ ನಿಕಾಯಗಳ ಮೂಲಕ ಸಮಗ್ರ, ಸಂತುಲಿತ ವ್ಯಕ್ತಿತ್ವ ವಿಕಸನಕ್ಕೆ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಇದರ ಭಾಗವಾಗಿ ಶಕ್ತಿ ಸಂಭ್ರಮ ಎಂಬ ವಿದ್ಯಾರ್ಥಿನಿಯರ ಸೂಪ್ತವಾಗಿ ಹುದುಗಿರುವ ಕಲೆಗಳನ್ನು ಅನಾವರಣಗೊಳಿಸುವ ವೇದಿಕೆಯನ್ನು ಕಲ್ಪಿಸಿದೆ ಎಂದು ಹೇಳಿದರು.
      ಸಾಂಸ್ಕøತಿಕ ಕಲಾ ವೈಭವ, ತಮ್ಮಲ್ಲಿರುವ ಪ್ರತಿಭೆ, ಕೌಶಲ್ಯಗಳು, ಹವ್ಯಾಸಗಳು, ಸೃಜನಶೀಲತೆ ಅಭಿವ್ಯಕ್ತಗೊಳಿಸಲು ಈ ವೇದಿಕೆ ಅವಕಾಶ ಕಲ್ಪಿಸಿದೆ. ಸವಾಲುಗಳು ಅವಕಾಶಗಳ ಮಧ್ಯೆ ಗಟ್ಟಿ ಜೀವನ ಕಟ್ಟಿಕೊಳ್ಳಲು ವಿಶ್ವವಿದ್ಯಾಲಯ ಕಲ್ಪಿಸಿರುವ ಹಲವು ಕಾರ್ಯಕ್ರಮಗಳ ಸದುಪಯೋಗ ಮಾಡಿಕೊಳ್ಳಬೇಕು. ವೃತ್ತಿಪರತೆಯೊಂದಿಗೆ ಕೌಶಲ್ಯತೆಯನ್ನು ಹೆಚ್ಚಿಸಿಕೊಂಡು ಸ್ವಾವಲಂಬನೆಯೊಂದಿಗೆ ಸಮೃದ್ದ ಜೀವನ ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.
      ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಮಾತನಾಡಿ, ಮೂರು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ತಮ್ಮ ಸೃಜನಶೀಲತೆ ಕಲೆಗಳನ್ನು ಅನಾವರಣಗೊಳಿಸುವ ವೇದಿಕೆಯಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.

      ತೊರವಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮಾಬಾಯಿ ನಡಗಡ್ಡಿ, ಮಹಿಳಾ ವಿವಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವರಾದ ಎಚ್.ಎಂ.ಚಂದ್ರಶೇಖರ, ವಿದ್ಯಾರ್ಥಿನಿ ಕ್ಷೇಮ ಪಾಲನಾ ನಿರ್ದೇಶನಾಲಯದ ನಿರ್ದೇಶಕರಾದ ಪೆÇ್ರ.ಶಾಂತಾದೇವಿ, ಸಿಂಡಿಕೇಟ್ ಮತ್ತು ಅಕಾಡೆಮಿ ಕೌನ್ಸಿಲ್ ಸದಸ್ಯರು, ಭೋದಕ ಹಾಗೂ ಭೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

      Tags: #indi / vijayapur#Minister laxmi hebballakar#Public News#To aim and achieve in life - Minister Lakshmi Hebbalaka's call#Today News#Voiceofjanata.in#ಜೀವನದಲ್ಲಿ ಗುರಿಯನ್ನಿಟ್ಟುಕೊಂಡು ಸಾಧನೆಗೈಯ್ಯಲು - ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕರೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಮೇಜರ್ ಧ್ಯಾನಚಂದ ಕೇವಲ ಆಟಗಾರರಲ್ಲ, ದೇಶಪ್ರೇಮಿ

      ಮೇಜರ್ ಧ್ಯಾನಚಂದ ಕೇವಲ ಆಟಗಾರರಲ್ಲ, ದೇಶಪ್ರೇಮಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮೇಜರ್ ಧ್ಯಾನಚಂದ ಕೇವಲ ಆಟಗಾರರಲ್ಲ, ದೇಶಪ್ರೇಮಿ

      ಮೇಜರ್ ಧ್ಯಾನಚಂದ ಕೇವಲ ಆಟಗಾರರಲ್ಲ, ದೇಶಪ್ರೇಮಿ

      August 30, 2025
      ಮಾಂತ್ರಿಕ ಮೇಜರ್ ಧ್ಯಾನಚಂದ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿ

      ಮಾಂತ್ರಿಕ ಮೇಜರ್ ಧ್ಯಾನಚಂದ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿ

      August 30, 2025
      ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂಕರವಾಗಿವೆ

      ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂಕರವಾಗಿವೆ

      August 30, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.