• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕ್ರಾಂತಿಕಾರಿ ಕಾರ್ ಕೇರ್ ಬ್ರಾಂಡ್ “ಟಿಗ್ಲೊಸ್”

      Voice of janata

      April 29, 2024
      0
      ಕ್ರಾಂತಿಕಾರಿ ಕಾರ್ ಕೇರ್ ಬ್ರಾಂಡ್ “ಟಿಗ್ಲೊಸ್”
      0
      SHARES
      226
      VIEWS
      Share on FacebookShare on TwitterShare on whatsappShare on telegramShare on Mail

      ಸಮಗ್ರ ಕಾರ್ ಡಿಟೇಲಿಂಗ್ ಸೊಂಲ್ಯೂಷನ್ ಆಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ “ಟಿಗ್ಲೊಸ್” ಅನ್ನು ಅನಾವರಣಗೊಳಿಸಿದೆ

      ಬೆಂಗಳೂರು, ಏಪ್ರಿಲ್ 29, 2024: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ (ಟಿಕೆಎಂ) ತನ್ನ ಕ್ರಾಂತಿಕಾರಿ ಕಾರ್ ಕೇರ್ ಬ್ರಾಂಡ್ “ಟಿಗ್ಲೊಸ್” ಅನ್ನು ಪ್ರಾರಂಭಿಸಿದೆ. ಭಾರತದಲ್ಲಿ ಗ್ರಾಹಕರಲ್ಲಿ ಉತ್ತಮ ಗುಣಮಟ್ಟದ ಮತ್ತು ವಿಶ್ವಾಸಾರ್ಹ ಕಾರ್ ಡಿಟೇಲಿಂಗ್ ಸೇವೆಗಳಿಗೆ ವೇಗವಾಗಿ ಹೆಚ್ಚುತ್ತಿರುವ ಬೇಡಿಕೆಗೆ ಪ್ರತಿಕ್ರಿಯಿಸಿರುವ ಟಿಕೆಎಂ, ಟೊಯೊಟಾ ವಾಹನಗಳಿಗೆ ನಿರ್ದಿಷ್ಟವಾಗಿ ವಿನ್ಯಾಸಗೊಳಿಸಲಾದ ಸಮಗ್ರ ಶ್ರೇಣಿಯ ಕಾರ್ ಡಿಟೇಲಿಂಗ್ ಸೊಂಲ್ಯೂಷನ್ ನೊಂದಿಗೆ ಟೊಯೊಟಾ ಕಾರ್ ಕೇರ್ ಇಂಡಸ್ಟ್ರೀಯನ್ನು ಮರುವ್ಯಾಖ್ಯಾನಿಸಿದೆ.

      ಮೇ 1, 2024 ರಿಂದ, “ಟಿಗ್ಲೊಸ್” ಟ್ರೀಟ್ ಮೆಂಟ್ ಭಾರತದ ಎಲ್ಲಾ ಅಧಿಕೃತ ಟೊಯೊಟಾ ಡೀಲರ್ ಶಿಪ್ ಗಳಲ್ಲಿ ದೊರೆಯಲಿದೆ. ಇದು ಗ್ರಾಹಕರಿಗೆ ಹೆಚ್ಚು ವೃತ್ತಿಪರ ರೀತಿಯಲ್ಲಿ ವಿತರಿಸಲಾದ ಗುಣಮಟ್ಟದ ಕಾರ್ ಕೇರ್ ಸೊಂಲ್ಯೂಷನ್ ಗಳಿಗೆ ಅನುಕೂಲಕರ ಪ್ರವೇಶವನ್ನು ಒದಗಿಸುತ್ತಿದ್ದು, ಸಂತೋಷದಾಯಕ ಮಾಲೀಕತ್ವದ ಅನುಭವವನ್ನು ನೀಡಲಿದೆ.

      ಕಾರು ತಯಾಕರ ಇಂಡಸ್ಟ್ರಿ ಫಸ್ಟ್ ಉದ್ಯಮವಾಗಿ, “ಟಿಗ್ಲೊಸ್” ಬ್ರಾಂಡ್ ಅಡಿಯಲ್ಲಿ ಟಿಕೆಎಂ ವಾಹನದ ಇಂಟೀರಿಯರ್ ಮತ್ತು ಎಕ್ಸ್ ಟೀರಿಯರ್ ಲುಕ್ ಅನ್ನು ಹೆಚ್ಚಿಸಲು ವ್ಯಾಪಕವಾದ ಸೇವೆಗಳನ್ನು ಇದು ನೀಡಲಿದೆ. ಇದರಲ್ಲಿ ಸೆರಾಮಿಕ್ ಕೋಟ್ , ಅಂಡರ್ ಬಾಡಿ ಕೋಟ್, , ಸೈಲೆನ್ಸರ್ ಕೋಟ್ ಮತ್ತು ಇಂಟರ್ ನಲ್ ಪ್ಯಾನಲ್ ಪ್ರೊಟೆಕ್ಷನ್ ಸೇರಿವೆ. ಈ ಟ್ರೀಟ್ ಮೆಂಟ್ ವಾಹನಗಳ ಆಕರ್ಷಣೆಯನ್ನು ಹೆಚ್ಚಿಸುವ ಗುರಿಯ ಜೊತೆಗೆ ವಾತಾವರಣದಿಂದ ಕಾರಿನ ಮೇಲಾಗುವ ಪರಿಣಾಮಗಳ ವಿರುದ್ಧವೂ ರಕ್ಷಣೆಯನ್ನು ಒದಗಿಸುತ್ತದೆ.

      ಗ್ರಾಹಕರು ಕಾರಿಗೆ ಹೊಸ ಜೀವ ತುಂಬುಬುದು, ಕಾರಿನ ಆಕರ್ಷಣೆಯನ್ನು ಹೆಚ್ಚಿಸುವುದು, ಮತ್ತು ಹೊಸದಾಗಿ ಕಾಣುವಂತೆ ಮಾಡುವ ಇಂಟೀರಿಯರ್ ಎನ್ ರಿಚ್ಮೆಂಟ್, ಎಕ್ಸ್ ಟೀರಿಯರ್ ಆಕರ್ಷಣೆಯನ್ನು ಹೆಚ್ಚಿಸುವ ಸೇವೆಗಳಂತಹ ಸಮಗ್ರ ಸರ್ವೀಸ್ ಗಳನ್ನು ಇದರಿಂದ ಪಡೆಯಬಹುದು. ಹೆಚ್ಚುವರಿಯಾಗಿ ಪ್ರಯಾಣಿಕರ ಯೋಗಕ್ಷೇಮಕ್ಕಾಗಿ “ಟಿಗ್ಲೊಸ್” ಸೇವೆಗಳು ಎಸಿ ಡಕ್ಟ್ ಕ್ಲೀನಿಂಗ್ ಮತ್ತು ಎವಾಪರೇಟರ್ ಕ್ಲೀನಿಂಗ್ ಪರಿಹಾರಗಳನ್ನೂ ಇದು ಹೊಂದಿದೆ. ಇದು ಕಾರಿನಲ್ಲಿ ಪರಿಶುದ್ಧ ವಾತಾವರಣ ನಿರ್ಮಾಣ ಮತ್ತು ಆರೋಗ್ಯಕರ ಚಾಲನೆಯನ್ನು ಉತ್ತೇಜಿಸುತ್ತದೆ. ಎಲ್ಲಾ ಸೇವೆಗಳನ್ನು ವಾಹನಗಳ ಇಂಟೀರಿಯರ್ ಮತ್ತು ಎಕ್ಸ್ ಟೀರಿಯರ್ ಅನ್ನು ಪುನರುಜ್ಜೀವಗೊಳಿಸಲು ನಿಖರವಾಗಿ ವಿನ್ಯಾಸಗೊಳಿಸಲಾಗಿದ್ದು, ಟೊಯೊಟಾ ಮಾಲೀಕರಿಗೆ ಹೊಸ ಹೆಮ್ಮೆ ಮತ್ತು ತೃಪ್ತಿಯನ್ನು ನೀಡುತ್ತದೆ.

      ಈ ಬಗ್ಗೆ ಮಾತನಾಡಿದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ನ ಸೇಲ್ಸ್ –ಸರ್ವೀಸ್-ಯೂಸ್ಡ್ ಕಾರ್ ಬ್ಯುಸಿನೆಸ್ ನ ಉಪಾಧ್ಯಕ್ಷ, ಶ್ರೀ ಶಬರಿ ಮನೋಹರ್, “ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ನ ‘ಗ್ರಾಹಕ-ಮೊದಲು’ ತತ್ವಕ್ಕೆ ಅಚಲ ಬದ್ಧತೆಯನ್ನು ವ್ಯಕ್ತಪಡಿಸುವ ಇನ್ನೊವೇಟೀವ್ ಮತ್ತು ಇಂಡಸ್ಟ್ರಿ ಫಸ್ಟ್ “ಟಿಗ್ಲೊಸ್” ಅನ್ನು ಅನಾವರಣಗೊಳಿವುದು ನಮಗೆ ಹೆಚ್ಚು ಸಂತಸವನ್ನು ನೀಡುತ್ತದೆ. ಗುಣಮಟ್ಟದ ವಾಹನ ನಿರ್ವಹಣೆಗೆ ಆದ್ಯತೆ ನೀಡುವ ಕಾರು ಮಾಲೀಕರಲ್ಲಿ ಹೆಚ್ಚುತ್ತಿರುವ ಪ್ರವೃತ್ತಿಯನ್ನು ನಾವು ನೋಡುತ್ತಿದ್ದೇವೆ, ಮತ್ತು “ಟಿಗ್ಲೊಸ್ ಅನ್ನು ತಮ್ಮ ಕಾರುಗಳನ್ನು ಆಕರ್ಷಣೆಯಾಗಿ ಅತ್ಯುತ್ತಮ ಸ್ಥಿತಿಯಲ್ಲಿಡಲು ಸಹಾಯ ಮಾಡುವ ಮೂಲಕ ಅವರ ಅಗತ್ಯಗಳನ್ನು ಪೂರೈಸಲು ವಿನ್ಯಾಸಗೊಳಿಸಲಾಗಿದೆ.

      ಟಿಗ್ಲೊಸ್” ಎಂಬುದು ಒನ್-ಸ್ಟಾಪ್-ಶಾಪ್ ಸೊಲ್ಯೂಷನ್ ಆಗಿದೆ. ಗ್ರಾಹಕರಿಗೆ ಉತ್ತಮ ಗುಣಮಟ್ಟದ ಕಾರು ಕೇರ್ ಸರ್ವೀಸ್ ಗಳನ್ನು ನೀಡುವ ಗುರಿಯನ್ನು ಹೊಂದಿದೆ, ಇದು ಅಂತಿಮವಾಗಿ ಶಾಂತಿಯುತ ಮಾಲೀಕತ್ವದ ಅನುಭವವನ್ನು ನೀಡಲು ವಿನ್ಯಾಸಗೊಳಿಸಲಾದ ವಾಹನಗಳ ಸುರಕ್ಷತೆ ಮತ್ತು ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಟೊಯೊಟಾ ವಾಹನಗಳಿಗೆ ನಿರ್ದಿಷ್ಟವಾಗಿ ವಿನ್ಯಾಸಗೊಳಿಸಲಾಗಿದೆ. ಇದ ಟೊಯೊಟಾ ಮಾಲೀಕರಿಗೆ ಗುಣಮಟ್ಟ ಬಾಳಿಕೆ ಮತ್ತು ವಿಶ್ವಾಸಾರ್ಹತೆಯ (ಕ್ಯೂಡಿಆರ್) ನಮ್ಮ ಪ್ರಮುಖ ಮೌಲ್ಯಗಳೊಂದಿಗೆ ತಡೆರಹಿತವಾಗಿ ಹೊಂದಾಣಿಕೆಯಾಗುವ ಸೇವೆ ಇದಾಗಿದೆ. ಸಮಗ್ರ ಕಾರ್ ಕೇರ್ ಸೊಲ್ಯೂಷನ್ ಗಳನ್ನು ತಲುಪಿಸುವ ನಮ್ಮ ಪ್ರಯಾಣದಲ್ಲಿ ಮಹತ್ವದ ಮತ್ತೊಂದು ನಿರ್ಣಾಯಕ ಮೈಲಿಗಲ್ಲನ್ನು ಸೂಚಿಸುತ್ತದೆ.

      ವ್ಯಾಪಕವಾದ ಸೇವಾ ಕೊಡುಗೆಗಳ ಜೊತೆಗೆ “ಟಿಗ್ಲೊಸ್ ಗ್ರಾಹಕರ ವೈವಿಧ್ಯಮಯ ಅಗತ್ಯಗಳನ್ನು ಪೂರೈಸಲು ಗ್ರಾಹಕೀಕರಣ ಮತ್ತು ನಮ್ಯತೆಗೆ ಬಲವಾದ ಒತ್ತು ನೀಡುತ್ತದೆ. ಉತ್ತಮ ಗುಣಮಟ್ಟದ ವಸ್ತುಗಳ ಬಳಕೆಯ ಏಕೀಕರಣವನ್ನು ಖಚಿತಪಡಿಸಿಕೊಳ್ಳಲು ಮಾತ್ರವಲ್ಲದೆ ಇಂಟೀರಿಯರ್ ಮತ್ತು ಎಕ್ಸ್ ಟೀರಿಯ್ ಸೇರಿದಂತೆ ವಾಹನದ ಸೌಂದರ್ಯದ ದೀರ್ಘ ಬಾಳಿಕೆಯನ್ನು ಇದು ಖಚಿತಪಡಿಸುತ್ತದೆ.ಸೇವೆಗಳನ್ನು ಅತ್ಯಂತ ವೃತ್ತಿಪರ ರೀತಿಯಲ್ಲಿ ಒದಗಿಸಲಾಗುತ್ತಿದ್ದು, ಇಲ್ಲಿ ಹೆಚ್ಚು ನುರಿತ ಮತ್ತು ತರಬೇತಿ ಪಡೆದ ವೃತ್ತಿಪರರು ಸೇವೆಯನ್ನು ನೀಡುತ್ತಾರೆ.

      ಪರ್ಚೇಸ್ ಮತ್ತು ಓನರ್ ಶಿಪ್ ಲೈಫ್ ಸೈಕಲ್ ನಲ್ಲಿ ಗ್ರಾಹಕರ ಅನುಭವಗಳನ್ನು ನಿರಂತರವಾಗಿ ಸುಧಾರಿಸಲು ಟಿಕೆಎಂ ಶ್ರಮಿಸಿದೆ. ನಮ್ಮ ಅಸ್ತಿತ್ವದಲ್ಲಿರುವ ಗ್ರಾಹಕರಿಗೆ ಸಂತಸದ ಮಾಲೀಕತ್ವದ ಅನುಭವವನ್ನು ಒದಗಿಸಲಾಗುತ್ತಿದ್ದು, ಇದಕ್ಕಾಗಿ ಹೊಸದಾಗಿ ಪರಿಚಯಿಸಲಾದ “ಅದ್ಭುತ ಹೊಸ ಕಾರ್ ಕೇರ್ ಸೊಂಲ್ಯೂಷನ್ “, 5 ವರ್ಷಗಳ ಕಾಂಪ್ಲಿಮೆಂಟರಿ ರೋಡ್ ಸೈಡ್ ಅಸಿಸ್ಟೆನ್ಸ್ ಮತ್ತು ಟೊಯೊಟಾ ವಾಹನವನ್ನು ಹೊಂದುವ ಕನಸನ್ನು ನನಸಾಗಿಸುವ ಗುರಿಯನ್ನು ಹೊಂದಿರುವ ವಿಶೇಷ ಯೋಜನೆಗಳನ್ನು ಒಳಗೊಂಡಿರುವ ಮೌಲ್ಯವರ್ಧಿತ ಸೇವೆಗಳ ಮೂಲಕ ಸಮಯೋಚಿತ ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ.

      Tags: #Public News#Voice Of Janata#ಸಮಗ್ರ ಕಾರ್ ಡಿಟೇಲಿಂಗ್ ಸೊಂಲ್ಯೂಷನ್ ಆಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ "ಟಿಗ್ಲೊಸ್" ಅನ್ನು ಅನಾವರಣಗೊಳಿಸಿದೆBangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.