• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      Voiceofjanata

      June 1, 2025
      0
      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!
      0
      SHARES
      44
      VIEWS
      Share on FacebookShare on TwitterShare on whatsappShare on telegramShare on Mail

      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      ವಿಜಯಪುರ, ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಷರಿಣಾಮಗಳ ಅರಿವು ಹೊಂದಿ, ತಂಬಾಕಿನ ಉತ್ಪನ್ನ ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು ಅಗತ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಸಂಪತ್ ಗುಣಾರಿ ಅವರು ಹೇಳಿದರು.

      ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಂದಾಯ ಇಲಾಖೆ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಶನಿವಾರ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತಂಬಾಕು ಉತ್ಪನ್ನಗಳ ಸೇವನೆ ಆರೋಗ್ಯಕ್ಕೆ ಹಾನಿಯನ್ನುಂಟು ಮಾಡುತ್ತದೆ. ಸೇವನೆ ತ್ಯಜಿಸುವ ಮೂಲಕ ತಮ್ಮ ಅಮೂಲ್ಯವಾದ ಜೀವನ ರಕ್ಷಿಸಿಕೊಳ್ಳಬೇಕೆಂದು ತಿಳಿಸಿದರು.

      ದೀರ್ಘಕಾಲದ ರೋಗಗಳಿಗೆ ಈಡಾಗಿ, ಗುಣಪಡಿಸಲಾಗದ ಭಯಂಕರ ರೋಗಗಳಿಗೆ ಕಾರಣವಾಗುತ್ತದೆ ಎಂದು ಅವರು ಹೇಳಿದರು.
      ಉಪನ್ಯಾಸ ನೀಡಿದ ಜಿಲ್ಲಾಸ್ಪತ್ರೆಯ ದಂತ ವೈದ್ಯರಾದ ಡಾ. ಇಮ್ತಿಯಾಜ್ ಕೋತ್ವಾಲ್ಡ ಅವರು ಮಾತನಾಡಿ ತಂಬಾಕು ಸೇವನೆಯು ಮನುಷ್ಯನ ಮೇಲೆ ಉಂಟುಮಾಡುವ ದುಷ್ಪರಿಣಾಮಗಳನ್ನು ಯುವ ಸಮುದಾಯಕ್ಕೆ ಮನಮುಟ್ಟುವಂತೆ ಜಾಗೃತಿ ಅಗತ್ಯವಾಗಿದೆ. ತಂಬಾಕು ಸೇವನೆಯ ದುಷ್ಪರಿಣಾಮಗಳ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ತಿಳಿಸಿದರು.

      ಇಂದಿನ ಯುವಪೀಳಿಗೆ ವ್ಯಸನ ಮುಕ್ತರಾಗಿ ಹಸನುಯುಕ್ತ ಬದುಕು ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.ಜಿಲ್ಲಾ ಮನೋವೈದ್ಯರಾದ ಡಾ.ಮಂಜುನಾಥ ಮಸಳಿ ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ತಂಬಾಕು ವ್ಯಸನಮುಕ್ತ ಕೇಂದ್ರಗಳನ್ನು ಸ್ಥಾಪಿಸಿಸಲಾಗಿದೆ. ಈ ಕೇಂದ್ರಗಳಲ್ಲಿ ವೈಯುಕ್ತಿಕ ಹಾಗೂ ಕೌಟುಂಬಿಕ ಆಪ್ತ ಸಮಾಲೋಚನೆ ನೀಡಲಾಗುತ್ತಿದೆ. ಸಾರ್ವಜನಿಕರು ಈ ಆರೋಗ್ಯ ಸೇವೆಗಳನ್ನು ಪಡೆದುಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳುವಂತೆ ತಿಳಿಸಿದರು.

      Tags: #indi / vijayapur#Public News#Tobacco free from use and a beautiful healthy life ..!#Today News#Voiceofjanata.in#ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.