• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬೇನಾಮಿ ಖಾತೆಗಳಿಗೆ ಹಣ ವರ್ಗಾವಣೆ; ಭ್ರಷ್ಟಾಚಾರದಲ್ಲಿ ತೊಡಗಿದ್ದ 8 ಅಧಿಕಾರಿಗಳು ಸಸ್ಪೆಂಡ್:

      April 4, 2022
      0
      ಬೇನಾಮಿ ಖಾತೆಗಳಿಗೆ ಹಣ ವರ್ಗಾವಣೆ; ಭ್ರಷ್ಟಾಚಾರದಲ್ಲಿ ತೊಡಗಿದ್ದ 8 ಅಧಿಕಾರಿಗಳು ಸಸ್ಪೆಂಡ್:
      0
      SHARES
      505
      VIEWS
      Share on FacebookShare on TwitterShare on whatsappShare on telegramShare on Mail

      VOJ ನ್ಯೂಸ್ ಡೆಸ್ಕ್ : ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಭ್ರಷ್ಟಾಚಾರದ ಮಸಿ ಮೆತ್ತಿದೆ. ಬೇನಾಮಿ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿರುವ ವಿವಿಧ ಪ್ರಕರಣಗಳ ಸಂಬಂಧ ರಾಜ್ಯ ಸರ್ಕಾರ ಇಬ್ಬರು ಜಿಲ್ಲಾ ವ್ಯವಸ್ಥಾಪಕರು ಸೇರಿ 8 ಅಧಿಕಾರಿಗಳನ್ನು ಅಮಾನತು ಮಾಡಿ, ಐವರು ಸಿಬ್ಬಂದಿಯನ್ನು ಬೇರೆ ಕಡೆಗೆ ಎತ್ತಂಗಡಿ ಮಾಡಿದೆ.

      2019-20, 2020-21ರ ಅವಧಿಯಲ್ಲಿನ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ನಡೆದ ಅಕ್ರಮಗಳ ಬಗ್ಗೆ 2021-22ರಲ್ಲಿ ನಿಗಮದ ಕೇಂದ್ರ ಕಚೇರಿ ಮೂಲಕ ತಪಾಸಣೆ ಕೈಗೊಳ್ಳಲಾಗಿತ್ತು.

      1) ನಿಗಮದ ರಾಯಚೂರು ಜಿಲ್ಲಾ ಕಚೇರಿಯಲ್ಲಿ ಯೋಜನೆಯೊಂದಕ್ಕೆ ಸಂಬಂಧಿಸಿದಂತೆ ಅಕ್ರಮ ದಾಖಲೆ ಸೃಷ್ಟಿಸಿ ಬೇನಾಮಿ ಖಾತೆಗಳಿಗೆ 55 ಲಕ್ಷ ರೂ. ಬಿಡುಗಡೆ ಮಾಡಲಾಗಿತ್ತು. ಈ ಸಂಬಂಧ ಕೇಂದ್ರ ಕಚೇರಿಗೆ ದೂರು ದಾಖಲಾಗಿತ್ತು. ಬಳಿಕ ಕೇಂದ್ರ ಕಚೇರಿ ತಪಾಸಣೆ ತಂಡ, ರಾಯಚೂರು ಜಿಲ್ಲಾ ಕಚೇರಿಗೆ ಭೇಟಿ ನೀಡಿ ತನಿಖೆ ನಡೆಸಿ ಹಣ ದುರುಪಯೋಗ ಮತ್ತು ಕಡತಗಳ ನಾಪತ್ತೆ ಸೇರಿ ಅಕ್ರಮಗಳ ನಡೆದಿರುವುದನ್ನು ಪತ್ತೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾ ವ್ಯವಸ್ಥಾಪಕ ಈಶ್ವರಪ್ಪ ಕಟ್ಟಿಮನಿ ಹಾಗೂ ತಾಲೂಕು ಅಭಿವೃದ್ಧಿ ಅಧಿಕಾರಿ ಶರಣಪ್ಪನನ್ನು ಸೆಸ್ಪಂಡ್ ಮಾಡಲಾಗಿದೆ.

      2) ಕಲಬುರಗಿ ಜಿಲ್ಲಾ ಕಚೇರಿಯಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಬ್ಯಾಂಕ್ ಚೆಕ್ ಮತ್ತು ಆರ್​ಟಿಜಿಎಸ್​ಗಳನ್ನು ಬೇನಾಮಿ ವ್ಯಕ್ತಿಗಳ ಮೂಲಕ ನಗದು ಮಾಡಿಕೊಳ್ಳಲು ಪ್ರಯತ್ನಿಸಿದ್ದ ಪ್ರಕರಣ ಸಂಬಂಧ ಬ್ಯಾಂಕ್ ಅಧಿಕಾರಿಗಳು ನಿಗಮಕ್ಕೆ ಮೌಖಿಕ ದೂರು ನೀಡಿದ್ದರು. ಇದನ್ನು ಆಧರಿಸಿ ಕೇಂದ್ರ ಕಚೇರಿಯ ತಪಾಸಣಾ ತಂಡ ಸಾಂಸ್ಥಿಕ ಕೋಟಾದಡಿ ಮಂಜೂರಾಗಿರುವ ಹೈನುಗಾರಿಕೆ ಮತ್ತು ಐರಾವತ ಯೋಜನೆಗಳ ಹಣವನ್ನು ನಕಲಿ ದಾಖಲೆ ಸೃಷ್ಟಿಸಿ ಬೇನಾಮಿ ಖಾತೆಗಳಿಗೆ ಲಕ್ಷಾಂತರ ರೂ.ಹಣ ವರ್ಗಾ ಮಾಡಿಕೊಂಡಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದ ಮುನಾವರ್ ದೌಲ ಮತ್ತು ಹೆಚ್ಚುವರಿ ತಾಲೂಕು ಅಭಿವೃದ್ಧಿ ಅಧಿಕಾರಿ ದೇವರಾಜ್​ನನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾದ ಆರೋಪದಡಿ ಗುತ್ತಿಗೆ ನೌಕರರಾದ ವಿಜಯಕುಮಾರ್, ಚೇತನ್ ಎಂಬುವವರನ್ನು ವರ್ಗಾವಣೆ ಮಾಡಲಾಗಿದೆ.

      Tags: #8 officers#abedkar nigama#curruption#suspend
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.