• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

    ಪೂಜಾ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನ..!

    ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

    ನಾಗಠಾಣ ಜಾತ್ರೆಯಲ್ಲಿ ಭಕ್ತರು ಭಕ್ತಿಭಾವದಲ್ಲಿ ಮಿಂದೇಳುವ ದೃಶ್ಯ ಮನಮೋಹಕವಾಗಿತ್ತು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಎಸ್‍ಸಿಪಿ-ಟಿಎಸ್‍ಪಿ ಕಾಯ್ದೆ ಗಂಭೀರತೆ ಅರಿತುಕೊಂಡು ಕಾರ್ಯನಿರ್ವಹಿಸುವಂತೆ -ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

      Voiceofjanata.in

      October 22, 2025
      0
      ಎಸ್‍ಸಿಪಿ-ಟಿಎಸ್‍ಪಿ ಕಾಯ್ದೆ ಗಂಭೀರತೆ ಅರಿತುಕೊಂಡು ಕಾರ್ಯನಿರ್ವಹಿಸುವಂತೆ -ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ
      0
      SHARES
      34
      VIEWS
      Share on FacebookShare on TwitterShare on whatsappShare on telegramShare on Mail

      ಎಸ್‍ಸಿಪಿ-ಟಿಎಸ್‍ಪಿ ಕಾಯ್ದೆ ಗಂಭೀರತೆ ಅರಿತುಕೊಂಡು ಕಾರ್ಯನಿರ್ವಹಿಸುವಂತೆ -ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

      ವಿಜಯಪುರ: ಅಕ್ಟೋಬರ್ 18 :  ಎಸ್‍ಸಿಪಿ-ಟಿಎಸ್‍ಪಿ ಇದೊಂದು ಕಾಯ್ದೆಯಾಗಿದೆ. ಈ ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಸೌಲಭ್ಯ ದೊರಕಿಸಲು ಅಧಿಕಾರಿಗಳು ಈ ಕಾಯ್ದೆಯ ಗಂಭೀರತೆಯನ್ನು ಅರಿತುಕೊಂಡು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.

      ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಸೆಪ್ಟಂಬರ್ 2025ರ ಮಾಹೆಯ ಅಂತ್ಯದವರೆಗೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ಎಸ್‍ಸಿಪಿ-ಟಿಎಸ್‍ಪಿ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಫಲಾನುಭವಿಗಳಿಗೆ ಸೌಲಭ್ಯ ದೊರಕಿಸಬೇಕು. ಸಂಬಂಧಿಸಿದ ಇಲಾಖೆಗಳು ಈ ಎಸ್‍ಸಿಪಿ-ಟಿಎಸ್‍ಪಿ ಕಾಯ್ದೆ ಸಮರ್ಪಕವಾಗಿ ಅನುಷ್ಠಾನಗೊಳಿಸದೇ ಇದ್ದ ಸಂದರ್ಭದಲ್ಲಿ ಶೋಕಾಸ್ ನೋಟಿಸ್ ನೀಡಲು ಹಾಗೂ ನಿಗದಿತ ಅವಧಿಯಲ್ಲಿ ಎಸ್‍ಸಿಪಿ ಟಿಎಸ್‍ಪಿ ಅನುದಾನ ವೆಚ್ಚ ಮಾಡದೇ ಬಾಕಿ ಉಳಿಸಿಕೊಂಡಲ್ಲಿ ಕ್ರಮ ಜರುಗಿಸಲು ಅವಕಾಶವಿರುವುದರಿಂದ ಇದಕ್ಕೆ ಆಸ್ಪದ ನೀಡದೇ, ಕಾಯ್ದೆಯ ಗಂಭೀರತೆಯನ್ನು ಅರಿತುಕೊಂಡು, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ, ಸಮರ್ಪಕವಾಗಿ ಅನುಷ್ಠಾನಗೊಳಿಸಿ ಅರ್ಹರಿಗೆ ಸೌಲಭ್ಯ ದೊರಕಿಸಲು ಅನುದಾನ ವೆಚ್ಚ ಮಾಡುವಂತೆ ಅವರು ಸೂಚನೆ ನೀಡಿದರು.

      ಜಿಲ್ಲಾ ಹಾಗೂ ತಾಲೂಕಾ ಮಟ್ಟದಲ್ಲಿ ನಿರಂತರವಾಗಿ ಸಭೆಗಳನ್ನು ನಡೆಸಿ, ಪರಿಶೀಲನೆ ನಡೆಸಬೇಕು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕಾಲಕಾಲಕ್ಕೆ, ಅತ್ಯಂತ ಪ್ರಮುಖ ಇಲಾಖೆಗಳಾದ ಶಿಕ್ಷಣ ಇಲಾಖೆ, ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಬೇಕು. ಎಸ್‍ಸಿಪಿ-ಟಿಎಸ್‍ಪಿ ಯೋಜನೆಗಳು ಲಾಭ ಫಲಾನುಭವಿಗಳಿಗೆ ತಲುಪುತ್ತಿರುವ ಕುರಿತು ಪರಿಶೀಲನೆ ನಡೆಸಬೇಕ, ಈ ಯೋಜನೆಯಡಿ ಬಿಡುಗಡೆಯಾದ ಅನುದಾನ ಲ್ಯಾಪ್ಸ್‍ವಾಗದಂತೆ ಎಚ್ಚರಿಕೆ ವಹಿಸುವಂತೆ ಅವರು ಸೂಚನೆ ನೀಡಿದರು.

      ಈ ಯೋಜನೆಯ ವಿವಿಧ ಲೆಕ್ಕಶೀರ್ಷಿಕೆಯಡಿ ಬಿಡುಗಡೆಯಾಗುವ ಅನುದಾನಕ್ಕೆ ನಿಗದಿತ ಕಾಲಾವಧಿಯಲ್ಲಿ ಕ್ರೀಯಾಯೋಜನೆ ಸಿದ್ಧಪಡಿಸಿಕೊಂಡು ಸಂಬಂಧಿಸಿದ ಇಲಾಖಾ ಮುಖ್ಯಸ್ಥರ ಅನುಮೋದನೆ ಪಡೆದುಕೊಂಡು ಫಲಾನುಭವಿಗಳ ಆಯ್ಕೆ ಮಾಡಿ, ಫಲಾನುಭವಿಗಳಿಗೆ ಲಾಭ ದೊರಕಿಸುವ ಮೂಲಕ ಶೇಕಡಾವಾರು ಪ್ರಗತಿ ಸಾಧಿಸುವಂತೆ ಅವರು ಸೂಚನೆ ನೀಡಿದರು.

      ಅಧಿಕಾರಿಗಳು ಎಸ್‍ಸಿಪಿ-ಟಿಎಸ್‍ಪಿ ಆರ್ಥಿಕ ಹಾಗೂ ಭೌತಿಕ ಸಾಧನೆಯ ನಿಖರವಾಗಿ ಮಾಹಿತಿ ಸಲ್ಲಿಸಬೇಕು. ಇಲಾಖಾವಾರು ಯೋಜನೆಯ ಮಾಹಿತಿ ಒದಗಿಸಬೇಕು. ಕೇಂದ್ರ, ರಾಜ್ಯ, ಜಿಲ್ಲಾ ಪಂಚಾಯತ್ ಸೇರಿದಂತೆ ಆಯಾ ವಲಯವಾರು ಪ್ರತ್ಯೇಕವಾಗಿ ಮಾಹಿತಿ ಒದಗಿಸಬೇಕು. ಎಸ್‍ಸಿಪಿ-ಟಿಎಸ್‍ಪಿ ಯೋಜನೆಯಡಿ ಸೌಲಭ್ಯ ಒದಗಿಸಿರುವ ಕುರಿತು ನಿಖರವಾಗಿ ಮಾಹಿತಿ ಹಾಗೂ ಬಾಕಿ ಉಳಿಯಲು ಇರುವ ಕಾರಣವನ್ನು ನಿಖರವಾಗಿ ಒದಗಿಸಬೇಕು. ಅನುದಾನ ವೆಚ್ಚ ಮಾಡದೆ ಬಾಕಿ ಉಳಿಸಿಕೊಂಡಿರುವ ಕುರಿತು ಸಬೂಬೂ ನೀಡದೆ, ಬಿಡುಗಡೆಯಾದ ಅನುದಾನ, ವೆಚ್ಚ ಮಾಡಿದ ಅನುದಾನಕ್ಕೆ ಪೂರಕ ದಾಖಲೆಗಳನ್ನು ಸಲ್ಲಿಸುವಂತೆ ಅವರು ಸೂಚನೆ ನೀಡಿದರು.

      ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ ಅವರು, ಫಲಾನುಭವಿ ಆಯ್ಕೆ, ಸೌಲಭ್ಯ ದೊರಕಿಸುವುದು ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅವರು ಸೂಚನೆ ನೀಡಿದರು.

      ಸಭೆಯಲ್ಲಿ ನಗರಾಭಿವೃದ್ದಿ ಇಲಾಖೆ, ಕಾರ್ಮಿಕ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ರೇಷ್ಮೆ ಇಲಾಖೆ, ಮೀನುಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

      ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ್ ಸೌದಾಗರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#State News#To realize the seriousness of the SCP-TSP Act and act - District Collector Dr. Ananda K. notice#Today News#Voice Of Janata#VOICE OF JANATA (VOJ-VOJ)#Voiceofjanata.in#ಎಸ್‍ಸಿಪಿ-ಟಿಎಸ್‍ಪಿ ಕಾಯ್ದೆ ಗಂಭೀರತೆ ಅರಿತುಕೊಂಡು ಕಾರ್ಯನಿರ್ವಹಿಸುವಂತೆ -ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

      ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

      October 23, 2025
      ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

      ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

      October 23, 2025
      ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

      ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

      October 23, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.