• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಡಾ|| ಬಾಬುಜಗಜೀವನರಾಮರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.

      Voice of janata

      July 7, 2024
      0
      ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಡಾ|| ಬಾಬುಜಗಜೀವನರಾಮರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.
      0
      SHARES
      132
      VIEWS
      Share on FacebookShare on TwitterShare on whatsappShare on telegramShare on Mail

      ಹಸಿರು ಕ್ರಾಂತಿಯ ಹರಿಕಾರ ಡಾ|| ಬಾಬುಜಗಜೀವನರಾಮ ಪುಣ್ಯತಿಥಿ ಆಚರಣೆ..

      ಇಂದು ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಡಾ|| ಬಾಬುಜಗಜೀವನರಾಮರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.

      ಈ ಸಂದರ್ಭದಲ್ಲಿ ಡಾ|| ಬಾಬುಜಗಜೀವನರಾಮರವರ ಜೀವನವು ಹಲವಾರು ಆಯಾಮಗಳ ವ್ಯಕ್ತಿತ್ವವನ್ನು ಹೊಂದಿರುವವರಾಗಿದ್ದು, ಸಮಾಜಕ್ಕೆ ಸಮಾನತೆಯ ಸಂದೇಶವನ್ನು ಸಾರಿದ ಸಂಪನ್ನ ರಾಜಕಾರಣಿ ಡಾ|| ಬಾಬುಜಗಜೀವನರಾಮರವರು ಸುಮಾರು ೪೦ ವರ್ಷಗಳ ಕಾಲ ಸಂಸತ್ತಿನಲ್ಲಿ ಹಲವಾರು ಇಲಾಖೆಗಳ ನಿರ್ವಹಣೆಯನ್ನು ಮಾಡಿದ ಏಕೈಕ ರಾಜಕಾರಣಿ ಮತ್ತು ಅವರ ವಿಚಾರಗಳ ಕುರಿತು ಸಂಶೋಧನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮುಖಾಂತರ ಇವರ ತತ್ವಗಳನ್ನು ಪ್ರಸಾರ ಮಾಡಲು ಭಾರತದಲ್ಲಿ ಕೃಷಿಯ ಮೂಲಾಧಾರವಾಗಿದೆ. ಈ ದೃಷ್ಠಿಯಿಂದ ಡಾ|| ಬಾಬುಜಗಜೀವನರಾಮರವರು ದೇಶದ ಭೀಕರ ಬರಗಾಲದ ಕ್ಷಾಮದ ಪರಸ್ಥಿತಿಯಲ್ಲಿ ಕೈಗೊಂಡ ದೇಶದ ಆಹಾರ ಕೊರತೆಯನ್ನು ನೀಗಿಸಿ ಸುಸ್ಥೀರ ಅಭಿವೃದ್ಧಿ ಸಹಕಾರವಾಯಿತು ಎಂದು ಕಾಂಗ್ರೆಸ್ ಮುಖಂಡರು ಮಾತನಾಡಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಚಾಂದಸಾಬ ಗಡಗಲಾವ, ವೈಜನಾಥ ಕರ್ಪೂರಮಠ, ಸುಭಾಸ ಕಾಲೆಬಾಗ, ಡಾ. ಗಂಗಾಧರ ಸಂಭಣ್ಣಿ, ಮಹಾದೇವ ಜಾಧವ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಾಹೇಬಗೌಡ ಬಿರಾದಾರ, ಎಂ. ಎಂ. ಮುಲ್ಲಾ (ದ್ಯಾಬೇರಿ), ವಸಂತ ಹೊನಮೋಡೆ, ಲಾಲಸಾಬ ಕೊರಬು, ಜಮೀರಹ್ಮದ ಬಕ್ಷಿ, ರಿಯಾಜ ನದಾಫ, ತಾಜುದ್ದೀನ ಖಲೀಫಾ, ಫಿರೋಜ ಶೇಖ, ಬಾಬು ಯಾಳವಾರ, ಗಿರೀಶ ಇಟ್ಟಂಗಿ ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು.

      ವಸಂತ ಹೊನಮೊಡೆ ಪ್ರಧಾನ ಕಾರ್ಯದರ್ಶಿಗಳು ಜಿಲ್ಲಾ ಕಾಂಗ್ರೆಸ್ ಸಮೀತಿ, ವಿಜಯಪುರ.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      June 17, 2026
      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      June 17, 2026
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      June 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.