• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು – ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      Voiceofjanata.in

      January 16, 2026
      0
      ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು – ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ
      0
      SHARES
      45
      VIEWS
      Share on FacebookShare on TwitterShare on whatsappShare on telegramShare on Mail

      ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು – ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ವಿಜಯಪುರ, ಜ.16 :ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

      ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ಆಚರಣೆಯ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು, ಯಾವುದೇ ಗೊಂದಲಕ್ಕೆ ಆಸ್ಪದ ಕೊಡದೇ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಸೂಚಿಸಿದರು.

      ಅಧಿಕಾರಿಗಳು ತಮಗೆ ವಹಿಸಿದ ಎಲ್ಲ ಕಾರ್ಯಗಳನ್ನು‌ ಜವಾಬ್ದಾರಿಯಿಂದ ನಿರ್ವಹಿಸಿ,ವಿವಿಧ ಸಮಿತಿಗಳ‌ನ್ನು ರಚಿಸಿದ್ದು, ಸಮಿತಿಯಲ್ಲಿ ವಿವಿಧ ಕಾರ್ಯ ಕೆಲಸಗಳನ್ನು ಹಂಚಿಕೆ ಮಾಡಲಾಗಿದ್ದು, ವಹಿಸಿದ ಕಾರ್ಯಗಳನ್ನು ಲೋಪವಾಗದಂತೆ ನಿರ್ವಹಿಸಿ, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ,ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಕ್ರಮವಹಿಸಬೇಕು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ವ್ಯವಸ್ಥಿತ ಆಯೋಜನೆಗೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
      ವೇದಿಕೆ ಸಿದ್ಧತೆ,ಆಸನ ವ್ಯವಸ್ಥೆ,ಶಾಮೀಯಾನ,ಧ್ವನಿ ವರ್ಧಕ ವ್ಯವಸ್ಥೆ, ಅಗತ್ಯ ಇರುವ ಎಲ್ಲ ಮೂಲಭೂತ ವ್ಯವಸ್ಥೆ ಒದಗಿಸಲು ಸಮಿತಿಯಲ್ಲಿರುವ ಅಧಿಕಾರಿಗಳು ಪರಸ್ಪರ ಸಂವಹನದೊಂದಿಗೆ ನಿರ್ವಹಿಸಲು ಸೂಚಿಸಲಾಯಿತು.
      ಆಕರ್ಷಕ ಹಾಗೂ ಶಿಸ್ತುಬದ್ಧ ಪಥಸಂಚಲನಕ್ಕೆ ವ್ಯವಸ್ಥೆ, ಪಥಸಂಚಲನದ ಪೂರ್ವಭಾವಿ ಅಭ್ಯಾಸದ ಸಿದ್ಧತೆ, ಧ್ವಜ ಸಂಹಿತೆ ಅನುಸಾರ ರಾಷ್ಟ್ರ ಧ್ವಜಾರೋಹಣ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿನ ಸಮಿತಿಯು ನಿಯಮಾನುಸಾರ ಅಗತ್ಯ ಕ್ರಮವಹಿಸುವಂತೆಯೂ, ಅಲ್ಫೋಪಹಾರ ವ್ಯವಸ್ಥೆ ಅಚ್ಚುಕಟ್ಟು ವ್ಯವಸ್ಥೆಗೆ ಕ್ರಮಕೈಗೊಳ್ಳಬೇಕು. ಭದ್ರತಾ ವ್ಯವಸ್ಥೆ,ಕುಡಿಯುವ ನೀರು ನಗರದ ವೃತ್ತಗಳ ಸ್ವಚ್ಛತೆ, ದೀಪಾಲಂಕಾರಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು.

      ಕಾರ್ಯಕ್ರಮಕ್ಕೆ ನಿಗದಿತ ಸಮಯದಲ್ಲಿ ಎಲ್ಲ ಅಧಿಕಾರಿಗಳು ಹಾಜರಿರಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಹೇಳಿದರು.

      ಅಂದು ಸಂಜೆ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಯಿತು. ಪ್ಲಾಸ್ಟಿಕ್ ಧ್ವಜ ಮಾರಾಟವಾಗದಂತೆ ನೋಡಿಕೊಳ್ಳಬೇಕು.ಗಣರಾಜ್ಯೋತ್ಸವದ ಸಂದೇಶ ಸಿದ್ಧಪಡಿಸಲು ಅಧಿಕಾರಿಗಳು ತಮ್ಮ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ಸಕಾಲದಲ್ಲಿ ನೀಡುವಂತೆ ಸೂಚಿಸಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಿಷಿ ಆನಂದ,ಹೆಚ್ಚುವರಿ ಪೊಲೀಸ್ ವರಿಷ್ಠಧಿಕಾರಿ ರಾಮನಗೌಡ ಹಟ್ಟಿ, ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ,ಅಡಿವೆಪ್ಪ ಸಾಲಗಲ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#State News#To make necessary preparations for a meaningful Republic Day celebration - District Collector Dr. Ananda.K#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು - ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.