• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪಾಕ್ ಹಾಗೂ ಪಾಕಿಸ್ತಾನಕ್ಕೆ ಬೆಂಬಲಿಸುವ ರಾಷ್ಟ್ರಗಳಿಗೆ ತಕ್ಕ ಪಾಠ ಕಲಿಸಲು ಜೊತೆ ವ್ಯಾಪಾರ ವಹಿವಾಟು ನಿಲ್ಲಿಸಬೇಕು..!

      Voiceofjanata.in

      May 17, 2025
      0
      ಪಾಕ್ ಹಾಗೂ ಪಾಕಿಸ್ತಾನಕ್ಕೆ ಬೆಂಬಲಿಸುವ ರಾಷ್ಟ್ರಗಳಿಗೆ ತಕ್ಕ ಪಾಠ ಕಲಿಸಲು ಜೊತೆ ವ್ಯಾಪಾರ ವಹಿವಾಟು ನಿಲ್ಲಿಸಬೇಕು..!
      0
      SHARES
      52
      VIEWS
      Share on FacebookShare on TwitterShare on whatsappShare on telegramShare on Mail

      ಪಾಕ್ ಹಾಗೂ ಪಾಕಿಸ್ತಾನಕ್ಕೆ ಬೆಂಬಲಿಸುವ ರಾಷ್ಟ್ರಗಳಿಗೆ ತಕ್ಕ ಪಾಠ ಕಲಿಸಲು ಜೊತೆ ವ್ಯಾಪಾರ ವಹಿವಾಟು ನಿಲ್ಲಿಸಬೇಕು..!

      ವಿಜಯಪುರ : ಚೀನಾದಂತಹ ಕುತಂತ್ರಿಗಳ ಬೆಂಬಲದಿoದ ಪಾಪಿ ಪಾಕಿಸ್ತಾನ ಪದೇ ಪದೇ ಕೆಣಕಿ ಯುದ್ಧ ಮಾಡಲು ಪ್ರಯತ್ನಿಸುತಿದೆ, ಪಾಕಿಸ್ತಾನದ ಮಿಲ್ಟಿç ಹಾಗೂ ಉಗ್ರವಾದಿಗಳೊಂದಿಗೆ ಸೇರಿ ಈ ಕೃತ್ಯ ನಡೆಸುತ್ತಿರುವುದದಿದು ಹೊಸದೆನ್ನಲ್ಲಾ, ಪ್ರತಿ ಸಾರಿಯೂ ನಮ್ಮ ಹೆಮ್ಮೆಯ ಸೈನಿಕರು ಅವರೊಂದಿಗೆ ಹೊರಾಡಿ ಗೆದ್ದಿರುವುದು ೧೯೪೭ರಿಂದ ನಾವೂ ನೋಡುತ್ತಾ ಬಂದಿದ್ದೆವೆ, ಇದಕ್ಕೆ ಶಾಶ್ವತ ಪರಿಹಾರ ಸಿಗಬೇಕಾದರೆ ನಮ್ಮ ದೇಶದಿಂದ ಒಟ್ಟಾರೆಯಾಗಿ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಅಂದಾಗ ಮಾತ್ರ ಅವರಿಗೆ ತಕ್ಕ ಪಾಠವಾಗುವುದು ಇದಕ್ಕಾಗಿ ವಿಜಯಪುರ ಜಿಲ್ಲೆಯ ಸಮಸ್ತ ರೈತ ಬಾಂಧವರು ನಮ್ಮಲ್ಲಿ ಬೆಳೆಯುವ ಎಲ್ಲಾ ಹಣ್ಣು, ತರಕಾರಿ, ಮಸಾಲಿ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಪಾಕಿಸ್ತಾನಕ್ಕೆ ಹಾಗೂ ಅದಕ್ಕೆ ಬೆಂಬಲಿಸುತ್ತಿರುವ ಟರ್ಕಿ, ಚೀನಾ ಸೇರಿದಂತೆ ಇತರೆ ದೇಶಗಳಿಗೆ ನಮ್ಮಲ್ಲಿಯ ರೈತ ಉತ್ಪನ್ನಗಳನ್ನು ಮಾರಾಟ ಮಾಡದಿರಲು ನಿರ್ಧರಿಸಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅವರು ಪತ್ರಿಕೆ ಮೂಲಕ ನೇರ ಎಚ್ಚರಿಕೆ ನೀಡಿದ್ದಾರೆ.

      ನಮ್ಮಲ್ಲಿಯ ಬಿಸಿಲಿನ ವರದಾನದಿಂದ ಇಲ್ಲಿ ಬೆಳೆಯುವ ಲಿಂಬೆ, ದ್ರಾಕ್ಷಿ, ದಾಳಿಂಬೆ, ಮಾವೂ, ಟೊಮ್ಯಾಟೊ ಅತೀ ಹೆಚ್ಚಿನ ಸಿಹಿ ಹಾಗೂ ರಸವನ್ನು ಹೊಂದುವುದು ಮಾತ್ರವಲ್ಲದೇ ಹೊರದೇಶಕ್ಕೆ ರಪ್ತುಮಾಡಲು ಬೇಕಾಗುವ ಎಲ್ಲಾ ಗುಣಮಟ್ಟವನ್ನು ಹೊಂದಿವೆ, ನಮ್ಮ ಸೈನಿಕರ ಕುಟುಂಬಕ್ಕು ಕಳಿಸುತ್ತೆವೆ, ಅವಶ್ಯಕತೆ ಬಿದ್ದರೆ ಬೇರೆಕಡೆಗೆ ಕಳಿಸುತ್ತೆವೆ ಈ ದೇಶಕ್ಕೆ ಮಾರಕವಾಗಿರುವ ಪಾಕಿಸ್ತಾನಕ್ಕೆ ಯಾವುದೇ ಕಾರಣಕ್ಕೂ ಮಾರಟ ಮಾಡುವುದಿಲ್ಲ, ನಾವೂ ಹೋರಾಟಕ್ಕೆ ಸಿದ್ದರಿದ್ದೆವೆ, ನಮ್ಮ ದೇಶ ನಮ್ಮ ಹೆಮ್ಮೆ, ಜೈ ಜವಾನ ಜೈಕಿಸಾನ, ಎಂದು ಕೇವಲ ಬಾಯಿಯಲ್ಲಿ ಹೇಳಿದರೆ ಸಾಲದು ಕೃತಿಯಲ್ಲು ಬರಬೇಕು, ಈ ದೇಶದ ರೈತರೆಲ್ಲರೂ ಭಾರತೀಯ ಸೈನಿಕರೊಂದಿಗೆ ಇದ್ದೆವೆ ಎನ್ನುವ ಸಂಧೇಶ ಸಾರುತ್ತೆವೆ ಎಂದರು.

      ಕುoಟು ನೆಪ ಹೇಳಿ ದ್ರೋಹಿ ಪಾಕಿಸ್ತಾನ ಮೇಲಿಂದ ಯುದ್ಧ ಮಾಡುವುದು ಶಾಶ್ವತವಾಗಿ ನಿಲ್ಲಬೇಕು ಜಿಲ್ಲೆಯ ರೈತರು ವಿಶ್ವಗುರು ಭಾರತಪರ ಇದ್ದೆವೆ ಎಂದು ಹೆಮ್ಮೆಯಿಂಧ ಹೇಳಿಕೊಂಡು ಯಾವುದೇ ಕಾರಣಕ್ಕೂ ಎಷ್ಟೇ ಲಾಭವಾದರೂ ಪಾಕಿಸ್ತಾನಕ್ಕೆ ನಮ್ಮ ರೈತರು ಬೆಳೆಯುವ ಸಾಮಗ್ರಿಗಳನ್ನು ಕಳಿಸುವುದಿಲ್ಲ, ನಮ್ಮಿಂದ ಖರಿಧಿಸುವ ದಳ್ಳಾಳಿಗಳು ಕೂಡಾ ಅಲ್ಲಿಗೆ ಕಳಿಸಬಾರದು ಎಂದು ಜಿಲ್ಲಾ ಸಂಚಾಲಕರಾದ ವೀರಣ್ಣ ಸಜ್ಜನ ಎಚ್ಚರಿಕೆ ನೀಡಿದರು.

      ಈ ವೇಳೆ ಜಿಲ್ಲಾ ಕಾರ್ಯಾಧ್ಯಕ್ಷರಾದ ಪ್ರಕಾಶ ತೇಲಿ, ಜಿಲ್ಲಾ ಸಂಚಾಲಕರಾದ ಮಹಾಂತೇಶ ಮಮದಾಪುರ, ರೈತ ಮುಖಂಡರಾದ ಮಲ್ಲಿಕಾರ್ಜುನ ಗೋಡೆಕಾರ, ಶ್ರಿಶೈಲ ಬೂಸಾರಿ, ಅಶೋಕ ಕೋಲಕಾರ, ರಮೇಶ ಮಮದಾಪುರ, ರವಿ ವಾಘ್ಮೋರೆ, ಸುರೇಶ ಜಮಖಂಡಿ, ಸದಾಶಿವ ಕಂಬಾರ, ಶಿವಾನಂದ ಅಕ್ಕಿಹುಗ್ಗಿ, ರಾಜು ಬೂಸಾರಿ ಸಏರಿದಂತೆ ಇನ್ನಿತರ ರೈತರು ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Trading to Pakistan and Pakistan#Voice Of Janata#Voiceofjanata.in#ಪಾಕ್ ಹಾಗೂ ಪಾಕಿಸ್ತಾನಕ್ಕೆ ಬೆಂಬಲಿಸುವ ರಾಷ್ಟ್ರಗಳಿಗೆ ತಕ್ಕ ಪಾಠ ಕಲಿಸಲು ಜೊತೆ ವ್ಯಾಪಾರ ವಹಿವಾಟು ನಿಲ್ಲಿಸಬೇಕು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.