• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸ್ಪರ್ಶ ಕುಷ್ಟರೋಗ ಅರಿವು ಆಂದೋಲನ ಕಾರ್ಯಕ್ರಮ

      Voiceofjanata.in

      February 6, 2026
      0
      ಸ್ಪರ್ಶ ಕುಷ್ಟರೋಗ ಅರಿವು ಆಂದೋಲನ ಕಾರ್ಯಕ್ರಮ
      0
      SHARES
      26
      VIEWS
      Share on FacebookShare on TwitterShare on whatsappShare on telegramShare on Mail

      ಸ್ಪರ್ಶ ಕುಷ್ಟರೋಗ ಅರಿವು ಆಂದೋಲನ ಕಾರ್ಯಕ್ರಮ

      ಕುಷ್ಠರೋಗದ ನಿರ್ಮೂಲನೆಗೆ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ,ಆಶಾ ಕಾರ್ಯಕರ್ತೆಯರಿಗೆ ಪ್ರತಿಜ್ಞಾವಿಧಿಯನ್ನು ಬೋಧನೆ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ತಾಲ್ಲೂಕಿನ ಗರಸಂಗಿ ಗ್ರಾಮದ
      ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯಿತ್ ವಿಜಯಪುರ ಹಾಗೂ ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಸ್ಪರ್ಶ ಕುಷ್ಟರೋಗ ಅರಿವು ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
      ಪ್ರಭಾರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ ಎಸ್ ಗೌಡರ ಮಾತನಾಡಿ, ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಜನವರಿ 30ರಿಂದ ಫೆಬ್ರವರಿ 13ರವರೆಗೆ ಜಿಲ್ಲಾದ್ಯಂತ ನಡೆಯಲಿದ್ದು ಜಿಲ್ಲೆಯಲ್ಲಿ ಕುಷ್ಠರೋಗವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಈಗಾಗಲೇ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕುಷ್ಠರೋಗವು ಮೈಕ್ರೋ ಬ್ಯಾಕ್ಟೋರಿಯಾಮ್ ಲೇಫ್ರಿ ರೋಗಾಣುವಿನಿಂದ ಉಂಟಾಗುವ ಸಾಂಕ್ರಾಮಿಕ ರೋಗವಾಗಿದ್ದು, ಇದು ನರಗಳ ಹಾಗೂ ಚರ್ಮದ ಮೇಲೆ ಪರಿಣಾಮ ಬೀಳುತ್ತದೆ. ದೇಹದ ಯಾವುದೇ ಭಾಗದಲ್ಲಿ ತಿಳಿ-ಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆಗಳ ಮೇಲೆ ಸ್ಪರ್ಶಜ್ಞಾನ ಇರುವುದಿಲ್ಲ.ಇಂಥ ಮಚ್ಚೆಗಳು ಕಂಡುಬಂದಲ್ಲಿ ತಾಲೂಕ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪರ್ಕಿಸಿ ಚಿಕಿತ್ಸೆ ಪಡೆಯಬಹುದು.ಈ ರೋಗಕ್ಕೆ ಬಹುವಿಧ ಔಷಧ ಚಿಕಿತ್ಸೆ ಮತ್ತು ಎಂಡಿಟಿ ಚಿಕೆತ್ಸೆಯಿಂದ ಸಂಪೂರ್ಣ ಗುಣಮುಖರಾಗಬಹುದು ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ಔಷಧಗಳನ್ನು ಉಚಿತವಾಗಿ ಪಡೆಯಬಹುದು ಈ ರೋಗದಿಂದ ಭಯಪಡುವ ಅವಶ್ಯವಿಲ್ಲ ಕುಷ್ಠ ರೋಗಿಗಳು ಶಾಪಗ್ರಸ್ಥರಲ್ಲ ಮತ್ತು ಕಳಂಕಿತರಲ್ಲ. ಕುಷ್ಠ ರೋಗಿಗಳನ್ನು ಸಮಾಜದಲ್ಲಿ ಯಾವುದೇ ತಾರತಮ್ಯ ಮಾಡದೆ ಗೌರವದಿಂದ ಕಾಣಬೇಕು ಎಂದರು.
      ನಂತರ ಕುಷ್ಠರೋಗದ ನಿರ್ಮೂಲನೆಗೆ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.
      ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಎಸ್ ಬಿ ಹೂಗಾರ, ಸಮುದಾಯ ಆರೋಗ್ಯ ಅಧಿಕಾರಿ ಸದಾಶಿವ ಹಿರೇಮಠ, ಆಶಾ ಕಾರ್ಯಕರ್ತೆಯರು ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Public News#Today News#Touch Leprosy Awareness Movement Programme#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಸ್ಪರ್ಶ ಕುಷ್ಟರೋಗ ಅರಿವು ಆಂದೋಲನ ಕಾರ್ಯಕ್ರಮ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      IPL 2026 : ಮುಂಬೈ ವಿರುದ್ಧ ಮಂಡೆಯೂರಿದ KKR 

      IPL 2026 : ಮುಂಬೈ ವಿರುದ್ಧ ಮಂಡೆಯೂರಿದ KKR 

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      IPL 2026 : ಮುಂಬೈ ವಿರುದ್ಧ ಮಂಡೆಯೂರಿದ KKR 

      IPL 2026 : ಮುಂಬೈ ವಿರುದ್ಧ ಮಂಡೆಯೂರಿದ KKR 

      March 30, 2026
      IPL 2026 : ಇಂದು RR Vs CSK ತಂಡದಲ್ಲಿ ಅದಲು, ಬದಲು ಕೂತಹಲ ಕೆರಳಿಸಿದ ಮುಖಾಮುಖಿ

      IPL 2026 : ಇಂದು RR Vs CSK ತಂಡದಲ್ಲಿ ಅದಲು, ಬದಲು ಕೂತಹಲ ಕೆರಳಿಸಿದ ಮುಖಾಮುಖಿ

      March 30, 2026
      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      March 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.