• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      By fayazahmad

      February 16, 2026
      0
      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ
      0
      SHARES
      10
      VIEWS
      Share on FacebookShare on TwitterShare on whatsappShare on telegramShare on Mail

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ ಕರೆ

      ವಿಜಯಪುರ, ಶಾಲೆಗಳಿಗೆ ಶಿಕ್ಷಕರು ಹೃದಯವಿದ್ದ ಹಾಗೆ, ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ ದೊರಕಿಸಲು ಶಿಕ್ಷಕರು ಯೋಜನಾ ಬದ್ಧವಾಗಿ ಪಾಠ ಬೋಧನೆಗೆ ಆದ್ಯತೆ ನೀಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಕರೆ ನೀಡಿದರು.
      ಅವರು,ನಗರದ ಹೆಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಹಾಗೂ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ಗ್ರಾಮೀಣ ವಲಯದ ಎಸ್‌ಎಸ್‌ಎಲ್‌ಸಿ 2026 ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ ಪುನಶ್ಚೇತನ ಕಾರ್ಯಾಗಾರ ಹಾಗೂ ತಾಲೂಕು ಮಟ್ಟದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅವರು ಮಾತನಾಡಿದರು.
      ಪಾಲಕರು ಕಡ್ಡಾಯವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಗುಣಮಟ್ಟದ ಶಿಕ್ಷಣ ಒದಗಿಸುವ ಮೂಲಕ ಮಕ್ಕಳ ಶೈಕ್ಷಣಿಕ ಮಟ್ಟದ ಬೆಳವಣಿಗೆಗಾಗಿ ಪಾಲಕರು, ಶಿಕ್ಷಕರು ವಿಶೇಷ ಗಮನ ಹರಿಸಬೇಕು ಎಂದು ಅವರು ಹೇಳಿದರು.ಜಿಲ್ಲೆಯಲ್ಲಿ ಶಿಕ್ಷಣಕ್ಕಾಗಿ ಹೆಚ್ಚಿನ ಒತ್ತು ನೀಡಿ ಅವಶ್ಯಕ ವಾತಾವರಣ ನಿರ್ಮಿಸಲಾಗಿದೆ.ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವತ್ತ ಎಲ್ಲರೂ ಶ್ರಮಿಸಬೇಕು. ಕಲಿಕಾ ಮಟ್ಟ ಹೆಚ್ಚಿಸಲು ಶ್ರಮಿಸಬೇಕು. ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಒಟ್ಟಾರೆ ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ದೃಷ್ಟಿಯಿಂದ ಜವಾಬ್ದಾರಿ ತೆಗೆದುಕೊಂಡು ಶಿಕ್ಷಕರು, ಅಧಿಕಾರಿಗಳು ಶ್ರಮಿಸುವ ಮೂಲಕ ಶೈಕ್ಷಣಿಕ ಗುಣಮಟ್ಟ ಹಾಗೂ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಕೈ ಜೋಡಿಸಬೇಕು ಎಂದು ಅವರು ಹೇಳಿದರು.
      ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡಿ, ಅವರು ಉನ್ನತ ಶಿಕ್ಷಣ ಪಡೆದು ಸಾಧಕರಾಗಿ ಹೊರ ಹೊಮ್ಮಲು ಉತ್ತಮ ಕಲಿಕಾ ಅವಕಾಶ ಕಲ್ಪಿಸಿಕೊಟ್ಟು, ಉತ್ತಮ ಬೋಧನಾ ಕ್ರಮ ಅನುಸರಿಸಿ ಅವರು ಅಧ್ಯಯನಶೀಲತೆ ರೂಢಿಸಿಕೊಳ್ಳಲು ಪ್ರೇರೆಪಿಸಬೇಕು.ಮಕ್ಕಳು ಭವಿಷ್ಯದಲ್ಲಿ ಉನ್ನತ ಹುದ್ದೆ ಹೊಂದಲು ಶಿಕ್ಷಕರ ಪಾತ್ರ ಬಹುದೊಡ್ಡದಿದ್ದು, ಆ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳನ್ನು ಸಿದ್ಧಗೊಳಿಸಬೇಕು ಎಂದು ಹೇಳಿದರು.
      ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಾಧಿಕಾರಿಗಳಾದ ಬಸವರಾಜ ತಳವಾರ ಅವರು ಮಾತನಾಡಿ, ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವ ಸಚಿವರ ಆಶಯದಂತೆ ಸಿಎಸ್‌ಆರ್ ಅನುದಾನವನ್ನು ಬಳಸಿಕೊಂಡು ಸುಸಜ್ಜಿತ ಸ್ಮಾರ್ಟಕ್ಲಾಸ್ ಕೊಠಡಿಗಳನ್ನು ನಿರ್ಮಾಣ ಮಾಡಿ, ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸಿ ಪ್ರೊತ್ಸಾಹಿಸಲಾಗುತ್ತಿದೆ. ವಿಜಯಪುರ ಗ್ರಾಮೀಣ ವಲಯದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಮಾತನಾಡಿದರು.ಚಾಣಕ್ಯ ಕರಿಯರ್ ಅಕಾಡೆಮಿಯ ಮುಖ್ಯಸ್ಥ ಎನ್.ಎಂ ಬಿರಾದಾರ ಅವರು ಮಾತನಾಡಿ, ವಿದ್ಯಾರ್ಥಿಗಳು ಪ್ರೇರಣೆ ಹೊಂದಿ, ಆಸಕ್ತಿಯನ್ನು ಮೈಗೂಡಿಸಿಕೊಂಡು ಏಕಾಗ್ರತೆ ಸಾಧಿಸಿಕೊಳ್ಳುವ ಮೂಲಕ ನೆನಪಿನಶಕ್ತಿ ಹೆಚ್ಚಿಸಿಕೊಳ್ಳಬೇಕು. ಎಲ್ಲಾ ವಿಷಯಗಳನ್ನು ಕರಗತ ಮಾಡಿಕೊಂಡು, ಜೀವನದಲ್ಲಿ ಉತ್ತಮ ಸಾಧನೆ ಮಾಡಿ ಎಂದು ಹೇಳಿದರು.
      2024-25ನೇ ಸಾಲಿನಲ್ಲಿ ತಾಲೂಕಾ ಮಟ್ಟದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ,ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ತಲಾ 50,000/- ರೂಗಳ ಚೆಕ್ ಹಾಗೂ 2023-24ನೇ ಸಾಲಿನಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ತಾಲೂಕ ಮಟ್ಟದ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪಟಾಪ್ ವಿತರಣೆ ಮಾಡಲಾಯಿತು.
      ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ,ವಿಜಯಪುರದ ಡಯಟ್ ಪ್ರಾಂಶುಪಾಲರಾದ ಶ್ರೀಮತಿ ಉಮಾದೇವಿ ಸೊನ್ನದ, ಅಶೋಕ ಮಲಘಾಣ, ಮಾಚಪ್ಪನವರ, ಕೆ.ಬಿ ಪಾಟೀಲ ವಿವಿಧ ಗ್ರಾಮೀಣ ವಲಯದ ವ್ಯಾಪ್ತಿಯ ಸರ್ಕಾರಿ,ಅನುದಾನಿತ, ಅನುದಾನರಹಿತ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.

      Tags: #indi / vijayapur#Public News#State News#To prioritize quality education to shape the future of children - Minister Dr. M.B. Patil#Today News#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.