• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಾಹಿತ್ಯ‌ ಪ್ರಕಟಿಸುವ ಮೂಲಕ ಗತಕಾಲದ ಇತಿಹಾಸವನ್ನು ಇಂದಿನ ಯುವ ಜನತೆ ಅಧ್ಯಯನ‌ ಮಾಡಲು ನೆರವಾಗಿದ್ದಾರೆ..!

      Voiceofjanata.in

      July 25, 2025
      0
      ಸಾಹಿತ್ಯ‌ ಪ್ರಕಟಿಸುವ ಮೂಲಕ ಗತಕಾಲದ ಇತಿಹಾಸವನ್ನು ಇಂದಿನ ಯುವ ಜನತೆ ಅಧ್ಯಯನ‌ ಮಾಡಲು ನೆರವಾಗಿದ್ದಾರೆ..!
      0
      SHARES
      38
      VIEWS
      Share on FacebookShare on TwitterShare on whatsappShare on telegramShare on Mail

      ಸಾಹಿತ್ಯ‌ ಪ್ರಕಟಿಸುವ ಮೂಲಕ ಗತಕಾಲದ ಇತಿಹಾಸವನ್ನು ಇಂದಿನ ಯುವ ಜನತೆ ಅಧ್ಯಯನ‌ ಮಾಡಲು ನೆರವಾಗಿದ್ದಾರೆ..!

      ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ‌ ಕೇಂದ್ರ ಪ್ರಕಟಿಸಿರುವ ಆದಿಲ್ ಶಾಹಿ ಕಾಲದ ಅನುವಾದ ಸಾಹಿತ್ಯದ ಸಂಪುಟಗಳನ್ನು ಸಚಿವ ಎಂ.ಬಿ.ಪಾಟೀಲರ ಸೂಚನೆ ಹಿನ್ನೆಲೆಯಲ್ಲಿ ಇಂದು ನಗರದ ಹಾಸಿಂ ಪೀರ ದರ್ಗಾದ ಶ್ರೀ ಸೈಯ್ಯದ ಮೊಹಮ್ಮದ ತನ್ವಿರ್ ಹಾಸ್ಮಿ ಅವರಿಗೆ ನೀಡಲಾಯಿತು.

      ಸಚಿವ ಎಂ ಬಿ ಪಾಟೀಲ ಅವರು ಆದಿಲ್ ಶಾಹಿ ಕಾಲದ ಉರ್ದು, ದಖನಿ, ಪರ್ಶಿಯನ್ ಹಾಗೂ ಅರೆಬಿಕ್ ಸಾಹಿತ್ಯವನ್ನು ಹಳಕಟ್ಟಿ ಸಂಶೋಧನ‌ ಕೇಂದ್ರದ ಮೂಲಕ ಕನ್ನಡ ಭಾಷೆಗೆ ಅನುವಾದಿಸಿದ್ದು, ಈ ಸಂಪುಟಗಳನ್ನು ಸಂಶೋಧನ ಕೇಂದ್ರದ ಸಂಯೋಜಕ ಡಾ. ವಿ. ಡಿ.‌ ಐಹೊಳ್ಳಿ ಅವರು ಸೈಯ್ಯದ ಮೊಹಮ್ಮದ ತನ್ವೀರ್ ಹಾಸ್ಮಿ ಅವರಿಗೆ ಇಂದು ಶುಕ್ರವಾರ ನೀಡಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಸೈಯ್ಯದ ಮೊಹಮ್ಮದ ತನ್ವಿರ್ ಹಾಸ್ಮಿ, ಸಚಿವ ಎಂ. ಬಿ. ಪಾಟೀಲ ಅವರು‌ ಅನುವಾದ ಸಾಹಿತ್ಯ‌ ಪ್ರಕಟಿಸುವ ಮೂಲಕ ಗತಕಾಲದ ಇತಿಹಾಸವನ್ನು ಇಂದಿನ ಯುವ ಜನತೆ ಅಧ್ಯಯನ‌ ಮಾಡಲು ನೆರವಾಗಿದ್ದಾರೆ. ಸಚಿವರ ಈ ಕಾರ್ಯ ಶ್ಲಾಘನೀಯವಾಗಿದ್ದು, ಭಾತೃತ್ವದ ಪ್ರತೀಕವಾಗಿದೆ. ‌ಸರ್ವಜನರ ಏಳಿಗಾಗಿ ಶ್ರಮಿಸುತ್ತಿರುವ ಅವರಿಗೆ ಶುಭ ಹಾರೈಸುವುದಾಗಿ ತಿಳಿಸಿದರು.

      ಈ ಸಂದರ್ಭದಲ್ಲಿ ಬಂದೆನವಾಜ್ ಸುತಾರ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Today's young people have helped to study the history of the past by publishing literature ..!#Voice Of Janata#Voiceofjanata.in#ಸಾಹಿತ್ಯ‌ ಪ್ರಕಟಿಸುವ ಮೂಲಕ ಗತಕಾಲದ ಇತಿಹಾಸವನ್ನು ಇಂದಿನ ಯುವ ಜನತೆ ಅಧ್ಯಯನ‌ ಮಾಡಲು ನೆರವಾಗಿದ್ದಾರೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.