• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸಂಯೋಜಿತ ಪದವಿಗಳ ಕಾರ್ಯಗಾರದ ಮೂಲಕ ವಿದ್ಯಾರ್ಥಿಗಳಿಗೆ ಸರಕಾರಿ ಹುದ್ದೆಗಳನ್ನು ಪಡೆಯಲು ಸಹಕಾರ

      Voiceofjanata.in

      June 21, 2025
      0
      ಸಂಯೋಜಿತ ಪದವಿಗಳ ಕಾರ್ಯಗಾರದ ಮೂಲಕ ವಿದ್ಯಾರ್ಥಿಗಳಿಗೆ ಸರಕಾರಿ ಹುದ್ದೆಗಳನ್ನು ಪಡೆಯಲು ಸಹಕಾರ
      0
      SHARES
      75
      VIEWS
      Share on FacebookShare on TwitterShare on whatsappShare on telegramShare on Mail
      ಧಾರವಾಡದಿಂದ ನುರಿತ ಶಿಕ್ಷಣ ತಜ್ಞರು ತರಬೇತುದಾರರಿಂದ ನಮ್ಮ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಹಾಗೂ ಸರಕಾರಿ ಹುದ್ದೆಗಳನ್ನು ಪಡೆಯಲು ಸಾಧ್ಯ
      ಸಂಯೋಜಿತ ಪದವಿಗಳ ಕಾರ್ಯಗಾರ ನಮ್ಮ ಭಾಗದ ವಿದ್ಯಾರ್ಥಿಗಳಿಗಾಗಿ ಮದರಿಯವರು ಮಾಡಿದ ಕಾರ್ಯ ಅಮೋಘ
      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ :ಸಂಯೋಜಿತ ಪದವಿಗಳ ಕಾರ್ಯಗಾರ ನಮ್ಮ ಭಾಗದ ವಿದ್ಯಾರ್ಥಿಗಳಿಗಾಗಿ ಮದರಿಯವರು ಮಾಡಿದ ಕಾರ್ಯ ಅಮೋಘದದು ಎಂದು ಹಿರಿಯ ಸಾಹಿತಿ ನಿವೃತ್ತ ಪ್ರಾಧ್ಯಾಪಕ ಬಿ ಎಂ ಹಿರೇಮಠ ಹೇಳಿದರು. ಶುಕ್ರವಾರ ಸಂಜೆ ಪಟ್ಟಣದ ಹೂಳ್ಕರ ಬಡಾವಣೆಯ ಅಹಿಲ್ಯಾದೇವಿ ಹೂಳ್ಕರ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಧಾರವಾಡ ವಿವಿ ನಿವೃತ್ತ ಕುಲಪತಿ ಹೆಚ್ ಬಿ ವಾಲಿಕಾರ ಮಾರ್ಗದರ್ಶನದಲ್ಲಿ ನಡೆದ ೨ ದಿನ ನಡೆದ ಸಂಯೋಜಿತ ಪದವಿಗಳ ಕಾರ್ಯಾಗಾರ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರದಲ್ಲಿ ಭಾರತದಲ್ಲಿಯ ಶಿಕ್ಷಣ ಪದ್ದತಿ ಶಿಕ್ಷಣ ಕಲಿಯಲು ಏಷ್ಟೆಲ್ಲಾ ಕಷ್ಟಪಡಬೇಕಿತ್ತು ಎಂದು ವಿವರಿಸಿದರು ,  ಸಂಯೋಜಿತ ಪದವಿಗಳ ಕಾರ್ಯಗಾರದ ಮೂಲಕ ವಿದ್ಯಾರ್ಥಿಗಳಿಗೆ ಸರಕಾರಿ ಹುದ್ದೆಗಳನ್ನು ಪಡೆಯಲು ನೇರವಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
      ಸಂಸ್ಥೆಯ ಕಾರ್ಯದರ್ಶಿ ಶಿಕ್ಷಣ ಪ್ರೇಮಿ ಮಲ್ಲಿಕಾರ್ಜುನ ಮದರಿ ಮಾತನಾಡಿ ಸಂಯೋಜಿತ ಪದವಿಗಳ ಕಾರ್ಯಗಾರದ ಪರಿಕಲ್ಪನೆ ನೀಡಿದವರು ಧಾರವಾಡ ವಿವಿ ನಿವೃತ್ತ ಕುಲಪತಿಗಳಾದ ಹೆಚ್ ಬಿ ವಾಲಿಕಾರ ಅವರು ಕಾರ್ಯಗಾರದ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ಧಾರವಾಡದಿಂದ ನುರಿತ ಶಿಕ್ಷಣ ತಜ್ಞರು ತರಬೇತುದಾರರಿಂದ ನಮ್ಮ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಹಾಗೂ ಸರಕಾರಿ ಹುದ್ದೆಗಳನ್ನು ಪಡೆಯಲು ಸಕಾರಾತ್ಮಕ ಚಿಂತನೆ ತುಂಬಿದ್ದಾರೆ  ಎಂದ ಅವರು ನಮ್ಮ ಪದವಿ ವಿದ್ಯಾರ್ಥಿಗಳಿಗೆ ಹೈಬ್ರೀಡ್ ಕ್ಲಾಸ್ ( ಸ್ಮಾರ್ಟ್ ಕ್ಲಾಸ್) ಮೂಲಕ ತರಬೇತಿ ನೀಡಲಾಗುತ್ತದೆ ಹಾಗೆ ಹೊರಗಿನ ವಿದ್ಯಾರ್ಥಿಗಳಿಗೆ ಸಹ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಮಾಡುತ್ತವೆ ನಮ್ಮ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು ಎಂದರು.
      ಬಿ .ಜಿ ಜಗ್ಗಲ ವಕೀಲರು ಮಾತನಾಡಿದರು. ಕಾರ್ಯಗಾರದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಳಾದ ತಿಪ್ಪಣ್ಣ ಓಡಿ, ಕಾವೇರಿ ಪತ್ತಾರ ಅನಿಸಿಕೆಯನ್ನು ಹಂಚಿಕೊಂಡರು.
      ಎರಡನೇ ದಿನದ ಕಾರ್ಯಾಗಾರದಲ್ಲಿ ಡಾ.ಹೆಚ್ ಬಿ ವಾಲಿಕಾರ ,ಪ್ರಿಯಾಂಕಾ ಪತ್ತಾರ,ಡಾ.ಕೆ ಅಶೋಕ,ಶೇಖಪ್ಪ‌ ಮೇಟಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
      ಈ ಸಂದರ್ಭದಲ್ಲಿ ಸಂಸ್ಥೆ ನಿರ್ದೇಶಕ ಕಿರಣ ಮದರಿ,
       ಪಿ ಎಲ್ಡಿ ಬ್ಯಾಂಕ್ ನ ಅಧ್ಯಕ್ಷ ಬಿ.ಕೆ ಬಿರಾದಾರ,ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ ಎಂ ಬೆಲಗಲ್ಲ,
      ಲೆಕ್ಕ ವ್ಯವಸ್ಥಾಪಕ ಬಸವರಾಜ ಬಿಜ್ಜೂರ,ಅಡಳಿತಧಿಕಾರಿ ಬಿ ಜಿ ಬಿರಾದಾರ, ಪದವಿ ಪ್ರಾಂಶುಪಾಲರು ಆರ್ ಎಸ್ ಜಡಗಿ, ಪಿಯು,ಪ್ರಾಚಾರ್ಯಎಂ ಎಂ ಧನೂರ,ಮುಖ್ಯ ಗುರುಗಳು ಪ್ರಶಾಂತ ಬಿರಾದಾರ, ಉಪನ್ಯಾಸಕರಾದರಂಗಸ್ವಾಮಿ ಎಸ್,ವಿರೇಶ ಹುಲಿಕೆರಿ,ರವಿ ಛಲವಾದಿ,ರವಿ ಜಗಲಿ, ಬಸವರಾಜ ಗುಡಲಮನಿ,ಶ್ತಿ ಎಸ್ ಎಂ ದೇಶಮುಖ
      ಎಸ್ ಎಂ ನದಾಫ, ಎಂ ಸಿ ಹೆಬ್ಬಾಳ,ಎಂ ಎಚ್ ವನಕಿಹಾಳ, ಎಸ್ ಯು ತಾರಾನಾಳ, ಪಿ ಬಿ ಕುಲಕರ್ಣಿ,ಎ ಎಫ್ ಭುವಾಜಿ, ಜಯಶ್ರೀ ಕುಂಬಾರ, ಜಿ ಬಿ ನಾಗರಾಳ,ಎಸ್ ಎಲ್ ಮಡಿವಾಳರ, ಎನ್ ಟಿ ಗೌಡರ,ಕೆ ಬಿ ರೂಡಗಿ,ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Public News#Today News#Voice Of Janata#Voiceofjanata.in#ಸಂಯೋಜಿತ ಪದವಿಗಳ ಕಾರ್ಯಗಾರದ ಮೂಲಕ ವಿದ್ಯಾರ್ಥಿಗಳಿಗೆ ಸರಕಾರಿ ಹುದ್ದೆಗಳನ್ನು ಪಡೆಯಲುTo get government posts for students through a combined degree of workout
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.