• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕುರಿ ಸಾಕಾಣ ಕೆ ತರಬೇತಿ | ಜಗತ್ತಿನಲ್ಲಿ ಮೂರನೆಯ ಸ್ಥಾನ ಉಪ ಕೃಷಿಯಿಂದ ಆದಾಯ ಹೆಚ್ಚಳ

      Voice Of Janata

      August 14, 2024
      0
      ಕುರಿ ಸಾಕಾಣ ಕೆ ತರಬೇತಿ | ಜಗತ್ತಿನಲ್ಲಿ ಮೂರನೆಯ ಸ್ಥಾನ ಉಪ ಕೃಷಿಯಿಂದ ಆದಾಯ ಹೆಚ್ಚಳ
      0
      SHARES
      114
      VIEWS
      Share on FacebookShare on TwitterShare on whatsappShare on telegramShare on Mail

      ಕುರಿ ಸಾಕಾಣ ಕೆ ತರಬೇತಿ | ಜಗತ್ತಿನಲ್ಲಿ ಮೂರನೆಯ ಸ್ಥಾನ
      ಉಪ ಕೃಷಿಯಿಂದ ಆದಾಯ ಹೆಚ್ಚಳ

      ಇಂಡಿ : ಕೃಷಿಯೊಂದಿಗೆ ರೈತರು ಕುರಿ ಸಾಗಾಣಕೆ, ಹೈನುಗಾರಿಕೆ,ಕೋಳಿ ಸಾಗಾಣ ಕೆ, ಜೇನು ಸಾಗಾಣ ಕೆಗಳಂತಹ ಉಪಕಸಬುಗಳನ್ನು ಮಾಡಿಕೊಂಡು ಆದಾಯ ಗಳಿಸುವತ್ತ ರೈತರು ಹೆಚ್ಚಿನ ಗಮನ ಹರಿಸಬೇಕೆಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಶಿವಶಂಕರ ಮೂರ್ತಿ ಹೇಳಿದರು.
      ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ವೈಜ್ಞಾನಿಕವಾಗಿ ಕುರಿ ಮತ್ತು ಆಡು ಸಾಗಾಣ ಕೆ ಮೂರು ದಿನಗಳ ರೈತರಿಗೆ ತರಬೇತಿ ಉದ್ಘಾಟಿಸಿ ಮಾತನಾಡುತ್ತಿದ್ದರು.

      ಇಂದು ಕುರಿ ಸಾಗಾಣ ಕೆಯಿಂದ ೧ ರೂ ಗೆ ೫ ರೂ ಲಾಭ ಪಡೆಯುತ್ತಿದ್ದಾರೆ. ಭಾರತದಲ್ಲಿ ಪ್ರತಿ ವರ್ಷ ೭ ಲಕ್ಷ ಟನ್ ಕುರಿಯ ಮಾಂಸ ಉತ್ಪಾದನೆ ಯಾಗುತ್ತಿದೆ. ಜಗತ್ತಿನಲ್ಲಿ ಭಾರತ ಕುರಿ ಮಾಂಸ ಉತ್ಪಾದನೆಯಲ್ಲಿ ಮೂರನೆಯ ಸ್ಥಾನದಲ್ಲಿದೆ ಎಂದರು.

      ಕುರಿ ಮಾಂಸದಿಂದ ಪ್ರೋಟಿನ್‌ಗಳು ದೊರೆಯುತ್ತಿದ್ದು ಸಮಗ್ರ ಕೃಷಿ ಪದ್ದತಿಯಲ್ಲಿ ಕುರಿಸಾಗಾಣ ಕೆ ಅಗ್ರ ಸ್ಥಾನದಲ್ಲಿದೆ. ಕುರಿ ಸಾಕು ಕುಬೇರ ನಾಗು ಎಂದು ಸಾರ್ವಜನಿಕ ಮಾತು ಸತ್ಯ. ಈ ದಿಶೆಯಲ್ಲಿ ಕೃಷಿ ಜೊತೆಗೆ ರೈತರು ಕುರಿ ಸಾಗಾಣ ಕೆಯಂತಹ ಉಪ ಕಸುಬಿನಿಂದ ಆದಾಯ ಹೆಚ್ಚಿಸಿಕೊಳ್ಳ ಬಹುದು ಎಂದರು.

      ಪಶು ವಿಜ್ಞಾನಿ ಡಾ. ಪ್ರಸಾದ ಮಾತನಾಡಿ ಬಡವನ ಹಸು ಎಂದೇ ಕರೆಯಿಸಿಕೊಳ್ಳುವ ಕುರಿ ಹಾಲು ಶ್ರೇಷ್ಠ, ದೇಶದಲ್ಲಿ ಶೇ ೨೦ % ಮಾಂಸ ಕುರಿಯಿಂದ ಪಡೆಯುತ್ತಿದ್ದೇವೆ. ಕುರಿ ಮಾಂಸದಲ್ಲಿ ಶೇ ೭೬ % ನೀರು, ಕೊಬ್ಬು ಶೇ ೨.೬, ಪ್ರೋಟಿನ ೧೯.೬ % , ಖನಿಜಗಳು ೧ % ಇರುತ್ತವೆ. ತುಲನಾತ್ಮಕವಾಗಿ ಕಡಿಮೆ ಕೊಬ್ಬು ಮತ್ತು ಹೆಚ್ಚಿನ ಪ್ರೋಟಿನ್ ಇರುವದರಿಂದ ಕುರಿ ಮಾಂಸ ಆರೋಗ್ಯಕ್ಕೆ ಒಳ್ಳೆಯದು. ಒಂದು ವರ್ಷಕ್ಕೆ ೧೧ ಕೆಜಿ ಕುರಿ ಮಾಂಶ ತಿಂದರೆ ಮನುಷ್ಯನ ದೇಹದಲ್ಲಿ ಪ್ರೋಟಿನಾಂಶ ಇರುತ್ತವೆ ಎಂದರು.

      ಕುರಿಯಿಂದ ಹಾಲು,ಗೊಬ್ಬರ,ಉಣ್ಣೆ,ಮಾಂಸ ಸೇರಿದಂತೆ ಅನೇಕ ರೀತಿಯ ಉಪಯೋಗವಾಗುತ್ತದೆ. ಓಸಮನಾಬಾದಿ, ಸಿರೋಹಿ,ಮಲಬಾರಿ,ಬೀಟಲ್,ಬೋಯೆರ್, ಕಣ್ಣಿ ಸೇರಿದಂತೆ ಅನೇಕ ರೀತಿಯ ಪ್ರಕಾರಗಳಿದ್ದು ಕುರಿ ಸಾಗಾಣಕೆ ರೈತರಿಗೆ ಲಾಭದಾಯಕ ಎಂದರು.

      ಡಾ.ಪ್ರೇಮಚಂದ್ರ, ಡಾ. ಹೀನಾ, ಡಾ. ಪ್ರಕಾಶ,ಡಾ. ಬಾಲಾಜಿ ನಾಯಕ ಮಾತನಾಡಿದರು.‌ತರಬೇತಿಯಲ್ಲಿ ಪ್ರಗತಿಪರ ರೈತರಾದ ಬಸವರಾಜ ಜಂಬಗಿ, ರಾಯಪ್ಪ ಪೂಜಾರಿ, ಎಮ್.ಎಸ್.ಬಾಗವಾನ, ಎಸ್.ಕೆ.ವಳಸಂಗೆ, ಕೆ.ಎಸ್.ಕಲಾವಂತ, ಡಿ.ಎಸ್.ಬೇವಿನಕಟ್ಟಿ,ಸಂತೋಷ ನಸಳಿಪುರೆ, ಸಿದ್ದರಾಯ ಬಿರಾದಾರ,ಸುನಂದಾ ಬಾಣ ಕೋಲ,ಪ್ರೀಯಾಂಕಾ ಬಸೀನ, ರೂಪಾ ಸಿಂಘೇ, ಬಸವರಾಜ ನಿಂಬಾಳ,ಆನಂದ ಚವ್ಹಾಣ, ವಿವೇಕ ರಾಠೋಡ ಮತ್ತಿತರಿದ್ದರು.

      ಇಂಡಿ ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ವೈಜ್ಞಾನಿಕವಾಗಿ ಕುರಿ ಮತ್ತು ಆಡು ಸಾಗಾಣ ಕೆ ಮೂರು ದಿನಗಳ ರೈತರಿಗೆ ತರಬೇತಿ ಉದ್ಘಾಟಿಸಿ ಶಿವಶಂಕರ ಮೂರ್ತಿ ಮಾತನಾಡಿದರು.

      Tags: #indi / vijayapur#Krushi#KVK#Public News#Training in sheep farming Third place in the world Increase in income from sub-farming#ಕುರಿ ಸಾಕಾಣ ಕೆ ತರಬೇತಿ | ಜಗತ್ತಿನಲ್ಲಿ ಮೂರನೆಯ ಸ್ಥಾನ ಉಪ ಕೃಷಿಯಿಂದ ಆದಾಯ ಹೆಚ್ಚಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.