• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜ -6 ರಂದು ಪವಾಡ ಬಸವೇಶ್ವರ ದೇವಾಲಯದಲ್ಲಿ  ಪಾರಂಪರಿಕ ವೈದ್ಯ ಪರಿಷತ್ ಸಮಾವೇಶ

      Voiceofjanata.in

      January 3, 2026
      0
      ಜ -6 ರಂದು ಪವಾಡ ಬಸವೇಶ್ವರ ದೇವಾಲಯದಲ್ಲಿ  ಪಾರಂಪರಿಕ ವೈದ್ಯ ಪರಿಷತ್ ಸಮಾವೇಶ
      0
      SHARES
      23
      VIEWS
      Share on FacebookShare on TwitterShare on whatsappShare on telegramShare on Mail

      ಜ -6 ರಂದು ಪವಾಡ ಬಸವೇಶ್ವರ ದೇವಾಲಯದಲ್ಲಿ  ಪಾರಂಪರಿಕ ವೈದ್ಯ ಪರಿಷತ್ ಸಮಾವೇಶ

      ವಿಜಯಪುರ : ವಿಜಯಪುರದ ಪವಾಡ ಬಸವೇಶ್ವರ ದೇವಾಲಯದಲ್ಲಿ ಇದೇ ದಿನಾಂಕ ೬ ರಂದು ಪಾರಂಪರಿಕ ವೈದ್ಯ ಪರಿಷತ್ ಸಮಾವೇಶ ನಡೆಯಲಿದೆ ಎಂದು ಪಾರಂಪರಿಕ ವೈದ್ಯ ಪರಿಷತ್ ಜಿಲ್ಲಾ ಸಂಚಾಲಕ ಶಿವಾನಂದ ಜಂಗಿನಮಠ ಹೇಳಿದರು.

      ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ವಾತ, ಪಿತ್ತ, ಕಫ ಸೇರಿದಂತೆ ತ್ರಿದೋಷಗಳಿಗೆ ಪರಿಹಾರ ಕಲ್ಪಿಸುವ ವಿವಿಧ ಗಿಡಮೂಲಿಕೆಗಳು, ಅರೋಗ್ಯ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಈ ಮಹತ್ವದ ಸಮಾವೇಶ ನಡೆಯಲಿದ್ದು, ಸಂಘದ ರಾಜ್ಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದರು.

      ಪಾರಂಪರಿಕ ವೈದ್ಯರ ಸಮಸ್ಯೆಗಳ ಬಗ್ಗೆ ಚರ್ಚೆ, ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಸೇರಿದಂತೆ ವಿವಿಧ ಸೌಲಭ್ಯ ಕಲ್ಪಿಸುವುದು, ಪಾರಂಪರಿಕ ವೈದ್ಯರಿಗೆ ಉಚಿತ ಬಸ್ ಸಂಪರ್ಕ ಕಲ್ಪಿಸುವುದು, ವೈದ್ಯರಿಗೆ ಮಾಶಾಸನ ನೀಡುವುದು, ಪಾರಂಪರಿಕ ವೈದ್ಯ ಕುಟುಂಬದ ಮಕ್ಕಳಿಗೆ ಬಿಎಎಂಎಸ್ ಸೀಟುಗಳನ್ನು ಹೆಚ್ಚಿಗೆ ಮೀಸಲಿರಿಸುವುದು ಸೇರಿದಂತೆ ಅನೇಕ ರೀತಿಯ ಬೇಡಿಕೆಗಳನ್ನು ಸರ್ಕಾರದ ಮುಂದೆ ಇರಿಸಲಾಗುವುದು ಎಂದರು.

      ಕರ್ನಾಟಕದಲ್ಲಿ ೩ ರಿಂದ ೪ ಸಾವಿರ ಪಾರಂಪರಿಕ ವೈದ್ಯರಿದ್ದು, ವಿಜಯಪುರ ಜಿಲ್ಲೆಯಲ್ಲಿ ೨೦೦ ಕ್ಕೂ ಹೆಚ್ಚು ಪಾರಂಪರಿಕ ನೊಂದಾಯಿತ ವೈದ್ಯರಿದ್ದಾರೆ, ಪಾರಂಪರಿಕ ವೈದ್ಯರು ಎಲ್ಲೆಡೆ ಸೇವೆ ಒದಗಿಸುತ್ತಿದ್ದಾರೆ, ಬೀದರ್, ಆದಿಚುಂಚನಗರಿ, ಕೂಡಲಸಂಗಮ ಸೇರಿದಂತೆ ವಿವಿಧ ಭಾಗಗಳಲ್ಲಿ ಸಮಾವೇಶ ಯಶಸ್ವಿಯಾಗಿ ನಡೆದಿದೆ ಎಂದರು.

      ಸಂಘಟನೆಯ ನಿಡಗುಂದಿ ತಾಲೂಕಾ ಸಂಚಾಲಕ ಇಮಾಮ್‌ಖಾನ್ ಪಾಟೀಲ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತಿರದ್ದರು.

      Tags: #indi / vijayapur#Public News#Today News#Traditional Vaidya Parishad Conference at Pavada Basaveshwara Temple on 6th Jan#Voice Of Janata#VOICE OF JANATA (VOJ-VOJ)#Voiceofjanata.in#ಜ -6 ರಂದು ಪವಾಡ ಬಸವೇಶ್ವರ ದೇವಾಲಯದಲ್ಲಿ  ಪಾರಂಪರಿಕ ವೈದ್ಯ ಪರಿಷತ್ ಸಮಾವೇಶ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.