• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಯೋಗದಿಂದ ದೇಹ ಮತ್ತು ಮನಸ್ಸಿಗೆ ತರಬೇತಿ 

      Voiceofjanata.in

      June 22, 2025
      0
      ಯೋಗದಿಂದ ದೇಹ ಮತ್ತು ಮನಸ್ಸಿಗೆ ತರಬೇತಿ 
      0
      SHARES
      86
      VIEWS
      Share on FacebookShare on TwitterShare on whatsappShare on telegramShare on Mail

      ಯೋಗದಿಂದ ದೇಹ ಮತ್ತು ಮನಸ್ಸಿಗೆ ತರಬೇತಿ 

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಯೋಗ ವಿದ್ಯೆ ವಿಷದಾದ್ಯಂತ ಜನಪ್ರಿಯವಾಗಿ ಬೆಳೆಯಲು ಮುಖ್ಯ ಕಾರಣ, ಆಧುನಿಕ ಜೀವನದ ಜಂಜಾಟ ಕಳೆದು, ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವ ವೈಜ್ಞಾನಿಕ ಜ್ಞಾನ ಎಂಬುದು ಸತ್ಯವಾದ ಮಾತು ಎಂದು ಶಿಕ್ಷಕ, ಯೋಗ ತರಬೇತಿದಾರ ರವೀಂದ್ರ ನಂದೆಪ್ಪನವರ ಹೇಳಿದರು.
      ಶಾ ಸೋಗಮಲ್ ಪಿರಾಜಿ ಓಸ್ವಾಲ್ ಸರಕಾರಿ ಪದವಿ ಕಾಲೇಜಿನ  11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಡೆದ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೋಗ ಕೇವಲ ಧಾರ್ಮಿಕ ಆಚರಣೆ ಅಲ್ಲ ಅದೊಂದು ಮನೋವೈಜ್ಞಾನಿಕ ತರಬೇತಿ, ದೇಹವನ್ನು ದಂಡಿಸುವ ವಿಧಾನವಲ್ಲ, ಬದಲಿಗೆ ದೇಹವನ್ನು ಅರಳಿಸುವ ಕಲೆ ಎಂದು ಮಾತನಾಡಿದರು.
      ಕಾಲೇಜಿನ ಪ್ರಾಂಶುಪಾಲರಾದ ಎಚ್.ಎಸ್ ಕಟಗೂರು ಅವರು ಮಾತನಾಡಿ, ಯೋಗ ಪದ್ಧತಿಯನ್ನು ಮನುಕುಲದ ಉಪಯೋಗಕ್ಕಾಗಿ ನಾವು ಬಳಸಿಕೊಳ್ಳಬೇಕಾಗಿದೆ. ಇದರಿಂದ ವಿಶ್ವ ಬಂದುತ್ವ ಮತ್ತು ಪ್ರೀತಿ ಹೆಚ್ಚುತ್ತದೆ. ಜಗತ್ತು ಇಂದು ಭಾರತದ ಕಡೆ ಹೊರಳಲು ಮುಖ್ಯ ಕಾರಣ kಯೋಗ ಎಂದು ಮಾತನಾಡಿದರು.
      ಯೋಗ ದಿನದ ಅಂಗವಾಗಿ  ಸ್ಕೌಟ್ಸ್ ಗೈಡ್ ಹಾಗೂ ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿಯನ್ನು ಏರ್ಪಡಿಸಲಾಗಿತ್ತು. ಹಿರಿಯ ಉಪನ್ಯಾಸಕರಾದ ಪ್ರೊ. ಎಲ್ ಎಚ್ ಮಮದಾಪುರ. ಹಂಪಣ್ಣ ಹಡಪದ, ಮೌನೇಶ ಎಂ, ದಾನೇಶ್ವರಿ ಪಾಟೀಲ್ ಸೇರಿದಂತೆ  ವಿದ್ಯಾರ್ಥಿಗಳಾದ ರೇವಣಸಿದ್ಧ ಹರಿಂದ್ರಾಳ, ಪ್ರಶಾಂತ ಸಾಲಿ, ರಮೇಶ ವಡ್ಡರ, ಚಂದ್ರು ದನ್ನೂರು ಮುಂತಾದವರು  ಭಾಗವಹಿಸಿದ್ದರು., ಪ್ರತಿನಿತ್ಯ ಯೋಗಾಸನ ಮಾಡುವ ಕುರಿತು ತರಬೇತಿಯನ್ನು ನೀಡಲಾಯಿತು.
      ಯೋಗ ಕುರಿತು ತರಬೇತಿ ಮಾಡಿದ ಶಿಕ್ಷಕ ತರಬೇತಿದಾರ ರವೀಂದ್ರ ನಂದಪ್ಪನವರ ಅವರಿಗೆ ಕಾರ್ಯಕ್ರಮದ ನಂತರ ಆತ್ಮೀಯವಾಗಿ ಸನ್ಮಾನಿಸಲಾಯಿತು
      Tags: #indi / vijayapur#Public News#Today News#Training from yoga to body and mind#Voice Of Janata#Voiceofjanata.in#ಯೋಗದಿಂದ ದೇಹ ಮತ್ತು ಮನಸ್ಸಿಗೆ ತರಬೇತಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      June 17, 2026
      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      June 17, 2026
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      June 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.