• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೋಟೆಗೋಡೆಯ ಸುತ್ತಲೂ ಒತ್ತುವರಿಯಾದ ಪ್ರದೇಶ ತೆರವಿಗೆ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      Voiceofjanata.in

      October 23, 2024
      0
      ಕೋಟೆಗೋಡೆಯ ಸುತ್ತಲೂ ಒತ್ತುವರಿಯಾದ ಪ್ರದೇಶ ತೆರವಿಗೆ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
      0
      SHARES
      159
      VIEWS
      Share on FacebookShare on TwitterShare on whatsappShare on telegramShare on Mail

      ಕೋಟೆಗೋಡೆಯ ಸುತ್ತಲೂ ಒತ್ತುವರಿಯಾದ ಪ್ರದೇಶ ತೆರವಿಗೆ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ವಿಜಯಪುರ ಅ.23 : ನಗರದಾದ್ಯಂತ ಕೋಟೆಗೋಡೆ ಸುತ್ತಲೂ ಇರುವ ಕಂದಕದ ಸ್ಥಳಗಳಲ್ಲಿ ಅತಿಕ್ರಮಣ-ಒತ್ತುವರಿಯಾದ ಪ್ರದೇಶವನ್ನು ಸರ್ವೇ ಮಾಡಿ, ಒತ್ತುವರಿಗೊಂಡಿರುವ ಸ್ಥಳವನ್ನು ತೆರವುಗೊಳಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.

      ವಿಜಯಪುರ ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವಾರು ಬಡಾವಣೆಗಳು ಜಲಾವೃತಗೊಂಡು, ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದ್ದರಿಂದ ಕೈಗೊಂಡ ಪರಿಹಾರ ಕ್ರಮಗಳ ಕುರಿತು ಇತ್ತೀಚೆಗೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮುಂಬರುವ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

      ನಗರದ ಮುಖ್ಯ ರಾಜ ಕಾಲುವೆಗಳು, ಚರಂಡಿಗಳು, ಕೋಟೆಗೋಡೆಯ ಸುತ್ತಲೂ, ನೈಸರ್ಗಿಕ ನಾಲೆಗಳು ಸೇರಿದಂತೆ ಬಹಳಷ್ಟು ಕಡೆಗಳಲ್ಲಿ ಒತ್ತುವರಿಯಾಗಿರುವುದರಿಂದ ಹಾಗೂ ಹೂಳು ತುಂಬಿರುವುದರಿಂದ ಮಳೆ ನೀರು ಸರಾಗವಾಗಿ ಹರಿದು ಹೋಗದೇ, ತೊಂದರೆ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಕಂದಕಗಳನ್ನು ಅತಿಕ್ರಮಣ ಮಾಡಿರುವ ಒತ್ತುವರಿದಾರರಿಗೆ ನೋಟಿಸ್ ಜಾರಿ ಮಾಡಿ ತೆರವುಗೊಳಿಸಲು ಪುರಾತತ್ವ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಕಂದಾಯ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ನಗರದ ಮುಖ್ಯ ರಾಜ್‍ಕಾಲುವೆಗಳು, ಚರಂಡಿಗಳಲ್ಲಾಗಿರುವ ಅತಿಕ್ರಮಣ ಒತ್ತುವರಿಗಳನ್ನು ಸರ್ವೇ ಇಲಾಖೆಯಿಂದ ಗುರುತಿಸಿಕೊಂಡು, ತೆರವುಗೊಳಿಸಬೇಕು. ಸರ್ವೆ ಹಾಗೂ ಒತ್ತುವರಿ ಕಾರ್ಯಾಚರಣೆಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
      ನಗರದ ಮುಖ್ಯ ರಾಜ ಕಾಲುವೆಗಳು, ಚರಂಡಿಗಳು, ಕೋಟೆಗೋಡೆಯ ಸುತ್ತಲೂ ಇರುವ ಕಂದಕ(ಮೋಟ್) ಮತ್ತು ನೈಸರ್ಗಿಕ ನಾಲಾಗಳನ್ನು ಒತ್ತುವರಿ ಮಾಡಿ ಕಟ್ಟಲಾದ ಅನಧಿಕೃತ ಕಟ್ಟಡಗಳನ್ನು ಸಾರ್ವಜನಿಕರು ತೆರವುಗೊಳಿಸುವಂತೆ ತಿಳಿಸಿದ ಅವರು, ತಪ್ಪಿದಲ್ಲಿ ಜಿಲ್ಲಾಡಳಿತ-ಮಹಾನಗರ ಪಾಲಿಕೆ ವತಿಯಿಂದ ತೆರವುಗೊಳಿಸಲು ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು.

      ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಪುರಾತತ್ವ ಇಲಾಖೆ, ಕಂದಾಯ ಇಲಾಖೆ, ನಗರ ಭೂಮಾಪನ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #DC vijayapur#Public News#State News#To vacate the encroached area around the fort: District Collector T. Bhubalan notice#Today News#Voiceofjanata.in#ಕೋಟೆಗೋಡೆಯ ಸುತ್ತಲೂ ಒತ್ತುವರಿಯಾದ ಪ್ರದೇಶ ತೆರವಿಗೆ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.